By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಇಂದಿನ TOP 10 ಸುದ್ದಿಗಳು (14-05-2025 )
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಇಂದಿನ TOP 10 ಸುದ್ದಿಗಳು (14-05-2025 )

BlogLatestTop Stories

ಇಂದಿನ TOP 10 ಸುದ್ದಿಗಳು (14-05-2025 )

Today's TOP 10 News (14-05-2025)

Published May 14, 2025
Share
3 Min Read
Top 10 News
SHARE

1.ಪಾಕಿಸ್ತಾನ ವಿರುದ್ಧದ ‘ಆಪರೇಷನ್ ಸಿಂಧೂರ’ ಯಶಸ್ಸು ಕಂಡ ಹಿನ್ನೆಲೆ
ಪಾಕಿಸ್ತಾನ ವಿರುದ್ಧದ ‘ಆಪರೇಷನ್ ಸಿಂಧೂರ’ ಯಶಸ್ಸು ಕಂಡ ಹಿನ್ನೆಲೆಯಲ್ಲಿ ಮೇ 15 ರಿಂದ 20 ರವೆರೆಗೆ ಜಿಲ್ಲಾ ಕೇಂದ್ರ, ಮಂಡಲ ಕೇಂದ್ರಗಳಲ್ಲಿ ತಿರಂಗಾ ಯಾತ್ರೆ’ ಹಮ್ಮಿಕೊಳ್ಳಲಾಗಿದೆ , ತಿರಂಗಾ ಯಾತ್ರೆ ಸಂಪೂರ್ಣ ಪಕ್ಷಾತೀತವಾಗಿರಲಿ ಎಂಬ ಕಾರಣಕ್ಕೆ ಪಕ್ಷ ಚಿಹ್ನೆ, ಪಕ್ಷದ ಬಾವುಟಗಳನ್ನು ಬಳಸುತ್ತಿಲ್ಲ. ಮೇ 15,16,17 ರಂದು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ 18,19,20ರಂದು ಎಲ್ಲ ಮಂಡಲ ಕೇಂದ್ರಗಳಲ್ಲಿ ಯಾತ್ರೆ ನಡೆಯಲಿದೆ. ಎಂದು ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ತಿಳಿಸಿದರು.

2.ಯಾರಿಗೂ ಯಾರನ್ನೂ ಕೊಲ್ಲುವ ಹಕ್ಕಿಲ್ಲ : ಯು.ಟಿ ಖಾದರ್
ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಪ್ರಾಧಿಕಾರಕ್ಕೆ (ಎನ್‌ಐಎ) ಹಸ್ತಾಂತರಿಸಬೇಕೆ ಅಥವಾ ಬೇಡವೇ ಎಂಬುದು ರಾಜ್ಯ ಸರ್ಕಾರಕ್ಕೆ ಬಿಟ್ಟದ್ದು, ಯಾವುದೇ ತನಿಖೆಗೆ ತಮ್ಮ ಆಕ್ಷೇಪವಿಲ್ಲ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಹೇಳಿದ್ದಾರೆ.

3.ಮೇ 15ರಿಂದ ಗ್ರೇಟರ್‌ ಬೆಂಗಳೂರು ಜಾರಿ; ಸದ್ಯಕ್ಕಿಲ್ಲ ಚುನಾವಣೆ
ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮೇ 15ರಿಂದ ಅಸ್ತಿತ್ವ ಕಳೆದುಕೊಳ್ಳಲಿದ್ದು, ‘ಗ್ರೇಟರ್‌ ಬೆಂಗಳೂರು ಪ್ರದೇಶ’ ಎಂದು ಬದಲಾಗಲಿದೆ. ಮೇ 15 ರಂದು ಅಧಿಸೂಚನೆ ಹೊರಡಿಸಲು ಸಚಿವ ಸಂಪುಟ ಅನುಮೋದನೆ ನೀಡಿದ್ದರಿಂದ, ಅದು ಈಗ ಗ್ರೇಟರ್ ಬೆಂಗಳೂರು ಪ್ರಾಧಿಕಾರವಾಗಲಿದೆ.

4.ಟ್ಯಾಂಕರ್ ನೀರಿನ ಮಾಫಿಯಾ ತಡೆಯಲು ಸಂಚಾರಿ ಕಾವೇರಿ ಯೋಜನೆ
ಬೆಂಗಳೂರಿನಲ್ಲಿ ಟ್ಯಾಂಕರ್ ನೀರು ಪೂರೈಕೆ ದೊಡ್ಡ ಮಾಫಿಯಾವಾಗಿದೆ. ಇದನ್ನು ತಪ್ಪಿಸಿ ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ನೀರು ಪೂರೈಸಲು ದೇಶದಲ್ಲೇ ಮೊದಲ ಬಾರಿಗೆ ಸಂಚಾರಿ ಕಾವೇರಿ ಯೋಜನೆ ಜಾರಿಗೊಳಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

5.ಸ್ಯಾಂಡಲ್ವುಡ್ಗೆ ರಿಯಲ್ ಸ್ಟಾರ್ ಉಪ್ಪಿ ಮಗ ಆಯುಷ್ ಎಂಟ್ರಿ
ಉಪೇಂದ್ರರ ಪುತ್ರ ಆಯುಷ್ ಅವರು ಬಣ್ಣದ ಲೋಕಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಅವರ ಮೊದಲ ಸಿನಿಮಾದ ಸ್ಕ್ರಿಪ್ಟ್ ಪೂಜೆ ಮಂತ್ರಾಲಯದಲ್ಲಿ ನಡೆದಿದ್ದು ಪುರುಷೋತ್ತಮ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ವೇಣು ಗೋಪಾಲ್ ಛಾಯಾಗ್ರಹಣ ಮಾಡಲಿದ್ದಾರೆ. ಆಯುಷ್ ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿದ್ದು ಮತ್ತು ಫಿಟ್‌ನೆಸ್ ಮೇಲೆ ಗಮನ ಹರಿಸಿದ್ದಾರೆ.

6.ಕಾಲು ಜಾರಿ ಚರಂಡಿಯಲ್ಲಿ ಬಿದ್ದ ಕಾಶಪ್ಪ ಶಿರಟ್ಟಿ
ಬೆಳಗಾವಿ ಜಿಲ್ಲೆಯ ಗೋಕಾಕ ನಗರದಲ್ಲಿ ಧಾರಾಕಾರ ಸುರಿದ ಮಳೆಯಿಂದ ಚರಂಡಿಯೊಳಗೆ 52 ವರ್ಷದ ಕಾಶಪ್ಪ ಶಿರಟ್ಟಿ ಎನ್ನುವವರು ಕಾಲು ಜಾರಿ ಬಿದ್ದು ನಾಪತ್ತೆಯಾದ ಘಟನೆ ನಡೆದಿದೆ. ಇನ್ನು ಪೊಲಿಸ್ ಇಲಾಖೆ ಮತ್ತು ನಗರಸಭೆ ಸಿಬ್ಬಂದಿಗಳು ಹುಡುಕಾಟ ನಡೆಸುತ್ತಿದ್ದು ಜೆಸಿಬಿಯಿಂದ ಪುಟಪಾತ್ ತೆರವುಗೊಳಿಸುತ್ತಿದ್ದಾರೆ.

7.ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿಯ ಶವ ಪತ್ತೆ
ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿ ಸಂಪತ್ ಎಂಬಾತನ ಮೃತದೇಹ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕಲ್ಲಹಳ್ಳಿ ಬಳಿಯ ಪ್ರಪಾತದಲ್ಲಿ ಪತ್ತೆಯಾಗಿದೆ.ಕೊಲೆ ಮಾಡಿ ಕಾರಲ್ಲಿ ತಂದು ಪ್ರಪಾತದಲ್ಲಿ ಎಸೆದಿರುವ ಶಂಕೆ ಇದೆ. ಏಪ್ರಿಲ್ 9 ರಂದು ಕುಶಾಲನಗರದಿಂದ ಹಾಸನಕ್ಕೆ ಬಂದಿದ್ದ ಸಂಪತ್ ಏಪ್ರಿಲ್ 10 ರಂದು ಕಾಣೆಯಾಗಿದ್ದರು.ಈ ಘಟನೆಗೆ ಸಂಬಂಧಿಸಿದ ತನಿಖೆ ಚುರುಕುಗೊಂಡಿದೆ.

8.ಇಹಲೋಕದ ಯಾತ್ರೆ ಮುಗಿಸಿದ ರಾಕೇಶ್: ಹುಟ್ಟೂರಲ್ಲಿ ಶೋಕಸಾಗರ
‘ಕಾಮಿಡಿ ಕಿಲಾಡಿ’ಯಾಗಿ ಕರುನಾಡಿನ ಮನಗೆದ್ದಿದ್ದ ರಾಕೇಶ್ ಪೂಜಾರಿ ಇನ್ನು ನೆನಪು ಮಾತ್ರ! ಬಾರದ ಊರಿಗೆ ಪಯಣಿಸಿರುವ ರಾಕಿ ಸ್ಮರಿಸಿ ಇಡೀ ರಾಜ್ಯವೇ ಕಂಬನಿ ಮಿಡಿದಿದೆ. ಕಳೆದ ಸಂಜೆ ಅಂತ್ಯಸಂಸ್ಕಾರ ನಡೆದಿದ್ದು, ಹುಟ್ಟೂರಿನಲ್ಲಿ ಶೋಕಸಾಗರ ಮುಗಿಲು ಮುಟ್ಟಿತ್ತು. ಕುಟುಂಬಸ್ಥರ, ಬಂಧುಮಿತ್ರರ ಆಕ್ರಂದನ ಕರುಳು ಕಿತ್ತು ಬರುವಂತಿತ್ತು.

9.ಪಹಲ್ಗಾಮ್ನಲ್ಲಿ ಮೃತಪಟ್ಟವರಿಗೆ ನ್ಯಾಯ ಸಿಕ್ಕಿಲ್ಲ: ಸತೀಶ್ ಜಾರಕಿಹೊಳಿ
ಪಹಲ್ಗಾಮ್ನಲ್ಲಿ ಮೃತಪಟ್ಟ 26 ಪ್ರವಾಸಿಗರಿಗೆ ನ್ಯಾಯ ಸಿಕ್ಕಿಲ್ಲ. ಅದಕ್ಕಾಗಿ ಮತ್ತೆ ಕಾಯಬೇಕಾಗುತ್ತದೆ. ಭಾರತ-ಪಾಕ್ ನಡುವೆ ಕದನ ವಿರಾಮದಿಂದಾಗಿ ಯುದ್ಧ ಸ್ಥಗಿತಗೊಂಡಿದೆ. ಮುಂದೇನು ಮಾಡಬೇಕು ಎಂಬ ಬಗ್ಗೆ ಚಿಂತನೆ ಮಾಡಬೇಕು” ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

10.FIR ರದ್ದು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಗಾಯಕ ಸೋನು ನಿಗಮ್
ರಾಜಧಾನಿ ಬೆಂಗಳೂರಿನಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಪ್ರೇಕ್ಷಕರು ಕನ್ನಡ ಹಾಡುಗಳನ್ನು ಹಾಡುವಂತೆ ಒತ್ತಾಯಿಸಿದ ಸಂದರ್ಭದಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ರದ್ದುಕೋರಿ ಗಾಯಕ ಸೋನು ನಿಗಮ್‌ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

You Might Also Like

ನಾಸಿಕ್‌ನಲ್ಲಿ ಸುಖೋಯ್ ಯುದ್ಧ ವಿಮಾನ ಪತನ

ವಿಶ್ವವಿಖ್ಯಾತ ಮೈಸೂರು ದಸರಾ -2024 ವೇಳಾಪಟ್ಟಿ ಬಿಡುಗಡೆ

ಬೀದರ್‌ನಲ್ಲಿ ಭಾರೀ ಮಳೆ-ಕೆರೆ ಒಡೆದು ಜಮೀನಿಗೆ ನುಗ್ಗಿದ ನೀರು

ಬೆಂಗಳೂರಿಗೆ ಬಂದ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು

ದೆಹಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೇಜ್ರಿವಾಲ್

TAGGED:Top 10 News
Share This Article
Facebook Copy Link Print
Previous Article TIraga. TIraga. TIraga. ಆಪರೇಷನ್ ಸಿಂಧೂರ’ ಯಶಸ್ಸು : ಹಿನ್ನೆಲೆಯಲ್ಲಿ ಮೇ .15 ರಿಂದ 20 ರವೆರೆಗೆ ಬೆಳಗಾವಿಯಲ್ಲಿ ‘ತಿರಂಗಾ ಯಾತ್ರೆ’
Next Article Acxc Acxc Acxc ತುರುವೇಕೆರೆ. : ರಸ್ತೆ ಅಪಘಾತದಲ್ಲಿ ವ್ಯಕ್ತಿ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up