By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಇಂದಿನ TOP 10 ಸುದ್ದಿಗಳು(19-04-2024)
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಇಂದಿನ TOP 10 ಸುದ್ದಿಗಳು(19-04-2024)

LatestTop Stories

ಇಂದಿನ TOP 10 ಸುದ್ದಿಗಳು(19-04-2024)

Today's TOP 10 News (19-04-2024)

Published April 19, 2025
Share
3 Min Read
Top 10 News
SHARE

1.ಮಲ್ಲೇಶ್ವರಂನ ಸೆಂಟ್ರಲ್ ಟಿಫಿನ್ ರೂಮ್‌‌ನಲ್ಲಿ ಸಿ ಎಂ
ರಾಜಕೀಯದ ಮಧ್ಯೆ ಬಿಡುವು ಮಾಡಿಕೊಂಡು ಸಿಟಿಆರ್ ಎಂದೇ ಜನಪ್ರಿಯವಾಗಿರುವ ಮಲ್ಲೇಶ್ವರಂನ ಸೆಂಟ್ರಲ್ ಟಿಫಿನ್ ರೂಮ್‌‌ಗೆ ಹೋಗಿದ್ದೆ. ವರ್ಷಗಳ ಹಿಂದೆ ಅಲ್ಲಿ ದೋಸೆ ತಿಂದದ್ದು ನೆನಪಾಯಿತು.ದೋಸೆಯ ರುಚಿಯ ಗುಣಮಟ್ಟವನ್ನು ಈಗಲೂ ಸಿಟಿಆರ್ ನಲ್ಲಿ ಕಾಯ್ದುಕೊಂಡು ಬಂದಿದ್ದಾರೆ ಎನ್ನುವುದು ಇಂದು ಅಲ್ಲಿ ಮತ್ತೆ ಮಸಾಲೆ ದೋಸೆ ತಿನ್ನುವಾಗ ಮನವರಿಕೆಯಾಯಿತು‌ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ

2.ನೀವು ಹೇಳಿದ ‘ಚೆಂಗ್ಲು’ ನಾನಲ್ಲ, ನಿಜವಾದ ಚೆಂಗ್ಲು ಅಂದ್ರೆ ನೀವೇ
ಬಿಜೆಪಿ ಶಾಸಕ ಮುನಿರತ್ನ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ರಾಜಕಾಲುವೆ ಯೋಜನೆಯಲ್ಲಿ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಟೆಂಡರ್ ಹಗರಣ ಮತ್ತು ‘ಚೆಂಗ್ಲು’ ವಿವಾದದ ಬಗ್ಗೆಯೂ ಟೀಕಿಸಿದ್ದಾರೆ. ಚೆಂಗ್ಲು ಎಂದರೆ ಥಟ್ಟನೆ ಬದಲಾಗುವ ಮನಸ್ಥಿತಿ, ಗುರಿಯಿಲ್ಲದೆ ಕಾಲಹರಣ ಮಾಡುವವರು ಎಂದು ವಿವರಿಸಿದ್ದಾರೆ .

3.DMA ನಲ್ಲಿ 50% ಹುದ್ದೆಗಳು ಖಾಲಿ: ಲೋಕಾಯುಕ್ತ ತನಿಖೆಗೆ ಆದೇಶ
ಹುದ್ದೆಗಳನ್ನು ಭರ್ತಿ ಮಾಡಲು ಇಲಾಖೆಯೊಳಗೆ ಅರ್ಹ ವ್ಯಕ್ತಿಗಳು ಇದ್ದರೂ, ನಗರಾಭಿವೃದ್ಧಿ ಇಲಾಖೆ ಅಡಿಯಲ್ಲಿ ಬರುವ ಪೌರಾಡಳಿತ ನಿರ್ದೇಶನಾಲಯ ದಲ್ಲಿ ಸುಮಾರು 50% ಹುದ್ದೆಗಳನ್ನು ಭರ್ತಿ ಮಾಡದ ಕಾರಣ ರಾಜ್ಯ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿಗಳ ಆರ್ಥಿಕ ನಷ್ಟ ಉಂಟಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ದೂರು ದಾಖಲಿಸಿದೆ.

4.ಮುತ್ತಪ್ಪರೈ ಎರಡನೇ ಪತ್ನಿ ಅನುರಾಧ ಸೇರಿ ನಾಲ್ವರ ವಿರುದ್ಧ FIR
ರಿಕ್ಕಿ ಅವರ ಕಾರು ಚಾಲಕ ಜಿ. ಬಸವರಾಜು ನೀಡಿದ ದೂರಿನ ಮೇರೆಗೆ ಮುತ್ತಪ್ಪ ರೈಗೆ ಆಪ್ತವಾಗಿದ್ದ ರಾಕೇಶ್ ಮಲ್ಲಿ, ರೈ ಅವರ ಎರಡನೇ ಪತ್ನಿ ಅನುರಾಧ, ನಿತೇಶ್ ಎಸ್ಟೇಟ್ ಮಾಲೀಕರಾದ ನಿತೇಶ್ ಶೆಟ್ಟಿ, ವೈದ್ಯನಾಥನ್ ಹಾಗೂ ಸಹಚರರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

5.ಸೋನಿಯಾ ಗಾಂಧಿ, ರಾಹುಲ್ ಗಾಂಧಿ ವಿರುದ್ಧ ಶಿವಮೊಗ್ಗದಲ್ಲಿ ಬಿಜೆಪಿ ಪ್ರತಿಭಟನೆ
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಇಡಿ ಅವರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ. ಇಬ್ಬರೂ ನಾಯಕರನ್ನು ಬಂಧಿಸಬೇಕೆಂದು ಒತ್ತಾಯಿಸಿದ ಕಾರ್ಯಕರ್ತರು ಪ್ರತಿಭಟನೆಯ ಸಂದರ್ಭದಲ್ಲಿ ಕಾಂಗ್ರೆಸ್, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ

6.ಅನ್ಯ ಕೋಮಿನ ಯುವಕನ ಕಿರುಕುಳಕ್ಕೆ ಬೇಸತ್ತು ದಲಿತ ಯುವತಿ ಆತ್ಮಹತ್ಯೆ
ಶಿಗ್ಗಾಂವಿ ತಾಲೂಕಿನ ಚಿಕ್ಕಮಲ್ಲೂರು ಗ್ರಾಮದ 22 ವರ್ಷದ ದಲಿತ ಯುವತಿ ಶಿಲ್ಪಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಫರ್ನಿಚರ್ ಅಂಗಡಿಯ ಮಾಲೀಕ ರಂಜಾನ್ ನದಾಫ್ ಅವರ ಕಿರುಕುಳಕ್ಕೆ ಬೇಸತ್ತು ಶಿಲ್ಪಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಘಟನೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಆರೋಪಿಯನ್ನು ಬಂಧಿಸುವಂತೆ ಶ್ರೀರಾಮ ಸೇನೆ ಮುಖಂಡ ಪ್ರಮೋದ ಮುತಾಲಿಕ್ ಆಗ್ರಹಿಸಿದ್ದಾರೆ.

7.ಕೆಲವೇ ತಿಂಗಳಲ್ಲಿ ಮೊಬೈಲ್ ರೀಚಾರ್ಜ್‌ಗಳು ಮತ್ತೆ ದುಬಾರಿಯಾಗಲಿವೆ
ದೇಶದ ಪ್ರಮುಖ ದೂರಸಂಪರ್ಕ ಕಂಪನಿಗಳಾದ ಜಿಯೋ, ಏರ್ಟೆಲ್ ಮತ್ತು ವೊಡಾಫೋನ್ ಐಡಿಯಾ ಈ ವರ್ಷಾಂತ್ಯದ ವೇಳೆಗೆ ತಮ್ಮ ಸುಂಕಗಳನ್ನು ಮತ್ತಷ್ಟು ಹೆಚ್ಚಿಸಲಿದೆ ಎಂದು ವರದಿಯಾಗಿದೆ. ಪ್ರಿಪೇಯ್ಡ್ ಮೊಬೈಲ್ ರೀಚಾರ್ಜ್‌ಗಳು ಮಾತ್ರವಲ್ಲ, ಪೋಸ್ಟ್‌ಪೇಯ್ಡ್ ಮೊಬೈಲ್ ರೀಚಾರ್ಜ್‌ಗಳು ಸಹ ದುಬಾರಿಯಾಗಬಹುದು.

8.ಏಪ್ರಿಲ್ 22ರಂದು ಸೌದಿ ಅರೇಬಿಯಾಕ್ಕೆ ಪ್ರಧಾನಿ ಮೋದಿ ಭೇಟಿ
ಸೌದಿ ಅರೇಬಿಯಾ ಸಾಮ್ರಾಜ್ಯದ ರಾಜ ಮತ್ತು ಪ್ರಧಾನ ಮಂತ್ರಿ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 22-23ರಂದು ಸೌದಿ ಅರೇಬಿಯಾಕ್ಕೆ ಭೇಟಿ ನೀಡಲಿದ್ದಾರೆ.

9.ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನಿವೃತ್ತಿ
ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ಏಪ್ರಿಲ್ ಅಂತ್ಯದಲ್ಲಿ ನಿವೃತ್ತರಾಗಲಿದ್ದು, ಅವರ ನಂತರ ಯಾರು ನೇಮಕಗೊಳ್ಳಲಿದ್ದಾರೆ ಎಂಬ ಊಹಾಪೋಹಗಳು ಹೆಚ್ಚುತ್ತಿವೆ. ಸರ್ಕಾರದ ಉನ್ನತ ಮೂಲಗಳ ಪ್ರಕಾರ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಈ ಹುದ್ದೆಗೆ ಮುಂಚೂಣಿಯಲ್ಲಿದ್ದಾರೆ.

10.’ಬೆಂಗಳೂರ್ ನಮ್ದು.. ಇಲ್ಲಿ ಇರ್ಬೇಕು ಅಂದ್ರೆ ಹಿಂದಿ ಮಾತಾಡು
ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಹಿಂದಿ vs ಕನ್ನಡ ಸಂಘರ್ಷ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದು, ಹಿಂದಿ ಭಾಷಿಕನೋರ್ವ ಕನ್ನಡಿಗ ಆಟೋ ಚಾಲಕನೊಂದಿಗೆ ಗಲಾಟೆ ಮಾಡಿಕೊಂಡಿರುವ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.

    You Might Also Like

    ರಾಜಧಾನಿಯಲ್ಲಿ ಯಾವುದೇ ಸಮಸ್ಯೆ ಇಲ್ಲದೇ ಮತದಾನ ಆರಂಭ: ತುಷಾರ್ ಗಿರಿನಾಥ್

    ‘ಟಾಕ್ಸಿಕ್’ ಚಿತ್ರ ಬಿಡುಗಡೆಗೆ 100 ದಿನ ಬಾಕಿ, ಯಶ್ ಹೊಸ ಲುಕ್ ಔಟ್

    ರಾಗಿಯಲ್ಲಿ ಮೋದಿ ಚಿತ್ರ ಬಿಡಿಸಿ ವಿಶ್ವದಾಖಲೆ ಬರೆದ 13 ವರ್ಷದ ಬಾಲಕಿ

    ಪರಪ್ಪನ ಅಗ್ರಹಾರದಲ್ಲಿ ಕೈದಿಯಾಗಿ ದಿನ ಕಳೆದ ಪವಿತ್ರಾಗೌಡ!

    ಮದುಮಗಳಿಂದ ಮೊದಲ ಮತದಾನ: ಹಸೆಮಣೆ ಏರುವ ಮುನ್ನ ಮತಯಾಚನೆ

    TAGGED:Top 10 News
    Share This Article
    Facebook Copy Link Print
    Previous Article Indian Student ಕೆನಡಾದಲ್ಲಿ ಪಂಜಾಬ್ ಮೂಲದ ಭಾರತೀಯ ವಿದ್ಯಾರ್ಥಿನಿಗೆ ಗುಂಡಿಕ್ಕಿ ಹತ್ಯೆ
    Next Article ku ku ku ಕೊಳಚೆ ನೀರಿನ ಸಮಸ್ಯೆ ಪರಿಹರಿಸಲು ಒತ್ತಾಯ
    Leave a Comment Leave a Comment

    Leave a Reply Cancel reply

    Your email address will not be published. Required fields are marked *

    Stay Connected

    235.3kFollowersLike
    69.1kFollowersFollow
    11.6kFollowersPin
    56.4kFollowersFollow
    136kSubscribersSubscribe
    4.4kFollowersFollow
    Join Whatsapp
    Ad image
    Ad imageAd image

    Latest News

    Lpg Lpg Lpg
    ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
    ರಾಷ್ಟ್ರೀಯ-National
    March 25, 2026
    Gold And Silver Price Gold And Silver Price Gold And Silver Price
    ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
    ರಾಜ್ಯ-Karnataka
    March 25, 2026
    Badshah marriage Badshah marriage Badshah marriage
    ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
    ಬಾಲಿವುಡ್​ - Bollywood
    March 25, 2026
    Python Python Python
    ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
    ರಾಜ್ಯ-Karnataka
    March 25, 2026
    https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
    Follow US
    Copyright © 2024 SampoornaVaaniNews. All Rights Reserved | Designed and Developed By Technoy Global Solutions
    Welcome Back!

    Sign in to your account

    Username or Email Address
    Password

    Lost your password?

    Not a member? Sign Up