By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಇಂದಿನ TOP 10 ಸುದ್ದಿಗಳು (26-04-2025)
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಇಂದಿನ TOP 10 ಸುದ್ದಿಗಳು (26-04-2025)

Blog

ಇಂದಿನ TOP 10 ಸುದ್ದಿಗಳು (26-04-2025)

Published April 26, 2025
Share
3 Min Read
Top 10 News
SHARE

1.ಇದು ರಾಜಕೀಯ ಮಾಡುವ ಸಮಯವಲ್ಲ: ಯದುವೀರ್ ಒಡೆಯರ್
ಮೈಸೂರು ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬಿಜೆಪಿ ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಮಂಗಳವಾರದಂದು ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ದಾಳಿಗೆ ಭದ್ರತೆ ಲೋಪ ಕಾರಣವೋ ಇಲ್ಲವೋ ಅನ್ನೋದು ಪರಿಶೀಲನೆ ನಡೆದ ನಂತರ ಗೊತ್ತಾಗುತ್ತದೆ, ಆದರೆ ಸದ್ಯಕ್ಕೆ ನಾವು ಪಾಕಿಸ್ತಾನ ಬೆಚ್ಚಿ ಬೀಳುವ ಪ್ರತಿಕ್ರಿಯೆ ನೀಡಬೇಕಿದೆ, ಅದನ್ನು ನಮ್ಮ ವರಿಷ್ಠರು ಮಾಡುತ್ತಿದ್ದಾರೆ, ಎಂದು ಹೇಳಿದರು

2.ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅವರಿಗೆ ಅರ್ಥವಾಗುವ ಅವರದ್ದೇ ಭಾಷೆಯಲ್ಲಿ ನಮ್ಮ ಸೇನೆಯು ಕೆಲವೇ ದಿನಗಳಲ್ಲಿ ಉತ್ತರ ನೀಡಲಿದೆ ಎಂಬ ವಿಶ್ವಾಸ ನನಗೆ ಇದೆ. ಈಗಾಗಲೇ ಸಿಂಧೂ ನದಿಯ ನೀರನ್ನು ನಿಲ್ಲಿಸಿದ್ದಾರೆ. ಆ ಪಾಪಿಗಳು ಮಾಡಿರುವುದು ಅತ್ಯಂತ ಹೇಡಿ ಕೃತ್ಯ. ನಮ್ಮ ‘ಮಾರ್ಟಿನ್’ ಸಿನಿಮಾದ ಚಿತ್ರೀಕರಣವನ್ನು ಪಹಲ್ಗಾಮ್ ನಲ್ಲಿ ಮಾಡಿದ್ದಾಗಿ ಧ್ರುವ ಸರ್ಜಾ ನೆನಪು ಮಾಡಿಕೊಂಡಿದ್ದಾರೆ.

3.IAF ಅಧಿಕಾರಿ ವಿರುದ್ದ ಬಲವಂತ ಕ್ರಮಕೈಗೊಳ್ಳದಂತೆ ‘ಹೈ’ ನಿರ್ದೇಶನ
ರಾಷ್ಟ್ರಮಟ್ಟದಲ್ಲಿ ಚರ್ಚೆ ಗ್ರಾಸವಾಗಿದ್ದ ಬೆಂಗಳೂರಿನ ರಸ್ತೆಯೊಂದರಲ್ಲಿ ನಡೆದ ಹಲ್ಲೆ ಪ್ರಕರಣ ಸಂಬಂಧ ದಾಖಲಾಗಿರುವ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ವಿರುದ್ಧ ಯಾವುದೇ ಬಲವಂತದ ಕ್ರಮಗಳನ್ನು ಕೈಗೊಳ್ಳದಂತೆ ಬೆಂಗಳೂರು ನಗರ ಪೊಲೀಸರಿಗೆ ಕರ್ನಾಟಕ ಹೈಕೋರ್ಟ್ ನಿರ್ಬಂಧ ವಿಧಿಸಿದೆ.

4.ಮುತ್ತಪ್ಪ ರೈ ಎರಡನೇ ಪತ್ನಿಗೆ ಕರ್ನಾಟಕ ಹೈಕೋರ್ಟ್ ರಿಲೀಫ್!
ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ರಾಮನಗರ ತಾಲ್ಲೂಕಿನ ಬಿಡದಿ ಬಳಿ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್ ಮಂಗಳವಾರ ಮುತ್ತಪ್ಪ ರೈ ಅವರ ಎರಡನೇ ಪತ್ನಿ ಅನುರಾಧ ಅವರಿಗೆ ರಿಲೀಫ್ ನೀಡಿದೆ.

    5.ಭಟ್ಕಳದಲ್ಲಿದ್ದಾರೆ 15 ಮಂದಿ ಪಾಕಿಸ್ತಾನಿ ಪ್ರಜೆಗಳು: ಸದ್ಯಕ್ಕಿಲ್ಲ ಗಡಿಪಾರು
    ಪಹಲ್ಗಾಮ್ ನರಮೇಧಕ್ಕೆ ಪ್ರತೀಕಾರವಾಗಿ ಭಾರತದಲ್ಲಿರುವ ಪಾಕ್ ಪ್ರಜೆಗಳಿಗೆ ತಮ್ಮ ದೇಶಕ್ಕೆ ಹೋಗಲು 48 ಗಂಟೆ ಕೇಂದ್ರ ಸರ್ಕಾರ ಗಡುವು ನೀಡಿದೆ. ಆದರೆ, ಭಟ್ಕಳದಲ್ಲಿ 15 ಮಂದಿ ಪಾಕಿಸ್ತಾನಿ ಪ್ರಜೆಗಳಿದ್ದು, ಅವರೆಲ್ಲರೂ ದೀರ್ಘಾವಧಿ ವೀಸಾ ಹೊಂದಿರುವುದರಿಂದ ಭಾರತದಲ್ಲೇ ನೆಲೆಸಲಿದ್ದಾರೆಂದು ತಿಳಿದುಬಂದಿದೆ. ಹೀಗಾಗಿ ಅವರನ್ನು ಗಡಿಪಾರು ಅವರನ್ನು ವಾಪಸ್ ಕಳುಹಿಸಲು ಸಾಧ್ಯವಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ್ ಅವರು ಹೇಳಿದ್ದಾರೆ.

    6.ಇಬ್ಬರು ಡಕಾಯಿತರಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು
    ನಗರದ ರಿಂಗ್ ರಸ್ತೆಯ SBI ಎಟಿಎಂ ಧ್ವಂಸಗೊಳಿಸಿ ದರೋಡೆ ಮಾಡಿದ ಪ್ರಕರಣದ ಇಬ್ಬರು ಆರೋಪಿಗಳ ಕಾಲಿಗೆ ಸಬರ್ಬನ್ ಠಾಣೆಯ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಕಲಬುರಗಿ ಹೊರವಲಯದ ಬೇಲೂರು ಕ್ರಾಸ್ ಕೈಗಾರಿಕಾ ಪ್ರದೇಶದ ಪೂಜಾರಿ ಚೌಕ್ ಬಳಿ ಏಪ್ರಿಲ್ 9 ರಂದು ಎಸ್‌ಬಿಐ ಎಟಿಎಂ ಲೂಟಿ ಮಾಡಿದ ಆರೋಪಿಗಳನ್ನು ಪೊಲೀಸ್ ತಂಡ ಪತ್ತೆ ಮಾಡಿದೆ.

    7.ಮೃತ ಮಾಲೀಕರ ಹೆಸರಿನಲ್ಲಿವೆ ರಾಜ್ಯದ ಶೇ. 23ಕ್ಕೂ ಹೆಚ್ಚು ಭೂ ದಾಖಲೆಗಳು
    ಭೂಮಿ ಹಕ್ಕುಗಳು, ಹಿಡುವಳಿ ಮತ್ತು ಬೆಳೆಗಳ ದಾಖಲೆ ಯೊಂದಿಗೆ ಆಧಾರ್ ಲಿಂಕ್ ಮಾಡುವ ಅಭಿಯಾನವನ್ನು ರಾಜ್ಯ ಸರ್ಕಾರ ಆರಂಭಿಸಿದೆ, ಇದೇ ವೇಳೆ ಭೂ ಮಾಲೀಕತ್ವಕ್ಕೆ ಸಂಬಂಧಿಸಿದ ಶೇ. 23% ಕ್ಕಿಂತ ಹೆಚ್ಚು ದಾಖಲೆಗಳು ಮೃತ ಮಾಲಿಕರ ಹೆಸರಿನಲ್ಲಿವೆ ಎಂದು ತಿಳಿದು ಬಂದಿದೆ.

    8.ಜಾತಿ ಗಣತಿ ಯಾವುದೇ ಸಮುದಾಯದ ವಿರುದ್ಧ ಅಲ್ಲ
    ಸ್ವಾತಂತ್ರ್ಯದ 75 ವರ್ಷಗಳ ನಂತರವೂ ನಿಜವಾದ ಸಾಮಾಜಿಕ ನ್ಯಾಯವನ್ನು ಸಾಧಿಸಲಾಗಿಲ್ಲ, ಅಂಚಿನಲ್ಲಿರುವ ಸಮುದಾಯಗಳ ಜೀವನ ಪರಿಸ್ಥಿತಿಗಳನ್ನು ಅರ್ಥಮಾಡಿಕೊಳ್ಳಲು ಇಂತಹ ಸಮೀಕ್ಷೆಯ ಅಗತ್ಯವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

    9.ಉಪಗ್ರಹ ಆಧಾರಿತ ಟೋಲ್ ಸಂಗ್ರಹಣೆ ಇನ್ನೂ ಕೆಲವು ವರ್ಷ ವಿಳಂಬ
    ಗ್ಲೋಬಲ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಮ್ (ಜಿಎನ್‌ಎಸ್‌ಎಸ್) ಆಧಾರಿತ ಎಲೆಕ್ಟ್ರಾನಿಕ್ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಶೀಘ್ರದಲ್ಲೇ ಜಾರಿಗೆ ತರಲಾಗದು ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್‌ಎಚ್‌ಎಐ) ಅಧಿಕಾರಿಗಳು ತಿಳಿಸಿದ್ದಾರೆ.

    10.ಸಾಲು ಸಾಲು ಚಿತ್ರಗಳಲ್ಲಿ ಶಿವರಾಜ್‌ಕುಮಾರ್ ಬ್ಯುಸಿ
    ನಟ ಶಿವರಾಜ್‌ಕುಮಾರ್ ಇದೀಗ ಹಲವು ವಿಭಿನ್ನ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಸದ್ಯ ಅವರು ತಮ್ಮ 131ನೇ ಚಿತ್ರವಾದ ತೆಲುಗಿನ ನಟ ರಾಮ್ ಚರಣ್ ಅವರೊಂದಿಗೆ ಪ್ಯಾನ್-ಇಂಡಿಯಾ ಯೋಜನೆ, ರಜನಿಕಾಂತ್ ನಟಿಸಿರುವ ಬಹು ನಿರೀಕ್ಷಿತ ಜೈಲರ್ 2 ಮತ್ತು ನಿರ್ದೇಶಕ ಪವನ್ ಒಡೆಯರ್ ಅವರೊಂದಿಗೆ ಮುಂಬರುವ ಚಿತ್ರದಲ್ಲಿ ತೊಡಗಿಸಿಕೊಂಡಿದ್ದಾರೆ.

    You Might Also Like

    ವಕ್ಫ್ ಮಸೂದೆ ಸಮಿತಿ ಸಭೆ ಬಹಿಷ್ಕರಿಸಿದ ಪ್ರತಿಪಕ್ಷಗಳ ಸಂಸದರು

    ನನ್ನ ಮಗ ತಪ್ಪು ಮಾಡಿದ್ರೆ ಗಲ್ಲಿಗೇರಿಸಲಿ : ಹೆಚ್​ಡಿ ರೇವಣ್ಣ ರೋಷಾವೇಶ

    ಒಂದು ರಾಷ್ಟ್ರ, ಒಂದು ಚುನಾವಣೆ ಐತಿಹಾಸಿಕ ನಿರ್ಧಾರ : ಹೆಚ್ಡಿಕೆ

    ಏಡ್ಸ್ ಜಾಗ್ರತಿಗಾಗಿ ಜಿಲ್ಲಾಮಟ್ಟದ 5 ಕಿಲೋಮೀಟರ್ ಮ್ಯಾರಥಾನ್ ಸ್ಪರ್ಧೆ

    ಗಣಪತಿ ಮೆರವಣಿಗೆ-ವಿಸರ್ಜನೆ ವೇಳೆ ಪಾಲಿಸಬೇಕಾದ ಸುರಕ್ಷತಾ ಗೈಡ್‌ಲೈನ್ಸ್‌

    TAGGED:Top 10 News
    Share This Article
    Facebook Copy Link Print
    Previous Article Navuashree Navuashree Navuashree ಸ್ಪೀಡ್ ಸ್ಕೇಟಿಂಗ್ ನಲ್ಲಿ ಚಿನ್ನದ ಪದಕ ಗೆದ್ದು ಅಂತರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆಯಾದ ನವ್ಯಶ್ರೀ
    Next Article Lakshmi Hebbalkar Lakshmi Hebbalkar Lakshmi Hebbalkar ಉಗ್ರರರ ಸಂಹಾರಕ್ಕೆ ಕೇಂದ್ರ ಸರ್ಕಾರ ಏನೇ ನಿರ್ಧಾರ ಕೈಗೊಂಡರು ಅವರ ಜತೆಗೆ ನಿಲ್ಲುತ್ತೇವೆ : ಲಕ್ಷ್ಮೀ ಹೆಬ್ಬಾಳಕರ್
    Leave a Comment Leave a Comment

    Leave a Reply Cancel reply

    Your email address will not be published. Required fields are marked *

    Stay Connected

    235.3kFollowersLike
    69.1kFollowersFollow
    11.6kFollowersPin
    56.4kFollowersFollow
    136kSubscribersSubscribe
    4.4kFollowersFollow
    Join Whatsapp
    Ad image
    Ad imageAd image

    Latest News

    PM Modi PM Modi PM Modi
    ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
    ರಾಷ್ಟ್ರೀಯ-National
    March 24, 2026
    Dead Body Dead Body Dead Body
    ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
    ಬೀದರ್​-Bidar
    March 24, 2026
    Delhi Assembly Complex
    ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
    ರಾಷ್ಟ್ರೀಯ-National
    March 24, 2026
    Supreme Court Supreme Court Supreme Court
    ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
    ರಾಜ್ಯ-Karnataka Latest
    March 24, 2026
    https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
    Follow US
    Copyright © 2024 SampoornaVaaniNews. All Rights Reserved | Designed and Developed By Technoy Global Solutions
    Welcome Back!

    Sign in to your account

    Username or Email Address
    Password

    Lost your password?

    Not a member? Sign Up