By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಇಂದಿನ TOP 10 ಸುದ್ದಿಗಳು (26-06-2025)
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Top Stories - ಇಂದಿನ TOP 10 ಸುದ್ದಿಗಳು (26-06-2025)

Top StoriesLatest

ಇಂದಿನ TOP 10 ಸುದ್ದಿಗಳು (26-06-2025)

Today's TOP 10 News (26-06-2025)

Published June 26, 2025
Share
4 Min Read
Top 10 News
SHARE

1.ಅಪ್ಪಾ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ ಕಾರ್ಯಕ್ರಮ
ಕಲಬುರಗಿ ನಗರದ ಅಪ್ಪಾ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ರಾಜ್ಯದ ಗ್ರಾಮೀಣಾಭೀವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ.-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಹೊಸದಾಗಿ ನೇಮಕವಾದ 67 VAOಗಳಿಗೆ ಆದೇಶ ಪತ್ರ ವಿತರಿಸಿದರು

    2.”ಹೇಳೋದು ಆಚಾರ ತಿನ್ನೋದು ಬದನೆಕಾಯಿ”: ಹರ್ಷಾ ಎಸ್ ಗುತ್ತೇದಾರ
    “ಹೇಳೋದು ಆಚಾರ ತಿನ್ನೋದು ಬದನೆಕಾಯಿ” ಇದು ಆಳಂದ ಕಾಂಗ್ರೆಸ್ ಶಾಸಕ B.R. ಪಾಟೀಲ್ ಅವರಿಗೆ ಸರಿಯಾಗಿ ಅನ್ವಯ ವಾಗುತ್ತೆ ಎಂದು ಹರ್ಷಾ ಎಸ್ ಗುತ್ತೇದಾರ ಹೇಳಿದ್ದಾರೆ . ಆಳಂದ ತಾಲ್ಲೂಕಿನಾದ್ಯಂತ ಬಡವರಿಂದ ಮನೆ ಹಾಕ್ತೀವಿ ಅಂತ ಹೇಳಿ ಕಾಂಗ್ರೆಸ್ ಮುಖಂಡರು ದುಡ್ಡು ಕಲೆಕ್ಟ್ ಮಾಡಿದ್ರು ಕಾಂಗ್ರೆಸ್ ಬೆಂಬಲಿತ ಅಧ್ಯಕ್ಷರೆಲ್ಲರೂ BR ಪಾಟೀಲ್ ಆಪ್ತರೆ ಆಗಿದ್ದಾರೆ 7 ತಿಂಗಳ ಹಿಂದೆ ಮನೆಗಳು ಮಂಜೂರಾಗಿತ್ತು ಅದರಲ್ಲಿ ಶಾಸಕರು ಲೆಟರ್ ಕೊಟ್ಟಿದ್ದ್ದು ತಮಗೆ ಬೇಕಾದವರಿಗೆ ಹಾಗಾಗಿ ಲಿಸ್ಟ್ ರದ್ದಾಗಬೇಕು , ಹೊಸದಾಗಿ ಅರ್ಹ ಫಲಾನುಭವಿಗಳ ಆಯ್ಕೆ ಆಗಬೇಕು , ಮನೆ ಇಲ್ಲದವರಿಗೆ ದುಡ್ಡಿಲ್ಲದೆ ಮನೆ ಸಿಗಬೇಕು ಎಂದು ಹೇಳಿದರು

    3.ದೇಶದ ಜನಸಂಖ್ಯೆಯಲ್ಲಿ ಕರ್ನಾಟಕದ ಜನಸಂಖ್ಯೆ 5% ರಷ್ಟಿದೆ
    ದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದ ಸಿ,ಎಂ ಸಿದ್ದರಾಮಯ್ಯನವರು, ದೇಶದ ಜನಸಂಖ್ಯೆಯಲ್ಲಿ ಕರ್ನಾಟಕದ ಜನಸಂಖ್ಯೆ 5% ರಷ್ಟಿದೆ. ಕರ್ನಾಟಕ 8.7% ಜಿಡಿಪಿಗೆ ಕೊಡುಗೆ ನೀಡುತ್ತಿದೆ. 2011-12ರಲ್ಲಿ 7.6% ಇದ್ದದ್ದು, ಈಗ 8.7% ಕೊಡುಗೆ ನೀಡುತ್ತಿದೆ. ದೇಶಕ್ಕೆ ಜಿಎಸ್‌ಟಿ ಕೊಡುಗೆ ನೀಡುವುದರಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ. ಜಿ.ಡಿ.ಪಿ ನಲ್ಲಿ ನಮ್ಮ ರಾಜ್ಯ ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ. ಹಾಗಾಗಿ ಯಾವ ರಾಜ್ಯ ಹೆಚ್ಚು ಆರ್ಥಿಕ ಬೆಳವಣಿಗೆಗೆ ಕೊಡುಗೆ ನೀಡುತ್ತಿದೆ ಎನ್ನುವುದನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಕೋರಲಾಗಿದೆ ಎಂದು ತಿಳಿಸಿದರು

    4.ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ
    ಕೆಆರ್‌ಎಸ್ ಜಲಾಶಯದ ಒಳ ಹರಿವು ಭಾರೀ ಏರಿಕೆ ಕಂಡ ಹಿನ್ನೆಲೆ ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದ್ದು ಪ್ರವಾಸಿ ತಾಣಗಳಿಗೆ ನಿರ್ಬಂಧ ಹಾಕಲಾಗಿದೆ. 124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಜಲಾಶಯ, ಸದ್ಯ 121 ಅಡಿಯಷ್ಟು ನೀರು ತುಂಬಿ ಕಂಗೊಳಿಸುತ್ತಿದೆ. ಸದ್ಯ ಕೆಆರ್‌ಎಸ್ಗೆ 20,315ಕ್ಕೂ ಹೆಚ್ಚು ಒಳ ಹರಿವು ಇದೆ. ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ನೀರಿನ ಮಟ್ಟ 50 ಕ್ಯೂಸೆಕ್ಗೆ‌ ಏರಿಕೆಯಾಗುವ ಸಾಧ್ಯತೆ ಇದೆ.

    5.ಕರ್ನಾಟಕದಲ್ಲಿ ಮತ್ತೆ ಮುಂಗಾರು ಮಳೆಯ ಆರ್ಭಟ
    ಕರ್ನಾಟಕದಲ್ಲಿ ಮತ್ತೆ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಇನ್ನು ಚಾರ್ಮಾಡಿ ರಸ್ತೆ ಅಪಾಯದ ಸೂಚನೆ ನೀಡುತ್ತಿದ್ದು ರಸ್ತೆಯಲ್ಲಿ ಓಡಾಡೋದೇ ಕಷ್ಟವಾಗಿದೆ. ದಟ್ಟ ಮಂಜು ಆವರಿಸುತ್ತಿದ್ದು, ಘಾಟ್ನಲ್ಲಿ ರಸ್ತೆ ಕನಿಷ್ಠ ಐದು ಅಡಿ ದೂರ ಕೂಡ ಕಾಣುತ್ತಿಲ್ಲ. ಹೆಡ್ಲೈಟ್ ಹಾಕಿದ್ದರೂ 5 ಅಡಿ ದೂರ ಕಾಣದಂತಹ ಮಂಜು ಆವರಿಸಿದೆ.

    6.ಬಹಳ ವರ್ಷಗಳ ಕರ್ನಾಟಕ ಭಕ್ತರ ಕನಸು ನಸಸಾಗಲಿದೆ
    ತಿರುಮಲದಲ್ಲಿ ನೂತನವಾಗಿ ನಿರ್ಮಿಸಿರುವ ಕರ್ನಾಟಕ ಛತ್ರ ಅಂದ್ರೆ ಮೈಸೂರು ಕಾಂಪ್ಲೆಕ್ಸ್‌ “ಶ್ರೀ ಕೃಷ್ಣರಾಜೇಂದ್ರ ಒಡೆಯರ್ ಬ್ಲಾಕ್” ಕಲ್ಯಾಣ ಮಂಟಪವನ್ನು ಸಚಿವ ರಾಮಲಿಂಗಾರೆಡ್ಡಿ ಅವ್ರು ಉದ್ಘಾಟಿಸಿ ಮಾತನಾಡಿದರು 36 ಕೊಠಡಿಗಳ VIP ಬ್ಲಾಕ್, ಕಲ್ಯಾಣಿ ಮತ್ತು ಕರ್ನಾಟಕ ಛತ್ರದ ದೇವಸ್ಥಾನದ ಉದ್ಘಾಟನೆ ಸೆಪ್ಟೆಂಬರ್ ನಲ್ಲಿ ನಡೆಯಲಿದೆ. 36 ಸುಸಜ್ಜಿತ ಕೊಠಡಿಗಳ VIP ಬ್ಲಾಕ್ ಕಾಮಗಾರಿ ಈಗಾಗಲೇ ಬಹುತೇಕ ಪೂರ್ಣವಾಗಿದೆ. ಅಂತಿಮ ಹಂತದ ಕೆಲಸಗಳು ಪ್ರಗತಿಯಲ್ಲಿವೆ ಸೆಪ್ಟೆಂಬರ್ ವೇಳೆಗೆ ಪೂರ್ಷಗೊಳ್ಳಲಿದ್ದು, ಆಗ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದು ತಿಳಿಸಿದರು

    7.210ಕ್ಕೂ ಹೆಚ್ಚು ಚಾರ್ಜಿಂಗ್ ಪಾಯಿಂಟ್‌ಗಳು ಲಭ್ಯ
    ಇತ್ತೀಚಿಗೆ ಎಲೆಕ್ಟ್ರಿಕ್ ವಾಹನಗಳು ಹೆಚ್ಚಾಗಿದ್ದು ಚಾರ್ಜಿಂಗ್ ಹಬ್ ಗಳು ಕೂಡ ಜಾಸ್ತಿಯಾಗ್ತಿದೆ ಹೌದು ಇದೀಗ ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಹಬ್ ಅನ್ನು ಒಂದನ್ನು ಉದ್ಘಾಟಿಸಲಾಗಿದೆ. ಬೇಗೂರು, ಚಿಕ್ಕನಹಳ್ಳಿ, ಬಂಡಿಕೊಡೇಹಳ್ಳಿ ಅಮಾನಿಕೆರೆಯಲ್ಲಿ 210ಕ್ಕೂ ಹೆಚ್ಚು ಚಾರ್ಜಿಂಗ್ ಪಾಯಿಂಟ್‌ಗಳು ಮತ್ತು 4 ಮೆಗಾವ್ಯಾಟ್ ಸಾಮರ್ಥ್ಯದೊಂದಿಗೆ ದೇಶದ ಏಕೈಕ ಅತ್ಯಂತ ಶಕ್ತಿಶಾಲಿ ಇವಿ ಚಾರ್ಜಿಂಗ್ ಸೌಲಭ್ಯವನ್ನು ಸ್ಥಾಪಿಸಲಾಗಿದೆ.

    8.ಬಹಿರಂಗ ಹೇಳಿಕೆ ನೀಡುವ ಶಾಸಕರೇ ಹುಷಾರ್
    ಭ್ರಷ್ಟಾಚಾರ ಆರೋಪ, ಕಮಿಷನ್ ಕಿತ್ತಾಟ, ಸಚಿವರ ಅಸಹಕಾರದ ಬಗ್ಗೆ ಕಾಂಗ್ರೆಸ್ ಶಾಸಕರ ಅಸಹನೆ ಜೋರಾಗಿತ್ತು. ಇದು ಕಾಂಗ್ರೆಸ್ ಪಕ್ಷಕ್ಕೆ ನುಂಗಲಾರದ ತುತ್ತಾಗಿತ್ತು. ಇದರಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಸಿಎಂ ಮೂಲಕ ವಾರ್ನಿಂಗ್ ಕಾಲ್ ರವಾನಿಸಿದ್ದಾರೆ.

    9.ಚಾಮುಂಡಿ ಬೆಟ್ಟದಲ್ಲಿ ಆಷಾಢ ಸಂಭ್ರಮ
    ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಷಾಢ ಮಾಸದ ಉತ್ಸವಕ್ಕೆ ಭರ್ಜರಿ ಸಿದ್ಧತೆ ನಡೆದಿದೆ. ಈ ಬಾರಿ ಭಕ್ತರಿಗೆ ಹಲವು ವಿಶೇಷ ಸೌಲಭ್ಯಗಳನ್ನು ನೀಡಲಾಗಿದ್ದು, ಕೆಲವು ನಿಯಮಗಳನ್ನು ಹೇರಲಾಗಿದೆ ಮುಖ್ಯವಾಗಿ ಚಾಮುಂಡೇಶ್ವರಿ ಬೆಟ್ಟಕ್ಕೆ ಯಾವುದೇ ಖಾಸಗಿ ವಾಹನಗಳಿಗೆ ಪ್ರವೇಶವಿರುವುದಿಲ್ಲ ಎಂದು ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಮಾಹಿತಿ ನೀಡಿದ್ದಾರೆ

    10.ಹಿಮಾಚಲ ಪ್ರದೇಶದಲ್ಲಿ ರಣ ಭೀಕರ ಮಳೆ
    ಹಿಮಾಚಲ ಪ್ರದೇಶದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದಲ್ಲದೆ ಹಲವೆಡೆ ಭೂಕುಸಿತ, ಪ್ರವಾಹ ಉಂಟಾಗಿ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯ ಮೇಘಸ್ಫೋಟಕ್ಕೆ ಟನ್ಗಟ್ಟಲೆ ಮರಗಳು ನದಿಗೆ ಕೊಚ್ಚಿ ಹೋಗಿದೆ.

    You Might Also Like

    ಧಗಧಗ ಹೊತ್ತಿ ಉರಿದ ಕಾರು, ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಸಜೀವ ದಹನ..!

    “ಯಲಾಕುನ್ನಿ” ಚಿತ್ರದ ಶೂಟಿಂಗ್ ಕಂಪ್ಲೀಟ್ , ವಜ್ರಮುನಿ ಅವತಾರದಲ್ಲಿ ಕೋಮಲ್

    C.J. ರಾಯ್ ಆತ್ಮಹತ್ಯೆಗೆ ದಾರಿ ಮಾಡಿಕೊಟ್ಟಿತ್ತಾ 500 ಕೋಟಿ ರೂ. ಹವಾಲಾ ವ್ಯವಹಾರ..?

    ದೆಹಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೇಜ್ರಿವಾಲ್

    ಕಿಲ್ಲರ್ BMTCಗೆ ಮತ್ತೊಂದು ಬಲಿ

    TAGGED:Top 10 News
    Share This Article
    Facebook Copy Link Print
    Previous Article Car 1 Car 1 Car 1 ರೈಲ್ವೆ ಹಳಿಯ ಮೇಲೆ ಕಾರು ಚಲಾಯಿಸಿ ಯುವತಿ ಹುಚ್ಚಾಟ, ಕೆಲಕಾಲ ಸಂಚಾರ ಸ್ಥಗಿತ
    Next Article Trump. Trump. Trump. ಭಾರತದದೊಂದಿಗೆ ಬಿಗ್‌ ಟ್ರೇಡ್‌ ಡೀಲ್‌ : ಟ್ರಂಪ್‌ ಸುಳಿವು
    Leave a Comment Leave a Comment

    Leave a Reply Cancel reply

    Your email address will not be published. Required fields are marked *

    Stay Connected

    235.3kFollowersLike
    69.1kFollowersFollow
    11.6kFollowersPin
    56.4kFollowersFollow
    136kSubscribersSubscribe
    4.4kFollowersFollow
    Join Whatsapp
    Ad image
    Ad imageAd image

    Latest News

    sdggdgdgdg sdggdgdgdg sdggdgdgdg
    ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
    Entertainment
    April 21, 2026
    Heatwave - Weather
    ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
    ರಾಜ್ಯ-Karnataka
    April 21, 2026
    John Ternus John Ternus John Ternus
    ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
    ವಿದೇಶ-International
    April 21, 2026
    census census census
    ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
    ರಾಜ್ಯ-Karnataka
    April 19, 2026
    https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
    Follow US
    Copyright © 2024 SampoornaVaaniNews. All Rights Reserved | Designed and Developed By Technoy Global Solutions
    Welcome Back!

    Sign in to your account

    Username or Email Address
    Password

    Lost your password?

    Not a member? Sign Up