By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಇಂದಿನ ಟಾಪ್ 10 ಸುದ್ದಿಗಳು (31-03-2025)
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಇಂದಿನ ಟಾಪ್ 10 ಸುದ್ದಿಗಳು (31-03-2025)

LatestTop Stories

ಇಂದಿನ ಟಾಪ್ 10 ಸುದ್ದಿಗಳು (31-03-2025)

Today's Top 10 News-31-03-2025

Published March 31, 2025
Share
3 Min Read
Top 10 News
SHARE

1.ಓದಿದ್ದು 4ನೇ ತರಗತಿ, ಮಾಡಿದ್ದು 11 ಮಂದಿಗೆ ನಂಬಿಸಿ 14 ಲಕ್ಷ ರೂ
ಕಲಬುರಗಿಯಲ್ಲಿ ನಕಲಿ ಸರ್ಕಾರಿ ನೇಮಕಾತಿ ಆದೇಶಗಳನ್ನು ನೀಡಿ 14 ಲಕ್ಷ ರೂಪಾಯಿಗೂ ಹೆಚ್ಚು ಹಣ ವಸೂಲಿ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಾಗೇಶ್ ಮತ್ತು ಅಭಿಷೇಕ್ ಎಂಬ ಆರೋಪಿಗಳು ಅಮಾಯಕ ನಿರುದ್ಯೋಗಿಗಳನ್ನು ಗುರಿಯಾಗಿಸಿಕೊಂಡು ವಂಚನೆ ನಡೆಸಿದ್ದರು. ಪೊಲೀಸರು ನಕಲಿ ನೇಮಕಾತಿ ಆದೇಶಗಳು, ಮೊಬೈಲ್ ಮತ್ತು ನಗದು ವಶಪಡಿಸಿಕೊಂಡಿದ್ದಾರೆ.

2.ಬಸನಗೌಡ ಯತ್ನಾಳ್ ಒಂದ್ಯಾಕೆ ನಾಲ್ಕು ಹೊಸ ಪಕ್ಷ ಕಟ್ಟಲಿ
ನಗರದ ಬಿಜೆಪಿ ಕಚೇರಿ ಆವರಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮಾಜಿ ಶಾಸಕ ನರಸಿಂಹ ನಾಯಕ್ (ರಾಜುಗೌಡ), ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಗ್ಗೆ ಮಿಶ್ರ ಭಾವನೆಗಳನ್ನು ವ್ಯಕ್ತಪಡಿಸಿದರು. ಅವರಿಗೆ ಈಗ ಪಕ್ಷದ ಕಟ್ಟಪಾಡುಗಳಿಲ್ಲ, ಸಂಪೂರ್ಣವಾಗಿ ಸ್ವತಂತ್ರರಾಗಿರುವುದರಿಂದ ಏನು ಬೇಕಾದರು ಮಾತಾಡಬಹುದು, ಏನಾದರೂ ಸಲಹೆ ಸೂಚನೆ ನೀಡಬೇಕೆಂದರೂ ಆಗದು, ಹೊಸ ಪಕ್ಷ ಕಟ್ಟುವುದೇ ಅವರ ಮುಂದಿನ ಗುರಿಯಾಗಿದ್ದರೆ, ಒಂದ್ಯಾಕೆ 4 ಪಕ್ಷಗಳನ್ನು ಕಟ್ಟಲಿ ಎಂದು ರಾಜುಗೌಡ ಹೇಳಿದರು.

3.ರನ್ಯಾ ರಾವ್ ಡಿಆರ್ಐಗೆ ಸಿಕ್ಕ ಡಿಜಿಟಲ್ ಸಾಕ್ಷಿಯಲ್ಲಿ ಸ್ಮಗ್ಲಿಂಗ್ ರಹಸ್ಯ ಬಯಲು
ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಮೂರನೇ ಆರೋಪಿ ಸಾಹಿಲ್ ಜೈನ್ ವಿಚಾರಣೆಯಿಂದ ಹಲವು ಮಹತ್ವದ ಮಾಹಿತಿಗಳು ಬೆಳಕಿಗೆ ಬಂದಿವೆ. ಡಿಆರ್ಐ ಅಧಿಕಾರಿಗಳು ಪಡೆದ ಡಿಜಿಟಲ್ ಸಾಕ್ಷ್ಯಗಳು ಚಿನ್ನ ಕಳ್ಳಸಾಗಣೆಯ ರಹಸ್ಯವನ್ನು ಬಯಲು ಮಾಡಿವೆ. ಸಾಹಿಲ್ ಜೈನ್ ಚಿನ್ನದ ಮಾರಾಟಕ್ಕೆ ಸಹಾಯ ಮಾಡಿದ್ದನ್ನು ಒಪ್ಪಿಕೊಂಡಿದ್ದಾನೆ ಮತ್ತು ಹಲವು ಬಾರಿ ಚಿನ್ನ ಕಳ್ಳಸಾಗಣೆಯಲ್ಲಿ ಶಾಮೀಲಾಗಿರುವ ಬಗ್ಗೆ ಹೇಳಿಕೆ ನೀಡಿದ್ದಾನೆ ಎಂಬುದು ತಿಳಿದುಬಂದಿದೆ.

4.SBI ಬ್ಯಾಂಕ್ ದರೋಡೆ: ಪಾಳು ಬಾವಿಯಲ್ಲಿ 17 ಕೆಜಿ ಚಿನ್ನ
ದಾವಣಗೆರೆಯ ನ್ಯಾಮತಿ ಎಸ್‍ಬಿಐ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬರೋಬ್ಬರಿ ಆರು ತಿಂಗಳ ಬಳಿಕ ಚಿನ್ನಾಭರಣ ಸಹಿತ ಅರೋಪಿಗಳ ಬಂಧನವಾಗಿದೆ. ಆರೋಪಿಗಳ ವಿಚಾರಣೆ ವೇಳೆ ಸ್ಫೋಟಕ ವಿಚಾರ ಬಯಲಾಗಿದ್ದು, ಚಿನ್ನ ಮುಚ್ಚಿಟ್ಟಿದ್ದು, ದರೋಡೆಗೆ ಕಾರಣ, ಸಂಚು ಎಲ್ಲವನ್ನೂ ಆರೋಪಿಗಳು ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾರೆ.

5.ಯತ್ನಾಳ್ ಹಿಂದುತ್ವದ ಮೇಲೆ ರಾಜಕಾರಣ ಮಾಡ್ತಾರೆ
ಕಾಂಗ್ರೆಸ್ ಗೆ ಯತ್ನಾಳ್ ಬರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಕೈ ಶಾಸಕ ಮ‌ಹೇಂದ್ರ ತಮ್ಮನವರ ಕಾಂಗ್ರೆಸ್ ಪಕ್ಷಕ್ಕೂ ಯತ್ನಾಳಗೂ ಆಗಿ ಬರಲ್ಲ.ಯತ್ನಾಳ್ ಹಿಂದುತ್ವದ ಮೇಲೆ ರಾಜಕಾರಣ ಮಾಡ್ತಾರೆ.ಕಾಂಗ್ರೆಸ್ ಎಲ್ಲಾ ಸರ್ವ ಧರ್ಮಗಳನ್ನ ಒಳಗೊಂಡು ರಾಜಕಾರಣ ಮಾಡುತ್ತದೆ.ಅದರ ಬಗ್ಗೆ ನನಗೆ ಮಾಹಿತಿಯಿಲ್ಲ, ಹೈ ಕಮಾಂಡ್ ದಲ್ಲಿ ಏನ ಚರ್ಚೆ ಆಗಿದೆ ಅಂತ ನನಗೆ ಗೊತ್ತಿಲ್ಲ ಎಂದು ತಿಳಿಸಿದರು

6.ಭಾರತದಲ್ಲಿ ಖಾಸಗಿ ಸೆಕ್ಟರ್ನಿಂದ ಈ ರನ್ವೇ ತಯಾರು
ಮಹಾರಾಷ್ಟ್ರದ ನಾಗಪುರ್ನಲ್ಲಿ ಸೋಲಾರ್ ಡಿಫೆನ್ಸ್ ಅಂಡ್ ಏರೋಸ್ಪೇಸ್ ಸಂಸ್ಥೆ ಮಿಲಿಟರಿ ಡ್ರೋನ್ ಟೆಸ್ಟಿಂಗ್ ರನ್ವೇ ಮತ್ತು ಸ್ಫೋಟಕ ಡ್ರೋನ್ಗಳ ಪರೀಕ್ಷಾ ಸೌಲಭ್ಯಗಳ ನಿರ್ಮಾಣವಾಗಿದ್ದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಪರಿಶೀಲನೆ ಮಾಡಿದರು.

7.ಬೆಲೆ ಏರಿಕೆ ಖಂಡಿಸಿ ಸರ್ಕಾರದ ವಿರುದ್ಧ ಹೋರಾಟಕ್ಕೆ ಕರೆ
ಬೆಲೆಯೇರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ರಾಜ್ಯದ್ಯಂತ ಹೋರಾಟ ನಡೆಸುತ್ತೇವೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಏಪ್ರಿಲ್ 2ರಿಂದ ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತೇವೆ. ನಮ್ಮ ಪಕ್ಷದ ಶಾಸಕರು, ಸಂಸದರು, ಪರಾಜಿತ ಅಭ್ಯರ್ಥಿಗಳು ಹಾಗೂ ಜಿಲ್ಲಾ ಘಟಕದ ಅಧ್ಯಕ್ಷರು ಅಹೋರಾತ್ರಿ ಧರಣಿಯಲ್ಲಿ ಭಾಗಿಯಾಗುತ್ತಾರೆ. ಏಪ್ರಿಲ್ 5ರಂದು ಎಲ್ಲಾ ಜಿಲ್ಲೆ, ತಾಲೂಕು ಕೇಂದ್ರಗಳಲ್ಲಿ ಧರಣಿ ಮಾಡುತ್ತೇವೆ ಎಂದರು.

8.ಮೊನಾಲಿಸಾ ಜತೆ ಸಿನಿಮಾ ಮಾಡುತ್ತಿದ್ದ ನಿರ್ದೇಶಕನ ಮೇಲೆ ರೇಪ್ ಕೇಸ್
ಕುಂಭಮೇಳದ ವೈರಲ್ ಆದ ಹುಡುಗಿ ಮೊನಾಲಿಸಾ ಜೊತೆ ನಿರ್ದೇಶಕ ಸನೋಜ್ ಮಿಶ್ರಾ ಅವರು ಸಿನಿಮಾ ಮಾಡುತ್ತಿದ್ದರು. ಆದರೆ ಅವರ ಮೇಲೆ ಗಂಭೀರ ಆರೋಪ ಎದುರಾಗಿದೆ. ಝಾನ್ಸಿ ಮೂಲದ ಯುವತಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂಬ ಆರೋಪದಲ್ಲಿ ಸನೋಜ್ ಮಿಶ್ರಾ ಅವರನ್ನು ದೆಹಲಿಯಲ್ಲಿ ಅರೆಸ್ಟ್ ಮಾಡಲಾಗಿದೆ.

9.ಮಧೂರು ಮಹಾಗಣಪತಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವದ ಸಂಭ್ರಮ!
ಕೇರಳ ರಾಜ್ಯದ ಪುರಾಣ ಪ್ರಸಿದ್ಧ ಕಾಸರಗೋಡು ಜಿಲ್ಲೆಯ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವದ ಸಂಭ್ರಮ ಮನೆ ಮಾಡಿದೆ. ಮಾರ್ಚ್ 27 ರಿಂದ ಏಪ್ರಿಲ್ 7 ರವರೆಗೆ ಈ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ಮತ್ತು ಮೂಡಪ್ಪ ಸೇವೆ ನೆರವೇರಲಿದ್ದು, ಭಾರೀ ಸಂಖ್ಯೆಯ ಭಕ್ತಾದಿಗಳು ಕ್ಷೇತ್ರಕ್ಕೆ ಆಗಮಿಸುವ ಮೂಲಕ ದೇವರಿಗೆ ಸೇವೆ ಸಲ್ಲಿಸುತ್ತಿದ್ದಾರೆ.

10.ಮತ್ತೆ ಬಿಎಸ್‌ವೈ ವಿರುದ್ಧ ಯತ್ನಾಳ್ ವಾಗ್ದಾಳಿ
ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ದಿನೇ ದಿನೇ ವಾಗ್ದಾಳಿ ನಡೆಸುತ್ತಾ ಪಕ್ಷಕ್ಕೆ ಡ್ಯಾಮೆಜ್ ಉಂಟು ಮಾಡುತ್ತಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಹೈಕಮಾಂಡ್ ಉಚ್ಛಾಟನೆ ಮಾಡಿ ಆದೇಶ ಹೊರಡಿಸಿತ್ತು. ಇದಾದ ಬಳಿಕ ಬಿಜೆಪಿ ವಿರುದ್ಧ ಮತ್ತಷ್ಟು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

You Might Also Like

ಕತ್ತು ಹಿಸುಕಿ, ಚರ್ಮ ಸುಲಿದು ಬಾಂಗ್ಲಾ ಸಂಸದನ ದೇಹವನ್ನು ಕತ್ತರಿಸಿ ಹಾಕಿ ಕೃತ್ಯ- ಓರ್ವ ಬಂಧನ

ಮಂಡ್ಯ ನಗರಸಭೆ ಚುನಾವಣೆಯಲ್ಲಿ ಜೆಡಿಎಸ್ ಭರ್ಜರಿ ಗೆಲುವು : ಧನ್ಯವಾದ ಹೇಳಿದ ನಿಖಿಲ್

ಏಪ್ರಿಲ್ 28 ಕ್ಕೆ ಪ್ರಧಾನಿ ಮೋದಿ ಶಿರಸಿಗೆ

ಜಾಹೀರಾತು ಚಿತ್ರೀಕರಣದ ವೇಳೆ ಜೂ. ಎನ್‌ಟಿಆರ್‌ಗೆ ಗಾಯ

ಚೆನ್ನೈ ಏರ್ ಶೋ ವೇಳೆ ಕಾಲ್ತುಳಿತಕ್ಕೆ ಐದು ಮಂದಿ ಸಾವು

TAGGED:Top 10 News
Share This Article
Facebook Copy Link Print
Previous Article Kiccha Sudeep Kiccha Sudeep Kiccha Sudeep ಬಾಲಕಿಯ ಚಿಕಿತ್ಸೆಗೆ ಸಹಾಯ ಮಾಡುವಂತೆ ಕಿಚ್ಚ ಸುದೀಪ್ ಮನವಿ
Next Article ‘No need to search for Modi’s successor’: Devendra Fadnavis ನಾಲ್ಕನೇ ಬಾರಿಗೂ ಮೋದಿಯವರೇ ಪ್ರಧಾನಿಯಾಗುತ್ತಾರೆ : ಫಡ್ನವೀಸ್​
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up