ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌ ಅರೆಸ್ಟ್

ಹೈದರಾಬಾದ್ : ಸಹ ಕೊರಿಯೋಗ್ರಾಫರ್‌ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮೇಲೆ ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌ ( ಶಾಯಿಕ್‌ ಜಾನಿ ಭಾಷಾ)ನನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಜಾನಿ ಮಾಸ್ಟರ್ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಅವರ ಜೊತೆ ಕೆಲಸ ಮಾಡುತ್ತಿದ್ದ ಯುವತಿಯೊಬ್ಬರು ರಾಯದುರ್ಗ ಪೊಲೀಸ್‌ ಸ್ಟೇಷನ್‌ನಲ್ಲಿ ದೂರು ದಾಖಲಿಸಿದ್ದಾರೆ. ಆತ ತನ್ನ ಮೇಲೆ ಅತ್ಯಾಚಾರ ಎಸಗಿ, ಬೆದರಿಕೆ ಹಾಕಿ ದೈಹಿಕ ಹಲ್ಲೆ ನಡೆಸಿದ್ದಾನೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದರು. ದೂರಿನ ಆಧಾರದ ಮೇಲೆ … Continue reading ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌ ಅರೆಸ್ಟ್