By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಿಲಿಕಾನ್‌ ಸಿಟಿಯಲ್ಲಿ ನಾಳೆ, ನಾಡಿದ್ದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಬೆಂಗಳೂರು-Bengaluru > ಸಿಲಿಕಾನ್‌ ಸಿಟಿಯಲ್ಲಿ ನಾಳೆ, ನಾಡಿದ್ದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ
Latestಬೆಂಗಳೂರು-Bengaluruರಾಜ್ಯ-Karnataka

ಸಿಲಿಕಾನ್‌ ಸಿಟಿಯಲ್ಲಿ ನಾಳೆ, ನಾಡಿದ್ದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

Published June 5, 2024
Share
1 Min Read
SHARE

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ( Bengaluru) ಗುರುವಾರ ಮತ್ತು ಶುಕ್ರವಾರ ಕಾವೇರಿ ನೀರು (Cauvery Water) ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಜೂನ್ 6 ರಂದು ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ನೀರು ಪೂರೈಕೆ ಸ್ಥಗಿತವಾಗಲಿದೆ. ಕಾವೇರಿ 5ನೇ ಹಂತ ಯೋಜನೆ ಅನುಷ್ಠಾನ ಸಂಬಂಧ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಕಾವೇರಿ-1, 2 ಹಾಗೂ 3 ಹಂತಗಳ ಘಟಕಗಳು ಬಂದ್ ಆಗಲಿದೆ. ಇದನ್ನೂ ಓದಿ: ದೆಹಲಿ-ಟೊರೊಂಟೂಗೆ ತೆರಳುತ್ತಿದ್ದ ವಿಮಾನಕ್ಕೆ ಬಾಂಬ್ ಬೆದರಿ

ಕಾವೇರಿ 4ನೇ ಹಂತದ ಒಂದನೇ ಮತ್ತು ಎರಡನೇ ಘಟಕಗಳು ಬೆಳಗ್ಗೆ 10 ರಿಂದ ಮಧ್ಯಾಹ್ನ2 ವರೆಗೆ ಬಂದ್‌ ಆಗಲಿರುವ ಕಾರಣ ಎರಡು ದಿನ ಬೆಂಗಳೂರು ನಗರದಲ್ಲಿ ನೀರು ಪೂರೈಕೆ ಸ್ಥಗಿತವಾಗಲಿದೆ. ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ – ಎಫ್‌ಐಆರ್‌ ದಾಖಲಿಸಿಕೊಂಡ ಸಿಬಿಐ

ಘಟಕಗಳು ಬಂದ್‌ ಆಗಿರುವ ಕಾರಣ ಜೂನ್ 6 ಮತ್ತು 7 ರಂದು ನೀರು ಶೇಖರಿಸಿಟ್ಟುಕೊಳ್ಳುವಂತೆ ಬೆಂಗಳೂರು ಜಲಮಂಡಳಿ (BWSSB) ಮನವಿ ಮಾಡಿದೆ. ಇದನ್ನೂ ಓದಿ: ಇಂದಿರಾ ಗಾಂಧಿಯನ್ನು ಹತ್ಯೆಗೈದ ಅಂಗರಕ್ಷಕನ ಪುತ್ರನಿಗೆ ಜಯ

You Might Also Like

ಕರ್ನಾಟಕದಲ್ಲೂ ಚುನಾವಣಾ ಅಕ್ರಮ : ರಾಹುಲ್ ಆರೋಪಕ್ಕೆ ದ್ವನಿಗೂಡಿಸಿದ ಸಿಎಂ ಸಿದ್ದರಾಮಯ್ಯ

ಸಿಎಂ ಸೂಚನೆ ಮೇರೆಗೆ ವಯನಾಡಿಗೆ ತೆರಳಿದ ಸಚಿವ ಸಂತೋಷ್ ಲಾಡ್

ರಾಹುಲ್ ಗಾಂಧಿ ಪ್ರಧಾನಿಯಾಗಲು ಪಾಕ್ ಪ್ರಾರ್ಥನೆ: ಮೋದಿ

ಸಿಂಗಂ 2 ವಿಲನ್ ಅರುಳ್ ಮಣಿ ಹೃದಯಾಘಾತದಿಂದ ನಿಧನ

ಅಹಲ್ಯಾಬಾಯಿ ಹೋಳ್ಕರ್ 300ನೇ ಜನ್ಮ ದಿನಾಚರಣೆ ಸ್ಮರಣಾರ್ಥ 300 ರೂ.ನಾಣ್ಯ ಮತ್ತು ಅಂಚೆ ಚೀಟಿ ಬಿಡುಗಡೆ

TAGGED:#Bengaluru#bwssb#cauvery water#Karnataka#ಕಾವೇರಿ ನೀರು#ಜಲಮಂಡಳಿ#ಬಿಡಬ್ಲ್ಯೂಎಎಸ್‌ಬಿ
Share This Article
Facebook Copy Link Print
Previous Article ದೆಹಲಿ-ಟೊರೊಂಟೂಗೆ ತೆರಳುತ್ತಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ
Next Article ಬೆಂಗಳೂರು ಸೇರಿ ರಾಜ್ಯದಲ್ಲಿ ಮುಂದಿನ 5 ದಿನ ಭರ್ಜರಿ ಮಳೆ ಮುನ್ಸೂಚನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Bairati Basavaraj
ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ : ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ
ರಾಜ್ಯ-Karnataka Latest
February 10, 2026
yogi adityanath
ಇನ್ನೆಂದೂ ಬಾಬರಿ ಮಸೀದಿಯನ್ನು ಪುನರ್‌ನಿರ್ಮಿಸಲು ಸಾಧ್ಯವಿಲ್ಲ : ಯೋಗಿ ಆದಿತ್ಯನಾಥ್
ರಾಷ್ಟ್ರೀಯ-National
February 10, 2026
ಲವ್ ಪ್ರಪೋಸಲ್ ಒಪ್ಪದ ಸಹಪಾಠಿಗೆ ತರಗತಿಯೊಳಗೇ ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಯುವಕ
ರಾಷ್ಟ್ರೀಯ-National
February 10, 2026
ಚಂದ್ರಯಾನ-4 ಲ್ಯಾಂಡಿಂಗ್‌ಗೆ ದಕ್ಷಿಣ ಧ್ರುವದ ಬಳಿ ತಾಣ ಗುರುತಿಸಿದ ಇಸ್ರೋ
ರಾಷ್ಟ್ರೀಯ-National
February 10, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up