By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ

BlogLatestರಾಷ್ಟ್ರೀಯ-National

ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ

Tourists continue to visit Kashmir despite terror attacks

Published April 30, 2025
Share
1 Min Read
Jammu Jammu Jammu
SHARE

ಪಹಲ್ಗಾಮ್‌ನಲ್ಲಿ ನಡೆದ ಮಾರಕ ಭಯೋತ್ಪಾದಕ ದಾಳಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
“ಕೆಲವು ದಿನಗಳ ಹಿಂದೆ ಪಹಲ್ಗಾಮ್‌ನಲ್ಲಿ ನಡೆದ ದಾಳಿ
ದೋಡಾ ಜಿಲ್ಲೆಯ ಭದೇರ್ವಾ ಪ್ರದೇಶದಲ್ಲಿ ಜನರ ದಂಡು

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ಉಗ್ರರ ದಾಳಿ ನಂತರ ಕಾಶ್ಮೀರದ ಪ್ರವಾಸೋದ್ಯಮ ಚೇತರಿಸಿಕೊಳ್ಳಲು ಇನ್ನೊಂದು ವರ್ಷವಾದರೂ ಬೇಕು ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ, ಕಾಶ್ಮೀರದಲ್ಲಿ ರಕ್ತ ಹರಿದರೂ ಅಲ್ಲಿನ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಬರುತ್ತಿರುವ ಪ್ರವಾಸಿಗರ ಸಂಖ್ಯೆಯೇನೂ ಕಡಿಮೆಯಾಗಿಲ್ಲ.

ದೋಡಾ ಜಿಲ್ಲೆಯ ಭದೇರ್ವಾ ಪ್ರದೇಶದ ಸೌಂದರ್ಯವನ್ನು ವೀಕ್ಷಿಸಲು ಪ್ರವಾಸಿಗರು ಆಗಮಿಸುತ್ತಲೇ ಇದ್ದಾರೆ. “ಕಾಶ್ಮೀರ ನಮ್ಮದಾಗಿತ್ತು, ಮುಂದೆಯೂ ನಮ್ಮದಾಗಿರುತ್ತದೆ” ಎನ್ನುತ್ತಾ ಪ್ರವಾಸಿಗರು ಭದೇರ್ವಾದಲ್ಲಿ ಬೋಲೋ ಭಾರತ್ ಮಾತಾಕಿ ಎಂದು ಜೈಕಾರ ಹಾಕುತ್ತಾ, ಭಾರತದ ಧ್ವಜವನ್ನು ಬೀಸುತ್ತಾ ಎಂಜಾಯ್ ಮಾಡುತ್ತಿದ್ದಾರೆ.

ಪಹಲ್ಗಾಮ್‌ನಲ್ಲಿ ನಡೆದ ಮಾರಕ ಭಯೋತ್ಪಾದಕ ದಾಳಿಯ ಕೆಲವು ದಿನಗಳ ನಂತರ, ಪ್ರವಾಸಿಗರು ಭದೇರ್ವಾಗೆ ದೃಶ್ಯ ಸೌಂದರ್ಯವನ್ನು ವೀಕ್ಷಿಸಲು ಆಗಮಿಸುತ್ತಲೇ ಇದ್ದಾರೆ. ಪ್ರವಾಸಿಗರು ದಾಳಿಯನ್ನು ಖಂಡಿಸಿದ್ದಾರೆ, ಭಾರತದ ಕಾಶ್ಮೀರಕ್ಕೆ ಭೇಟಿ ನೀಡುವುದನ್ನು ತಡೆಯಲು ಯಾವುದೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

“ಕೆಲವು ದಿನಗಳ ಹಿಂದೆ ಪಹಲ್ಗಾಮ್‌ನಲ್ಲಿ ನಡೆದ ದಾಳಿ, ಪಾಕಿಸ್ತಾನ ಮಾಡಿದ ಕೃತ್ಯ, ಇದು ತುಂಬಾ ನಾಚಿಕೆಗೇಡಿನ ಸಂಗತಿ. ನಮ್ಮ ಸರ್ಕಾರ ಅವರಿಗೆ ಸೂಕ್ತ ಉತ್ತರ ನೀಡುತ್ತದೆ. ಪ್ರವಾಸಿಗರ ಮೇಲೆ ದಾಳಿ ಮಾಡುವ ಹಿಂದಿನ ಉದ್ದೇಶ ಇಲ್ಲಿನ ಪ್ರವಾಸೋದ್ಯಮವನ್ನು ಕಡಿಮೆ ಮಾಡುವುದು. ಆದರೆ ಅದು ಸಾಧ್ಯವಿಲ್ಲ. ಕಾಶ್ಮೀರ ನಮ್ಮದಾಗಿತ್ತು, ನಮ್ಮದು ಮತ್ತು ನಮ್ಮದೇ ಆಗಿರುತ್ತದೆ.

ಈ ತಾಯ್ನಾಡು ನಮ್ಮದು; ನಾವು ಇಲ್ಲಿಗೆ ಬಂದಿದ್ದೇವೆ ಮತ್ತು ಮುಂದೆಯೂ ಬರುತ್ತೇವೆ. ನಾವು ಇಲ್ಲಿ ಸುರಕ್ಷಿತ ಭಾವನೆ ಹೊಂದಿದ್ದೇವೆ. ಭಯಪಡಲು ಏನೂ ಇಲ್ಲ. ಭಾರತೀಯ ಸೇನೆ ಇಲ್ಲಿದೆ. ಇಲ್ಲಿನ ಜನರು ತುಂಬಾ ಒಳ್ಳೆಯವರು, ಇಲ್ಲಿ ಯಾವುದೇ ಸಮಸ್ಯೆ ಇಲ್ಲ” ಎಂದು ANI ಜೊತೆ ಮಾತನಾಡಿದ ಪ್ರವಾಸಿಯೊಬ್ಬರು ಹೇಳಿದ್ದಾರೆ.

You Might Also Like

ಆರ್‌ಸಿಬಿ ತಂಡದೊಂದಿಗೆ ಕೆಎಂಎಫ್ ಸಹಭಾಗಿತ್ವ

ಡ್ರಗ್ಸ್ ಹಿಂದೆ ಬಿದ್ದಿದ್ದ ‘ಭೀಮ’ನಿಗೆ ಸಂಕಷ್ಟ

ಟಿ20 ವಿಶ್ವಕಪ್‌ನಿಂದ ಪಾಕಿಸ್ತಾನ್ ಹೊರಗುಳಿಯುವ ಸಾಧ್ಯತೆ..? – ಐಸಿಸಿಯಿಂದ ಕಠಿಣ ಎಚ್ಚರಿಕೆ

ಗ್ರಾಮ ಪಂಚಾಯ್ತಿಯಲ್ಲಿ ಅವ್ಯವಹಾರ: ಒಟ್ಟಾದ ಬಿಜೆಪಿ, ಕಾಂಗ್ರೆಸ್​ ಸದಸ್ಯರು ​

65 ವರ್ಷದ ಬಿಜೆಡಿ ಮಾಜಿ ಸಂಸದನನ್ನ ಮದುವೆಯಾದ 50ರ ಹರೆಯದ ಮಹುವಾ ಮೋಯಿತ್ರಾ

TAGGED:Jammu And Kashmir
Share This Article
Facebook Copy Link Print
Previous Article Basavanna Basavanna Basavanna ಬಸವ ಜಯಂತಿ : ಜ್ಞಾನದ ದೀಪ ಬೆಳಗಿಸಿದ ವಿಶ್ವಗುರು ಬಸವಣ್ಣ
Next Article Toilet Toilet Toilet ಕೋಲಾರ : ವಿಜಿಲಾಪುರ ಗ್ರಾಮದ 35 ದಲಿತ ಕುಟುಂಬಗಳಿಗೆ ಇಂದಿಗೂ ಶೌಚಾಲಯವಿಲ್ಲ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Call Modi Trump Call Modi Trump Call Modi
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್ : ಮಹತ್ವದ ಮಾತುಕತೆ
ರಾಷ್ಟ್ರೀಯ-National
March 25, 2026
Sonia Gandhi Sonia Gandhi Sonia Gandhi
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ರಾಷ್ಟ್ರೀಯ-National
March 25, 2026
Siddaraaiah Siddaraaiah Siddaraaiah
ಯುಗಾದಿ, ಶಿವರಾತ್ರಿ ದಿನ ಮಾಂಸ ತಿನ್ನುತ್ತೇನೆ : ಸಿಎಂ ಸಿದ್ದರಾಮಯ್ಯ
ರಾಜ್ಯ-Karnataka
March 25, 2026
dsgshfhfh dsgshfhfh dsgshfhfh
ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು : ಅನೈತಿಕ ಸಂಬಂಧವೇ ಕಾರಣವಾಯ್ತಾ..?
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up