By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಂಗಳೂರಲ್ಲಿ ಮತ್ತೆ ಟೋಯಿಂಗ್ ಆರಂಭ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಬೆಂಗಳೂರಲ್ಲಿ ಮತ್ತೆ ಟೋಯಿಂಗ್ ಆರಂಭ

ರಾಜ್ಯ-Karnatakaಬೆಂಗಳೂರು-Bengaluru

ಬೆಂಗಳೂರಲ್ಲಿ ಮತ್ತೆ ಟೋಯಿಂಗ್ ಆರಂಭ

Towing resumes in Bengaluru

Published March 24, 2026
Share
1 Min Read
Towing Towing Towing
SHARE

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದಿನಿಂದ ಮತ್ತೆ ಟೋಯಿಂಗ್ ಕಾರ್ಯಾಚರಣೆ ಆರಂಭವಾಗಲಿದೆ. ಈ ಸಂಬಂಧ ಅಗತ್ಯ ಸಿದ್ಧತೆಗಳನ್ನು ಜಿಬಿಎ (GBA) ಹಾಗೂ ಪೊಲೀಸ್ ಇಲಾಖೆ ಪೂರ್ಣಗೊಳಿಸಿದ್ದು, ಜಂಟಿಯಾಗಿ ಕಾರ್ಯಾಚರಣೆಗೆ ಇಳಿದಿವೆ.

ಸಾರ್ವಜನಿಕರ ತೀವ್ರ ಆಕ್ರೋಶ ಮತ್ತು ಟೋಯಿಂಗ್ ಸಿಬ್ಬಂದಿಯ ವರ್ತನೆ ಕುರಿತು ಬಂದಿದ್ದ ದೂರುಗಳ ಹಿನ್ನೆಲೆಯಲ್ಲಿ ಟೋಯಿಂಗ್ ವ್ಯವಸ್ಥೆಯನ್ನು ಕೆಲಕಾಲ ಸ್ಥಗಿತಗೊಳಿಸಲಾಗಿತ್ತು. ಆದರೆ ಟೋಯಿಂಗ್ ಇಲ್ಲದ ಕಾರಣ ವಾಹನ ಸವಾರರು ಎಲ್ಲೆಂದರಲ್ಲಿ ಪಾರ್ಕಿಂಗ್ ಮಾಡುವುದು, ಅಡ್ಡಾದಿಡ್ಡಿಯಾಗಿ ವಾಹನ ನಿಲ್ಲಿಸುವುದು ಹಾಗೂ ಹಳೆಯ ವಾಹನಗಳನ್ನು ತಿಂಗಳಗಟ್ಟಲೆ ರಸ್ತೆಯಲ್ಲೇ ಬಿಡುವುದರಿಂದ ನಗರದ ಟ್ರಾಫಿಕ್ ಸಮಸ್ಯೆ ಗಂಭೀರವಾಗಿದೆ.

ಈ ಬಗ್ಗೆ ಹೆಚ್ಚುತ್ತಿರುವ ದೂರುಗಳ ನಡುವೆಯೇ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇತ್ತೀಚೆಗೆ ನಗರದಲ್ಲಿ ಮತ್ತೆ ಟೋಯಿಂಗ್ ಆರಂಭಿಸುವ ಬಗ್ಗೆ ಸೂಚನೆ ನೀಡಿದ್ದರು. ಅವರ ಹೇಳಿಕೆಯ ಬೆನ್ನಲ್ಲೇ ಪೊಲೀಸ್ ಇಲಾಖೆ ತಕ್ಷಣ ಸಿದ್ಧತೆ ಕೈಗೊಂಡಿದೆ.

ಜಿಬಿಎ ವ್ಯಾಪ್ತಿಯ ಐದು ಪಾಲಿಕೆಗಳಿಗೆ ತಲಾ ಎರಡು ವಾಹನಗಳಂತೆ ಒಟ್ಟು ಹತ್ತು ಟೋಯಿಂಗ್ ವಾಹನಗಳನ್ನು ಸರ್ಕಾರ ಒದಗಿಸಿದೆ. ಪ್ರತಿ ವಾಹನದಲ್ಲೂ ಒಬ್ಬ ಪೊಲೀಸ್ ಇನ್ಸ್‌ಪೆಕ್ಟರ್, ಒಬ್ಬ ಕಾನ್‌ಸ್ಟೇಬಲ್ ಹಾಗೂ ಜಿಬಿಎಯಿಂದ ನಾಲ್ಕು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಇನ್ನೂ, ಟೋಯಿಂಗ್ ವಾಹನಗಳ ಮುಂಭಾಗ ಮತ್ತು ಹಿಂಭಾಗದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಯಾವುದೇ ಗಲಾಟೆ ಅಥವಾ ಅವಘಡಗಳಾದರೆ ಅವುಗಳನ್ನು ದಾಖಲೆ ಮಾಡಲಾಗುತ್ತದೆ. ಇದರಿಂದ ಸಿಬ್ಬಂದಿಯ ವರ್ತನೆ ಮೇಲೂ ಹಿರಿಯ ಅಧಿಕಾರಿಗಳು ನಿಗಾ ವಹಿಸಲಿದ್ದಾರೆ.

ನಗರದ ಪ್ರಮುಖವಾಗಿ ಟ್ರಾಫಿಕ್ ಹೆಚ್ಚು ಇರುವ ರಸ್ತೆಗಳು ಹಾಗೂ ‘ನೋ ಪಾರ್ಕಿಂಗ್’ ಪ್ರದೇಶಗಳಲ್ಲಿ ಟೋಯಿಂಗ್ ಕಾರ್ಯಾಚರಣೆ ನಡೆಸಲು ನಿರ್ಧರಿಸಲಾಗಿದೆ.

You Might Also Like

ಏಡ್ಸ್ ಜಾಗ್ರತಿಗಾಗಿ ಜಿಲ್ಲಾಮಟ್ಟದ 5 ಕಿಲೋಮೀಟರ್ ಮ್ಯಾರಥಾನ್ ಸ್ಪರ್ಧೆ

ಅಥಣಿ : ಪಿಕೆಪಿಎಸ್‌ನಲ್ಲಿ ಭ್ರಷ್ಟಾಚಾರ ಆರೋಪ – ಕಚೇರಿಗೆ ಬೀಗ ಜಡಿದು ಗ್ರಾಮಸ್ಥರ ಪ್ರತಿಭಟನೆ

ಕಾಂಗ್ರೆಸ್‌‍ನವರಿಂದ ಕುಮಾರಸ್ವಾಮಿ ತೇಜೋವಧೆ ಪ್ರಯತ್ನ ನಡೆದಿದೆ : ನಿಖಿಲ್‌

ಮೈಸೂರಿ‌ನ ಇನ್ಫೋಸಿಸ್ ಕ್ಯಾಂಪಸ್ ನಲ್ಲಿ ಚಿರತೆ ಪ್ರತ್ಯಕ್ಷ

ನನ್ನನ್ನು ಜೈಲಿಗೆ ಕಳಿಸುವ ತಿರುಕನ ಕನಸು ಕಾಣುತ್ತಿದ್ದಾರೆ : ಕೇಂದ್ರ ಸಚಿವ ಹೆಚ್ಡಿಕೆ ವಾಗ್ದಾಳಿ

TAGGED:bengaluruTowing
Share This Article
Facebook Copy Link Print
Previous Article Trump Trump Trump ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
Next Article Plane Crash Plane Crash Plane Crash ಕೊಲಂಬಿಯಾದಲ್ಲಿ ಮಿಲಿಟರಿ ವಿಮಾನ ಪತನ, ಕನಿಷ್ಠ 66 ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
IPL 2025 IPL 2025 IPL 2025
ಐಪಿಎಲ್-2026 ಪಂದ್ಯಗಳಿಗೆ ವಿಶೇಷ ಮಾರ್ಗಸೂಚಿ ಪ್ರಕಟಿಸಿದ ಪೊಲೀಸ್ ಇಲಾಖೆ
ರಾಜ್ಯ-Karnataka
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up