ಸಿಂಪಲ್ ಮುಹೂರ್ತದ ಮೂಲಕ ‘ಟಾಕ್ಸಿಕ್’ ಸಿನಿಮಾ ಶುರು

‘ಕೆಜಿಎಫ್’ ಸಿನಿಮಾದ ಯಶಸ್ಸಿನ ಬಳಿಕ ಯಶ್ ಅವರು ‘ಟಾಕ್ಸಿಕ್’ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದ ಮುಹೂರ್ತ ಸರಳವಾಗಿ ನೆರವೇರಿದ್ದು ಯಶ್ ಅಭಿನಯದ 19ನೇ ಸಿನಿಮಾ ಟಾಕ್ಸಿಕ್ ಕಥೆ ಏನಿರಬಹುದು ಎಂದೂ ಫ್ಯಾನ್ಸ್​ ವಲಯದಲ್ಲಿ ಕುತೂಹಲವಿದೆ. ಮೊನ್ನೆ ಮೊನ್ನೆಯಷ್ಟೇ ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀಮಂಜುನಾಥನ ಆಶೀರ್ವಾದ ಪಡೆದ ಬೆನ್ನಲ್ಲೇ ಇದೀಗ ತಮ್ಮ ಬಹು ನಿರೀಕ್ಷಿತ ಮೂವಿ ಟಾಕ್ಸಿಕ್​ಗೆ ಮುಹೂರ್ತ ಇಟ್ಟ ಸರಿಯಾದ ಸಮಯಕ್ಕೆ ಪೂಜೆ ನೆರವೇರಿಸಿದ್ದಾರೆ. ಟಾಕ್ಸಿಕ್ ಅದ್ಧೂರಿಯಾಗಿ ಸೆಟ್ಟೇರಿದೆ. ಚಿತ್ರತಂಡ- ಆಪ್ತರ ಸಮ್ಮುಖದಲ್ಲಿ ಟಾಕ್ಸಿಕ್ ಮೂವಿ ಮುಹೂರ್ತದ … Continue reading ಸಿಂಪಲ್ ಮುಹೂರ್ತದ ಮೂಲಕ ‘ಟಾಕ್ಸಿಕ್’ ಸಿನಿಮಾ ಶುರು