By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪಶ್ಚಿಮ ಬಂಗಾಳದಲ್ಲಿ ರೈಲು ಅಪಘಾತ- ಕೇಂದ್ರ ಸರ್ಕಾರವನ್ನು ಟೀಕಿಸಿದ ಖರ್ಗೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಪಶ್ಚಿಮ ಬಂಗಾಳದಲ್ಲಿ ರೈಲು ಅಪಘಾತ- ಕೇಂದ್ರ ಸರ್ಕಾರವನ್ನು ಟೀಕಿಸಿದ ಖರ್ಗೆ

Latestರಾಷ್ಟ್ರೀಯ-National

ಪಶ್ಚಿಮ ಬಂಗಾಳದಲ್ಲಿ ರೈಲು ಅಪಘಾತ- ಕೇಂದ್ರ ಸರ್ಕಾರವನ್ನು ಟೀಕಿಸಿದ ಖರ್ಗೆ

Published June 17, 2024
Share
1 Min Read
mallikarjuna kharge mallikarjuna kharge mallikarjuna kharge
SHARE

ನವದೆಹಲಿ: ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಇಂದು ರೈಲು ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಇಲ್ಲಿಯವರೆಗೆ 15 ಜನರು ಸಾವನ್ನಪ್ಪಿದ್ದಾರೆ ಮತ್ತು 60 ಜನರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಇದೀಗ ಈ ಅವಘಡದ ಕುರಿತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಪ್ರತಿಕ್ರಿಯಿಸಿ ಸಂತಾಪ ಸೂಚಿಸಿದರು.

ಮಲ್ಲಿಕಾರ್ಜುನ ಖರ್ಗೆ ಅವರು, ಪಶ್ಚಿಮ ಬಂಗಾಳದ (West Bengal Train) ಜಲ್ಪೈಗುರಿಯಲ್ಲಿ ಕಾಂಚನ್‌ ಜುಂಗಾ ಎಕ್ಸ್‌ಪ್ರೆಸ್ ರೈಲು ಡಿಕ್ಕಿಯಾಗಿ ಹಲವಾರು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವುದು ನನಗೆ ಅತೀವ ದುಃಖ ತಂದಿದೆ ಎಂದೇಳಿ ಇದೇ ವೇಳೆ ನರೇಂದ್ರ ಮೋದಿ (Narendra Modi) ಸರ್ಕಾರವನ್ನು ಸಹ ಟೀಕಿಸಿದ್ದಾರೆ. ಇದನ್ನೂ ಓದಿ:ಎನ್‍ಕೌಂಟರ್‌ನಲ್ಲಿ ಹೊಂಚು ಹಾಕಿ ಕುಳಿತಿದ್ದ ನಾಲ್ವರು ನಕ್ಸಲರ ಹತ್ಯೆ

train accident west bengal 1 train accident west bengal 1 train accident west bengal 1

ಅಪಘಾತದ ದೃಶ್ಯಗಳನ್ನು ನೋಡಿದಾಗ ಬಹಳ ಬೇಸರವಾಗುತ್ತದೆ. ಸಂತ್ರಸ್ತರ ಕುಟುಂಬಗಳೊಂದಿಗೆ ನಾವಿದ್ದೇವೆ. ಈ ದುಃಖದ ಸಮಯದಲ್ಲಿ, ಮೃತರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇವೆ. ಇನ್ನು ಘಟನೆಯಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇವೆ. ಸಂತ್ರಸ್ತರಿಗೆ ಕೂಡಲೇ ಪರಿಹಾರ ನೀಡಬೇಕು ಎಂದು ಇದೇ ವೇಳೆ ಖರ್ಗೆ ಒತ್ತಾಯಿಸಿದರು. ಇದನ್ನೂ ಓದಿ:ಆರೋಪಿಯಷ್ಟೇ, ಅಪರಾಧಿಯಾಗಿಲ್ಲ- ಅನುಷಾ ರೈ ರಿಯಾಕ್ಷನ್

ಕಳೆದ 10 ವರ್ಷಗಳಲ್ಲಿ ಮೋದಿ ಸರ್ಕಾರದ ರೈಲ್ವೆ ಸಚಿವಾಲಯವು ಸಂಪೂರ್ಣ ದುರಾಡಳಿತದಲ್ಲಿ ತೊಡಗಿದೆ ಎಂದು ಖರ್ಗೆ ಗಂಭೀರ ಆರೋಪ ಮಾಡಿದರು. ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ (Kanchanjungha Express) ಅಸ್ಸಾಂನ ಸಿಲ್ಚಾರ್‌ನಿಂದ ಕೋಲ್ಕತ್ತಾದ ಸೀಲ್ದಾಗೆ ಚಲಿಸುತ್ತಿದ್ದ ಸಂದರ್ಭ ನ್ಯೂ ಜಲ್ಪೈಗುರಿ ಸಮೀಪದ ರಂಗಪಾಣಿ ನಿಲ್ದಾಣದ ಬಳಿ ಗೂಡ್ಸ್ ರೈಲು ಹಿಂದಿನಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳು ಹಳಿತಪ್ಪಿವೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ:ಚಿತ್ರರಂಗದಿಂದ ದರ್ಶನ್ ಬ್ಯಾನ್ ಮಾಡುವುದರಿಂದ ಪ್ರಯೋಜನವಿಲ್ಲ : ಬಿ.ಸಿ ಪಾಟೀಲ್‌

You Might Also Like

ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ನಾಪತ್ತೆ, ಆತ್ಮಹತ್ಯೆ ಶಂಕೆ ಹಿನ್ನೆಲೆಯಲ್ಲಿ ನದಿಯಲ್ಲಿ ಹುಡುಕಾಟ

ಅಪಾರ್ಟ್‌ಮೆಂಟ್‌ನ 16ನೇ ಮಹಡಿಯಿಂದ ಜಿಗಿದು ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ.!

ಸಿದ್ದರಾಮಯ್ಯ ಅವರಿಗೆ ಒಳ್ಳೆಯದಾಗಲಿ : ಅರಸು ಅವರ ದಾಖಲೆ ಮುರಿದ ಸಿಎಂಗೆ ಡಿಕೆಶಿ ವಿಶ್

ಅಮೇಥಿ ಬದಲು ರಾಯ್‌ಬರೇಲಿಯಿಂದ ರಾಹುಲ್ ಕಣಕ್ಕೆ

80 ವಿದ್ಯಾರ್ಥಿನಿಯರ ಶರ್ಟ್‌ ಬಿಚ್ಚಿಸಿ ಮನೆಗೆ ಕಳಿಸಿದ ಪ್ರಾಂಶುಪಾಲ

TAGGED:#mallikarjun kharge#Newdelhi#West Bengal#ನವದೆಹಲಿ#ಪಶ್ಚಿಮ ಬಂಗಾಳ
Share This Article
Facebook Copy Link Print
Previous Article naxalite naxalite naxalite ಎನ್‍ಕೌಂಟರ್‌ನಲ್ಲಿ ಹೊಂಚು ಹಾಕಿ ಕುಳಿತಿದ್ದ ನಾಲ್ವರು ನಕ್ಸಲರ ಹತ್ಯೆ
Next Article pavitra gowda copy pavitra gowda copy pavitra gowda copy ಹಲ್ಲೆ ವಿಡಿಯೋ ಆಧಾರಿ ಸಿಯೇ ದರ್ಶನ್‌ ಅರೆಸ್ಟ್‌
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up