By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಾರಿಗೆ ನೌಕರರ ಮುಷ್ಕರ : ರಾಜ್ಯಾದ್ಯಂತ ಬಸ್ ಬಂದ್, ಪ್ರಯಾಣಿಕರ ಪರದಾಟ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಸಾರಿಗೆ ನೌಕರರ ಮುಷ್ಕರ : ರಾಜ್ಯಾದ್ಯಂತ ಬಸ್ ಬಂದ್, ಪ್ರಯಾಣಿಕರ ಪರದಾಟ

ರಾಜ್ಯ-KarnatakaLatest

ಸಾರಿಗೆ ನೌಕರರ ಮುಷ್ಕರ : ರಾಜ್ಯಾದ್ಯಂತ ಬಸ್ ಬಂದ್, ಪ್ರಯಾಣಿಕರ ಪರದಾಟ

Transport employees' strike

Published August 5, 2025
Share
2 Min Read
KSRTC Strike KSRTC Strike KSRTC Strike
SHARE

ಬೆಂಗಳೂರು : ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಸರಿಗೆ ನೌಕರರು ಮುಂಜಾನೆಯಿಂದಲೇ ಮುಷ್ಕರ ಆರಂಭಿಸಿದ್ದು, ಕೆ.ಎಸ್.ಆರ್.ಟಿ.ಸಿ, ಬಿಎಂಟಿಸಿ ಬಸ್ ಗಳು ರಸ್ತೆಗಿಳಿದಿಲ್ಲ. ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿಯೂ ಕೆ.ಎಸ್.ಆರ್.ಟಿ.ಸಿ ನೌಕರರು ಕೆಲಸಕ್ಕೆ ಗೈರಾಗಿ ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ. ಎಲ್ಲಾ ಬಸ್ ಗಳು ಬಸ್ ನಿಲ್ದಾಣ, ಡಿಪೋಗಳಲ್ಲಿ ನಿಂತಲ್ಲೇ ನಿಂತಿವೆ.

ಸರ್ಕಾರಿ ಬಸ್ ಗಳಿಲ್ಲದೇ ಪ್ರಯಾಣಿಕರು ಪರದಾಡುತ್ತಿದ್ದು, ಖಾಸಗಿ ಬಸ್ ಗಳ ಖಾರುಬಾರು ಜೋರಾಗಿದೆ. ರಾಜ್ಯ ಸರ್ಕಾರ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ ನಿಟ್ಟಿನಲ್ಲಿ ಖಾಸಗಿ ಬಸ್ ಗಳ ಸೇವೆ ಕಲ್ಪಿಸಿದೆ. ಐಟಿ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ ಸೂಚಿಸಲಾಗಿದೆ.

ಸಾರಿಗೆ ನೌಕರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದ ಸಭೆ ವಿಫಲವಾಗಿರುವ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 6 ಗಂಟೆಯಿಂದಲೇ ಸಾರಿಗೆ ನೌಕರರು ಮುಷ್ಕರ ಆರಂಭಿಸಿದ್ದಾರೆ.

ಪ್ರಯಾಣಿಕರ ಪರದಾಟ :
ಬೆಂಗಳೂರಿನ ಮೆಜೆಸ್ಟಿಕ್ ಹಾಗೂ ಸ್ಯಾಟಲೈಟ್ ಬಸ್ ನಿಲ್ದಾಣಗಳಲ್ಲಿ ಬಸ್‌ಗಳಿಲ್ಲದೇ ಪ್ರಯಾಣಿಕರು ಪರದಾಡುತ್ತಿದ್ದಾರೆ. ಡಿಪೋಗಳಲ್ಲೇ ಬಹುತೇಕ ಬಸ್‌ಗಳು ಠಿಕಾಣಿ ಹೂಡಿವೆ. ಬೆಳಗಿನ ಜಾವ ಬಸ್ ಸೇವೆ ಇತ್ತು. ಆದರೆ, 7 ಗಂಟೆಯ ನಂತರ ಯಾವುದೇ ಬಸ್ ಸೇವೆಗಳು ನಗರದಲ್ಲಿ ಇಲ್ಲ.

ಇದರಿಂದ ಶಾಲಾ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಸಂಕಷ್ಟ ಎದುರಿಸುತ್ತಿದ್ದಾರೆ. ಅಲ್ಲದೆ, ಕಚೇರಿಗೆ ತೆರಳಲು ಸಹ ಕಷ್ಟವಾಗುತ್ತಿದೆ. ಬೆಂಗಳೂರು ಮಾತ್ರವಲ್ಲದೆ, ಮೈಸೂರು, ಹಾಸನ, ಹುಬ್ಬಳ್ಳಿ, ಬೆಳಗಾವಿ, ಕಲಬುರಗಿ, ಚಾಮರಾಜನಗರ, ಬೀದರ್ ಹಾಗೂ ಮಂಡ್ಯ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಹುತೇಕ ಸಾರಿಗೆ ನೌಕರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಇದರಿಂದ ಜನ ಸಾಮಾನ್ಯರಿಗೆ ಸಾಕಷ್ಟು ತೊಂದರೆ ಎದುರಾಗಿದೆ. ಎಸ್ಮಾ ಜಾರಿ, ಕೋರ್ಟ್ ಆದೇಶ ಹಾಗೂ ಅಮಾನತ್ತಿನ ಆದೇಶವಿದ್ದರೂ ಬಹುತೇಕ ಮಂದಿ ಕೆಲಸಕ್ಕೆ ಹಾಜರಾಗದೇ, ಮುಷ್ಕರದಲ್ಲಿ ತೊಡಗಿದ್ದಾರೆ.

ಬಳ್ಳಾರಿಯಲ್ಲಿ ಬಹುತೇಕ ಬಸ್ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ. ದೂರದ ಊರಿಂದ ಬಂದ ಬಸ್‌ಗಳು ನಿಲ್ದಾಣದಲ್ಲಿ ಉಳಿದಿವೆ. ಬೆಳಗ್ಗೆಯಿಂದಲೂ ಡಿಪೋದಿಂದ ಯಾವುದೇ ಬಸ್‌ಗಳು ಸಂಚರಿಸಿಲ್ಲ. ಸಾರಿಗೆ ಸೌಕರರು ಬಸ್ ನಿಲ್ದಾಣದತ್ತ ಬರುತ್ತಿಲ್ಲ. ಸಂಘಟಕರು ಕೂಡ ನಿಲ್ದಾಣದ ಬಳಿ ಬಂದಿಲ್ಲ. ಕೇವಲ ಆಂಧ್ರ ಬಸ್‌ಗಳು ಮತ್ತು ಖಾಸಗಿ ಬಸ್‌ಗಳು ಓಡಾಡುತ್ತಿವೆ.

ದುಪ್ಪಟ್ಟಾದ ಆಟೋ ರೇಟ್
ಬಸ್ ಮುಷ್ಕರ ಪ್ರಯುಕ್ತ ಜನರು ಅನಿವಾರ್ಯ ಕಾರಣ ಖಾಸಗಿ ವಾಹನಗಳ ಮೊರೆ ಹೋದರೆ, ವಾಹನಗಳ ಸೌಲಭ್ಯ ಪಡೆಯಲು ಆಗದ ಕೆಲವರು ಆಟೋಗಳ ಮೊರೆ ಹೋದರು. ಆದರೆ, ನಿತ್ಯವೂ ಒಂದಿದ್ದ ಆಟೋ ದರ ಮುಷ್ಕರ ಹಿನ್ನಲೆ ದುಪ್ಪಟ್ಟಾಗಿತ್ತು. 20 ರು. ಜಾಗದಲ್ಲಿ 200 ರು. 50 ಜಾಗದಲ್ಲಿ 500 ರು. ದರ ನಿಗದಿ ಮಾಡಿದ ಆಟೋ ಚಾಲಕರು ಮುಷ್ಕರದ ದುರುಪಯೋಗ ಮಾಡಿಕೊಂಡ ಘಟನೆ ಸಹ ನಡೆಯಿತು. ಬಸ್ ಸೇವೆ ಇಲ್ಲದೇ, ವಾಹನಗಳ ಸೌಲಭ್ಯ ಪಡೆಯಲು ಆಗದೆ, ಆಟೋಗಳಿಗೆ ದುಪ್ಪಟು ಹಣ ನೀಡುವ ಪರಿಸ್ಥಿತಿಯಿಂದಾಗಿ ಶ್ರೀ ಸಾಮಾನ್ಯ ಪರದಾಡಿದರು.

ಖಾಸಗಿ ವಾಹನಗಳ ಮೊರೆ
ಕೆ ಎಸ್ ಆರ್ ಟಿ ಸಿ ನೌಕರರ ಮುಷ್ಕರ ಹಿನ್ನಲೆ ಕಲಬುರಗಿಯ ಯಾವ ಬೀದಿಯಲ್ಲೂ ಬಸ್ ಗಳ ಸಂಚಾರದ ಲಕ್ಷಣ ಕಾಣದೇ ಇರುವುದರಿಂದ ಬೇರೆ ಜಿಲ್ಲೆ, ಊರುಗಳಲ್ಲಿ ಸರಕಾರಿ ನೌಕರಿ ಮಾಡುವ ನೌಕರರೆಲ್ಲ ಸೇರಿ ಖಾಸಗಿ ವಾಹನಗಳ ಮೊರೆ ಹೋದರು. ನಾಲ್ಕೈದು ಜನರು ಸೇರಿ ಒಂದು ಖಾಸಗಿ ವಾಹನ ಬುಕ್ ಮಾಡಿ ತಮ್ಮ ಕೆಲಸಗಳಿಗೆ ತೆರಳಿದ ಪ್ರಸಂಗ ಸಹ ನಡೆದಿದೆ. ಇನ್ನು ಕೆಲ ಸಾರ್ವಜನಿಕರು ಕೂಡ ಬಸ್ ಗಾಗಿ ಕಾಯದೆ, ಖಾಸಗಿ ವಾಹನ, ಪರಿಚಿತರ ವಾಹನ, ಸ್ವಂತ ವಾಹನಗಳಲ್ಲಿ ತಮ್ಮ ಕೆಲಸಗಳನ್ನು ಪೂರೈಸಿಕೊಳ್ಳಲು ಮುಂದಾದರು.

You Might Also Like

ಎಐಸಿಸಿ ಅಧ್ಯಕ್ಷ Mallikarjun Kharge ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ತಾರಕಕ್ಕೇರಿದ ಕಾಂಬೋಡಿಯಾ- ಥೈಲ್ಯಾಂಡ್‌ ಸಂಘರ್ಷ, ಭಾರತೀಯ ಪ್ರಜೆಗಳಿಗೆ ಎಚ್ಚರಿಕೆ

ವಿಜಯ್ ದಿವಸ್ : ಹುತಾತ್ಮರಿಗೆ ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ನಮನ

ರಾಯಚೂರು: : ಆಸ್ಪತ್ರೆಯಲ್ಲಿ ಮಹಿಳೆ ಸಾವು, ರಸ್ತೆ ತಡೆದು ಕುಟುಂಬಸ್ಥರ ಪ್ರತಿಭಟನೆ

ಇಬ್ಬರು ಹಿರಿಯ ಐಪಿಎಸ್‌‍ ಅಧಿಕಾರಿಗಳ ವರ್ಗಾವಣೆ

TAGGED:KSRTC StrikeTransport Employees
Share This Article
Facebook Copy Link Print
Previous Article Belagavi Belagavi Belagavi ಮಹಿಳಾ ಸಾಂತ್ವಾನ ಕೇಂದ್ರಕ್ಕೆ ನುಗ್ಗಿ ಚಾಕು ತೋರಿಸಿ ತೋರಿಸಿ ಬಾಲಕಿಯನ್ನು ಅಪಹರಿಸಿದ ವ್ಯಕ್ತಿ
Next Article Santosh Balaraj Santosh Balaraj Santosh Balaraj ಕೋಮಾದಲ್ಲಿದ್ದ ಸ್ಯಾಂಡಲ್‌ವುಡ್ ನಟ ಸಂತೋಷ್‌ ಬಾಲರಾಜ್‌ ನಿಧನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up