By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಾರಿಗೆ ನೌಕರರ ಮುಷ್ಕರ : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಸಾರಿಗೆ ನೌಕರರ ಮುಷ್ಕರ : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ರಾಜ್ಯ-KarnatakaLatest

ಸಾರಿಗೆ ನೌಕರರ ಮುಷ್ಕರ : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

Transport employees' strike: What did CM Siddaramaiah say..?

Published August 5, 2025
Share
2 Min Read
Siddaramaiah Siddaramaiah Siddaramaiah
SHARE

ಬೆಂಗಳೂರು: 38 ತಿಂಗಳ ಬಾಕಿ ವೇತನ ಹೆಚ್ಚಳ ಪಾವತಿಗೆ ಬೇಡಿಕೆ ಇರಿಸಿರುವುದು ಸಮಂಜಸವಲ್ಲ. ಕೇವಲ 14 ತಿಂಗಳ ಹಿಂಬಾಕಿಗೆ ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಧಾನ ಸಭೆಯಲ್ಲಿ 2020ರ ಜನವರಿ ಯಿಂದ 2023ರ ಫೆಬ್ರವರಿವರೆಗಿನ 38 ತಿಂಗಳ ವೇತನ ಹೆಚ್ಚಳ ಹಿಂಬಾಕಿ ಹಾಗೂ 2024ರ ಜನವರಿಯಿಂದ ಅನ್ವಯ ವಾಗುವಂತೆ ಹೊಸದಾಗಿ ವೇತನವನ್ನು ಹೆಚ್ಚಳ ಮಾಡುವಂತೆ ಸಾರಿಗೆ ನೌಕರರ ಸಂಘಟನೆಗಳ ಪ್ರಮುಖರು ಪಟ್ಟು ಹಿಡಿದರು.

ಇದಕ್ಕೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಅವರು, ನಿಗಮಗಳ ಆರ್ಥಿಕ ಪರಿಸ್ಥಿತಿ, ವೇತನ ಹೆಚ್ಚಳಕ್ಕೆ ಸಂಬಂಧಿಸಿ 2023ರ ಮಾರ್ಚ್‌ನಲ್ಲಿ ಹಿಂದಿನ ಸರ್ಕಾರ ಮಾಡಿರುವ ಆದೇಶದಲ್ಲಿನ ದೋಷಗಳ ಕುರಿತು ನೌಕರ ಸಂಘಟನೆ ಪ್ರಮುಖರಿಗೆ ತಿಳಿಸಿದರು.

ನೌಕರರ ಬೇಡಿಕೆಯಂತೆ 38 ತಿಂಗಳ ವೇತನ ಹೆಚ್ಚಳ ಹಿಂಬಾಕಿ ಪಾವತಿ ಅಸಾಧ್ಯ. ಕೇವಲ 14 ತಿಂಗಳ ವೇತನ ಹೆಚ್ಚಳ ಹಿಂಬಾಕಿ ನೀಡಲು ಸಿದ್ಧ ಎಂದು ಹೇಳಿದರು. ಸಂಘಟನೆಗಳು ಕೇಳುತ್ತಿರುವಷ್ಟು ವೇತನ ಹೆಚ್ಚಳ, ಹಿಂಬಾಕಿ ಪಾವತಿ ಸಾಧ್ಯವಿಲ್ಲ. 38 ತಿಂಗಳ ಬದಲು 14 ತಿಂಗಳ ವೇತನ ಹೆಚ್ಚಳ ಹಿಂಬಾಕಿ ಪಾವತಿಸಲಾಗುವುದು ಎಂದು ಭರವಸೆ ನೀಡಿದರು.

2016ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ ವೇತನ ಪರಿಷ್ಕರಣೆ ಮಾಡಿದ್ದೆ. ಆಗ ಶೇ. 12.5 ರಷ್ಟು ಹೆಚ್ಚಳ ಮಾಡಲಾಗಿತ್ತು. ಬಳಿಕ 2020 ರಲ್ಲಿ ಕೋವಿಡ್ ಕಾರಣಕ್ಕೆ ಅಂದಿನ ಸರ್ಕಾರ ವೇತನ ಪರಿಷ್ಕರಣೆ ಮಾಡಿಲ್ಲ. ದಿನಾಂಕ 2023ರ ಮೇ 01 ರ ಹಿಂದಿನ ಸರ್ಕಾರ ಇದ್ದಾಗ ವೇತನ ಪರಿಷ್ಕರಣೆ ಒಪ್ಪಂದವಾಗಿತ್ತು. ಆಗ ಮೂಲವೇತನ 15 ಶೇಕಡಾ ಪರಿಷ್ಕರಣೆ ಮಾಡಲು ತೀರ್ಮಾನವಾಗಿತ್ತು. ಆಗ ನೀವು ಅದನ್ನು ಒಪ್ಪಿಕೊಂಡಿದ್ದೀರಿ.

ವೇತನ ಪರಿಷ್ಕರಣೆ ಕುರಿತಾಗಿ ಶ್ರೀನಿವಾಸ ಮೂರ್ತಿ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಸಮಿತಿ ದಿನಾಂಕ 2022ರ ಜೂನ್‌ 01 ರಿಂದ 2023ರ ಫೆಬ್ರವರಿ 28ರ ವರೆಗೆ ಬಾಕಿ ವೇತನ ಕೊಡಬಹುದು ಎಂದು ಶಿಫಾರಸು ಮಾಡಿತ್ತು. ಸಾರಿಗೆ ಸಂಘಟನೆಗಳ ಪ್ರತಿನಿಧಿಗಳು ಸಹ ಸಮಿತಿ ಮುಂದೆ ಹಾಜರಾಗಿ ಅಹವಾಲು ಸಲ್ಲಿಸಿದ್ದರು. ಶ್ರೀನಿವಾಸ ಸಮಿತಿಯ ಶಿಫಾರಸ್ಸು ಸರ್ಕಾರ ಒಪ್ಪಿಕೊಂಡಿದೆ. ನೀವು ಸಹ ಸದರಿ ಸಮಿತಿಯ ಶಿಫಾರಸುಗಳನ್ನು ಒಪ್ಪಿಕೊಳ್ಳಬೇಕು.

ಸಮಿತಿಯ ಶಿಫಾರಸು ಆಧಾರದಲ್ಲಿ ಈ ಕುರಿತು ದಿನಾಂಕ 2023ರ ಮಾರ್ಚ್‌ 01 ರಿಂದ ಜಾರಿಗೆ ಬರುವಂತೆ ಅಂದಿನ ಸರ್ಕಾರ ಅಧಿಸೂಚನೆ ಸಹ ಹೊರಡಿಸಿತ್ತು. ಆದರೆ ಈಗ 38 ತಿಂಗಳ ಬಾಕಿ ವೇತನ ಪಾವತಿಗೆ ಬೇಡಿಕೆ ಇರಿಸಿರುವುದು ಸಮಂಜಸವಲ್ಲ. ನಾವು ಅಧಿಕಾರಕ್ಕೆ ಬಂದಾಗ ಎಲ್ಲಾ ನಿಗಮಗಳಿಗೆ ಒಟ್ಟಾರೆ 4 ಸಾವಿರ ಕೋಟಿ ಸಾಲ ಇತ್ತು. 2018 ರಲ್ಲಿ ಕೇವಲ ರೂ.14 ಕೋಟಿ ಮಾತ್ರ ಬಾಕಿಯಿತ್ತು. ಪ್ರಸ್ತುತ ಯಾವ ಸಾರಿಗೆ ನಿಗಮ ಸಹ ಲಾಭದಲ್ಲಿಲ್ಲ. ಸರ್ಕಾರ ಯಾರಿಗೂ ಅನ್ಯಾಯ ಮಾಡುವುದಿಲ್ಲ. ಎಲ್ಲಾ ನಿಗಮದವರು ಸಹಕರಿಸಬೇಕು.

ಸಾರಿಗೆ ನೌಕರರ ಸಂಘದ ಚುನಾವಣೆ ನಡೆಸುವ ಕುರಿತು ಪರಿಶೀಲನೆ ನಡೆಸಲಾಗುವುದು. ಎಲ್ಲಾ ಅಹವಾಲುಗಳನ್ನು ಮಾತುಕತೆ ಮೂಲಕ ಬಗೆಹರಿಸಲು ಸರ್ಕಾರ ಸಿದ್ಧವಿದೆ ಎಂದು ತಿಳಿಸಿದ್ದಾರೆ.

You Might Also Like

ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ : 8 ಆರೋಪಿಗಳ ಬಂಧನ

ಪಿಎಂ ಕಿಸಾನ್ ಯೋಜನೆಯ 22ನೇ ಕಂತು ಇಂದು ಬಿಡುಗಡೆ

ಶ್ರಾವಣ ಮಾಸ ಶುರುವಾಗುತ್ತಿದ್ದಂತೆ ಗಗನಕ್ಕೇರಿದ ಹೂಗಳ ಬೆಲೆ

ಬೆಂಗಳೂರಲ್ಲಿ 351 ಶಾಲಾ ವಾಹನ ಚಾಲಕರ ಮೇಲೆ ಕೇಸ್ ದಾಖಲು

ಮಧ್ಯಪ್ರದೇಶ : ಕಾರು ನಿಯಂತ್ರಣ ತಪ್ಪಿ ಬಾವಿಗೆ ಬಿದ್ದು 12 ಮಂದಿ ಸಾವು

TAGGED:KSRTC StrikeSiddaramaiah
Share This Article
Facebook Copy Link Print
Previous Article Santosh Balaraj Santosh Balaraj Santosh Balaraj ಕೋಮಾದಲ್ಲಿದ್ದ ಸ್ಯಾಂಡಲ್‌ವುಡ್ ನಟ ಸಂತೋಷ್‌ ಬಾಲರಾಜ್‌ ನಿಧನ
Next Article Reservation Reservation Reservation Internal Reservation Report : ಬಹುನಿರೀಕ್ಷಿತ ಒಳ ಮೀಸಲಾತಿ ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up