By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ ನಿಧನ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ ನಿಧನ
ರಾಜ್ಯ-KarnatakaLatest

ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ ನಿಧನ

Transport workers' leader Ananth Subbarao passes away

Published January 29, 2026
Share
1 Min Read
Ananth Subbarao
SHARE

ಬೆಂಗಳೂರು: ಸಾರಿಗೆ ನೌಕರರ ಹೋರಾಟದ ಧ್ವನಿಯಾಗಿದ್ದ ಹಿರಿಯ ಮುಖಂಡ ಅನಂತ್ ಸುಬ್ಬರಾವ್ ಅವರು ತೀವ್ರ ಹೃದಯಾಘಾತದಿಂದ ಮಂಗಳವಾರ ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅನಂತ್ ಸುಬ್ಬರಾವ್ ಅವರಿಗೆ ಬೆಂಗಳೂರಿನ ತಮ್ಮ ನಿವಾಸದಲ್ಲಿದ್ದ ವೇಳೆ ಅಚಾನಕ್ ಎದೆನೋವು ಕಾಣಿಸಿಕೊಂಡಿತು. ಕೂಡಲೇ ಅವರನ್ನು ವಿಜಯನಗರದ ಗ್ಲೋಬಲ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ಸಾರಿಗೆ ನೌಕರರ ಹಕ್ಕುಗಳಿಗಾಗಿ ದಶಕಗಳ ಕಾಲ ಹೋರಾಟ ನಡೆಸಿದ್ದ ಅನಂತ್ ಸುಬ್ಬರಾವ್ ಅವರ ನಿಧನದಿಂದ ಸಮಾಜಕ್ಕೆ, ವಿಶೇಷವಾಗಿ ಕಾರ್ಮಿಕ ವರ್ಗಕ್ಕೆ ತುಂಬಲಾರದ ನಷ್ಟವಾಗಿದೆ. ವಿವಿಧ ಸಂಘಟನೆಗಳು ಮತ್ತು ಮುಖಂಡರು ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, ಮೃತರ ಆತ್ಮಕ್ಕೆ ಚಿರಶಾಂತಿ ಲಭಿಸಲಿ ಹಾಗೂ ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸಿದ್ದಾರೆ.

You Might Also Like

ಇಲಿ ಸಾಯಿಸೋಕು ಹಿಂಜರಿಯುತ್ತಿದ್ದ ಹುಡುಗಿ ಒಬ್ಬರನ್ನ ಕೊಲೆ ಮಾಡ್ತಾರೆ ಇದು ಸುಳ್ಳು: ಪವಿತ್ರಾ ಗೌಡ ಮಾಜಿ ಪತಿ

VIDEO : ಮನೆಯೊಳಗೆ ಸಿಲಿಂಡರ್ ಸ್ಫೋಟ, ವಿಡಿಯೋ ವೈರಲ್

ನಾಯಿ ಮಾಂಸ ಗಲಾಟೆ : ಪುನೀತ್​ ಕೆರೆಹಳ್ಳಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ವಾಲ್ಮೀಕಿ ನಿಗಮದ ಬಹುಕೋಟಿ ಹಗರಣಕ್ಕೆ ಟ್ವಿಸ್ಟ್ -ಗಂಭೀರ ಆರೋಪ ಮಾಡಿದ ಆರೋಪಿ ಸತ್ಯನಾರಾಯಣ್ ವರ್ಮಾ

ಎಲ್ರಿಗೂ ಕೈ ಬೆರಳಿಗೆ ಶಾಯಿ ಹಾಕಿದ್ರೆ, ಈ ಯುವತಿಯ ಕಾಲ್ಬೆರಳಿಗೆ ಇಂಕ್! – News18 ಕನ್ನಡ

TAGGED:Ananth Subbarao
Share This Article
Facebook Copy Link Print
Previous Article ಎಸ್‌ಎಸ್‌ಎಲ್‌ಸಿ ಟಾಪರ್‌ಗಳಿಗೆ ಲ್ಯಾಪ್ ಟಾಪ್ ಬದಲು ನಗದು ಬಹುಮಾನ ನೀಡಲು ನಿರ್ಧರಿಸಿದ ಸರ್ಕಾರ
Next Article Telangana : ಲವ್ ಮ್ಯಾರೇಜ್ ಒಪ್ಪದ ಪೋಷಕರನ್ನು ವಿಷದ ಇಂಜೆಕ್ಷನ್‌ ನೀಡಿ ಕೊಂದ ಮಗಳು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up