By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಮೆರಿಕ ಪ್ರವಾಸದಲ್ಲಿ ರಾಹುಲ್‌ ಗಾಂಧಿ, ಅದ್ದೂರಿಯಾಗಿ ಸ್ವಾಗತಿಸಿದ ಸ್ಯಾಮ್‌ ಪಿತ್ರೋಡಾ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಅಮೆರಿಕ ಪ್ರವಾಸದಲ್ಲಿ ರಾಹುಲ್‌ ಗಾಂಧಿ, ಅದ್ದೂರಿಯಾಗಿ ಸ್ವಾಗತಿಸಿದ ಸ್ಯಾಮ್‌ ಪಿತ್ರೋಡಾ

BlogLatestವಿದೇಶ-International

ಅಮೆರಿಕ ಪ್ರವಾಸದಲ್ಲಿ ರಾಹುಲ್‌ ಗಾಂಧಿ, ಅದ್ದೂರಿಯಾಗಿ ಸ್ವಾಗತಿಸಿದ ಸ್ಯಾಮ್‌ ಪಿತ್ರೋಡಾ

"Truly Delighted": Rahul Gandhi Gets Warm Welcome In US

Published September 8, 2024
Share
1 Min Read
Rahul Gandhi
SHARE

ವಾಷಿಂಗ್ಟನ್‌: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಂದಿನಿಂದ ಮೂರು ದಿನಗಳ ಕಾಲ ಅಮೆರಿಕಾ ಪ್ರವಾಸದಲ್ಲಿದ್ದಾರೆ. ಯುಎಸ್‌ಗೆ ಆಗಮಿಸಿದ ವಿಪಕ್ಷ ನಾಯಕನಿಗೆ ಹೂಗುಚ್ಛ ನೀಡಿ, ಆರತಿ ಬೆಳಗಿ ಸ್ವಾಗತ ಕೋರಲಾಯಿತು.ಅಮೆರಿಕದ ಟೆಕ್ಸಾಸ್ ರಾಜ್ಯದ ಡಲ್ಲಾಸ್ ನಗರಕ್ಕೆ ಆಗಮಿಸಿದ ರಾಹುಲ್ ಗಾಂಧಿ ಅವರಿಗೆ ಇಲ್ಲಿನ ಭಾರತೀಯ ಮೂಲದ ನಿವಾಸಿಗಳು ಅದ್ದೂರಿ ಸ್ವಾಗತ ಕೋರಿದರು. ಭಾರತೀಯ ಅಮೆರಿಕನ್ ಸಮುದಾಯ ಹಾಗೂ (ಐಒಸಿ) ಸದಸ್ಯರು ರಾಹುಲ್ ಗಾಂಧಿ ಅವರನ್ನು ಬರಮಾಡಿಕೊಂಡರು.ಕಾಂಗ್ರೆಸ್ ಸಂಸದರನ್ನು ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಮತ್ತು ಭಾರತೀಯ ಡಯಾಸ್ಪೊರಾ ಸದಸ್ಯರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

ತಮ್ಮ ಈ ಭೇಟಿಯ ವೇಳೆ ಭಾರತ – ಅಮೆರಿಕ ಎರಡೂ ರಾಷ್ಟ್ರಗಳ ನಡುವಣ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ಸಂಬಂಧ ಅರ್ಥ ಪೂರ್ಣ ಚರ್ಚೆ ಮತ್ತು ಒಳನೋಟವುಳ್ಳ ಸಂಭಾಷಣೆಗಳಲ್ಲಿ ತೊಡಗಿಸಿಕೊಳ್ಳಲು ನಾನು ಕುತೂಹಲದಿಂದ ಎದುರು ನೋಡುತ್ತಿದ್ದೇನೆ’ ಎಂದು ರಾಹುಲ್ ಗಾಂಧಿ ಬರೆದುಕೊಂಡಿದ್ದಾರೆ. ಬಳಿಕ ಇದೇ ಮೊದಲ ಬಾರಿಗೆ ರಾಹುಲ್ ಗಾಂಧಿ ಅವರು ಅಮೆರಿಕಗೆ ಭೇಟಿ ನೀಡುತ್ತಿದ್ದಾರೆ.

ಬಳ್ಳಾರಿ ಜೈಲಲ್ಲಿ ದಾಸನಿಗೆ ಟಿವಿ ‘ದರ್ಶನ’ ಭಾಗ್ಯ

 ಸೆಪ್ಟೆಂಬರ್ 9 ಹಾಗೂ 10 ರಂದು ಅಮೆರಿಕ ರಾಜಧಾನಿ ವಾಷಿಂಗ್ಟನ್ ಡಿಸಿಯಲ್ಲಿ ರಾಹುಲ್ ಗಾಂಧಿ ಇರಲಿದ್ದಾರೆ. ಕಾಂಗ್ರೆಸ್ ಪಕ್ಷದ ಆಳ್ವಿಕೆ ಇರುವ ರಾಜ್ಯಗಳಲ್ಲಿ ಹೂಡಿಕೆ ಮಾಡುವ ಸಂಬಂಧ ಉದ್ಯಮ ಸಂಬಂಧಿ ಮಾತುಕತೆಗಳಿಗೆ ಹಲವರು ಉತ್ಸುಕರಾಗಿದ್ದಾರೆ. ಅದರಲ್ಲೂ ಟೆಕ್ ಸಿಟಿಗಳೆಂದೇ ಜನಪ್ರಿಯವಾಗಿರುವ ಬೆಂಗಳೂರು, ಹೈದರಾಬಾದ್, ಮುಂಬೈ ಹಾಗೂ ಪುಣೆ ನಗರಗಳಲ್ಲಿ ಉದ್ಯಮ, ವಹಿವಾಟು ಹಾಗೂ ತಂತ್ರಜ್ಞಾನ ಆಧರಿತ ಸಮುದಾಯಗಳ ಕುರಿತಾಗಿ ರಾಹುಲ್ ಗಾಂಧಿ ಭೇಟಿ ವೇಳೆ ಮಾತುಕತೆ ನಡೆಯುವ ಸಾಧ್ಯತೆಗಳಿವೆ.  ಈ ಹಿಂದೆ ರಾಹುಲ್ ಗಾಂಧಿ ಅವರು ವಿದೇಶಗಳಲ್ಲಿ ನೀಡಿದ್ದ ಕೆಲವು ಹೇಳಿಕೆಗಳು ವಿವಾದಕ್ಕೆ ಕಾರಣವಾಗಿದ್ದನ್ನು ಇಲ್ಲಿ ಸ್ಮರಿಸಬಹುದು.

You Might Also Like

ಆರ್‌ಎಸ್‌ಎಸ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಿಯಾಂಕ್ ಖರ್ಗೆ, ಗುಂಡೂರಾವ್ ಸೇರಿ ಹಲವರಿಗೆ ನೋಟೀಸ್

ಸಿಎಂ ಸಿದ್ದರಾಮಯ್ಯನವರ ಸಮ್ಮುಖದಲ್ಲಿ ಶರಾಣಾದ ಆರು ನಕ್ಸಲರು

Heart Attack : ರಾಜ್ಯದಲ್ಲಿ ಹೃದಯಾಘಾತದಿಂದ ಇಬ್ಬರು ವಿದ್ಯಾರ್ಥಿಗಳ ಸಾವು

ವಿಧಾನಸೌಧದಲ್ಲಿ ಮಾಧ್ಯಮಗಳ ನಿಯಂತ್ರಣಕ್ಕೆ ವಾರ್ತಾ ಇಲಾಖೆ ಪತ್ರ

ಪತ್ರಕರ್ತರಿಗೆ ಉಚಿತ ಬಸ್ ಪಾಸ್

TAGGED:Rahul Gandhi
Share This Article
Facebook Copy Link Print
Previous Article Siddaramaiah ನಾಡಿನ ಜನತೆಗೆ ಗಣೇಶ ಹಬ್ಬದ ಶುಭಕೋರಿದ ಸಿಎಂ
Next Article Lucknow building collapse ಉತ್ತರ ಪ್ರದೇಶದ ಲಕ್ನೋದಲ್ಲಿ ಮೂರಂತಸ್ತಿನ ಕಟ್ಟಡ ಕುಸಿತ, 8 ಮಂದಿ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up