By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಟ್ರಂಪ್ ಸುಂಕದ ಬೆದರಿಕೆಗೆ ನಡುಗಿದ ಭಾರತದ ಷೇರುಪೇಟೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಟ್ರಂಪ್ ಸುಂಕದ ಬೆದರಿಕೆಗೆ ನಡುಗಿದ ಭಾರತದ ಷೇರುಪೇಟೆ

ರಾಷ್ಟ್ರೀಯ-NationalLatest

ಟ್ರಂಪ್ ಸುಂಕದ ಬೆದರಿಕೆಗೆ ನಡುಗಿದ ಭಾರತದ ಷೇರುಪೇಟೆ

Trump tariffs hit stock market: Sensex drops 500 points, Nifty down too

Published August 29, 2025
Share
1 Min Read
indian stock market indian stock market indian stock market
SHARE

ಮುಂಬೈ: ಭಾರತದ ವಸ್ತುಗಳ ಮೇಲೆ ಅಮೆರಿಕ ವಿಧಿಸಿದ ಶೇ. 50 ಸುಂಕ, ವಿದೇಶಿ ಹೂಡಿಕೆಯ ಹೊರಹರಿವು ಮುಂತಾದ ಕಾರಣಗಳಿಂದಾಗಿ ಸತತ 2ನೇ ದಿನವಾದ ಗುರುವಾರವೂ ಭಾರತೀಯ ಷೇರು ಮಾರುಕಟ್ಟೆ ಕುಸಿದಿದೆ.

ದಿನದ ವಹಿವಾಟಿನ ಮಧ್ಯೆ 773.52 ಅಂಕ ಕುಸಿದು 80,013.02ಕ್ಕೆ ತಲುಪಿದ್ದ ಸೆನ್ಸೆಕ್ಸ್, ಕೊನೆಯಲ್ಲಿ 705.97 ಅಂಕ ಇಳಿಕೆ ದಾಖಲಿಸಿ 80,080.57ರಲ್ಲಿ ಸ್ಥಿರಗೊಂಡಿತು. ನಿಫ್ಟಿ 211.15 ಅಂಕ ಕುಸಿದು 24,500.90ಕ್ಕೆ ಇಳಿಯಿತು.

ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಮಂಗಳವಾರ 6,516.49 ಕೋಟಿ ರೂ. ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ. ಜಾಗತಿಕ ತೈಲ ಮಾನದಂಡ ಬ್ರೆಂಟ್ ಕಚ್ಚಾ ತೈಲ ಶೇ. 0.62 ಕಡಿಮೆಯಾಗಿ ಬ್ಯಾರೆಲ್​ಗೆ 67.63ಕ್ಕೆ ಇಳಿಯಿತು. ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಬುಧವಾರ ಷೇರು ಮಾರುಕಟ್ಟೆ ತೆರೆದಿರಲಿಲ್ಲ.

  • ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
  • ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
  • ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
  • ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
  • ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

You Might Also Like

ಭರ್ಜರಿ ವರದಕ್ಷಿಣೆ ಕೊಟ್ಟರೂ ಮಗಳ ಹತ್ಯೆ -ಪೋಷಕರ ಆರೋಪ

ರಿವಾಲ್ವರ್ ಮಿಸ್ ಫೈರ್ ಆಗಿ ಬಾಲಿವುಡ್ ನಟ ಗೋವಿಂದ ಕಾಲಿಗೆ ಗುಂಡೇಟು

ಪಿ.ಟಿ. ಉಷಾ ಅವರ ಪತಿ ವಿ. ಶ್ರೀನಿವಾಸನ್ ನಿಧನ

ಬಹಿರಂಗ ಸಭೆ ಮೂಲಕ ‘ಸತ್ತ ಆರ್ಥಿಕತೆ’ ಎಂದು ಟೀಕಿಸಿದ್ದ ಟ್ರಂಪ್‌ಗೆ ಟಕ್ಕರ್ ಕೊಟ್ಟಮೋದಿ

ಮಹತ್ವ ಯೋಜನೆ ಎಳ್ಳುನೀರು ಬಿಟ್ಟ ಬಿಬಿಎಂಪಿ

TAGGED:Indian Stock MarketTrump Tariffs
Share This Article
Facebook Copy Link Print
Previous Article Rain Alert ಮುಂದಿನ 4 ದಿನ ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ
Next Article Mask Man 02 Mask Man 02 Mask Man 02 ‘ಬುರುಡೆ’ ಚಿನ್ನಯ್ಯನಿಗೆ ಒಂದರ ಮೇಲೊಂದು ಸಂಕಷ್ಟ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up