By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಉಕ್ರೇನ್ ಜೊತೆಗಿನ ಯುದ್ಧವನ್ನು ಕೊನೆಗೊಳಿಸುವಂತೆ ಪುಟಿನ್‌ಗೆ ಟ್ರಂಪ್‌ ವಾರ್ನಿಂಗ್
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ವಿದೇಶ-International > ಉಕ್ರೇನ್ ಜೊತೆಗಿನ ಯುದ್ಧವನ್ನು ಕೊನೆಗೊಳಿಸುವಂತೆ ಪುಟಿನ್‌ಗೆ ಟ್ರಂಪ್‌ ವಾರ್ನಿಂಗ್
BlogLatestMain PostTop Storiesವಿದೇಶ-International

ಉಕ್ರೇನ್ ಜೊತೆಗಿನ ಯುದ್ಧವನ್ನು ಕೊನೆಗೊಳಿಸುವಂತೆ ಪುಟಿನ್‌ಗೆ ಟ್ರಂಪ್‌ ವಾರ್ನಿಂಗ್

Trump tells Putin to end 'ridiculous war' in Ukraine or face new sanctions

Published January 23, 2025
Share
2 Min Read
Trump Vs Putin
SHARE

ವಾಷಿಂಗ್ಟನ್‌: ನಾನು ಚುನಾವಣೆಯಲ್ಲಿ ಗೆದ್ದರೆ ರಷ್ಯಾ ಉಕ್ರೇನ್‌ ಯುದ್ಧವನ್ನು ಕೊನೆಗೊಳಿಸುತ್ತೇನೆ ಎಂದು ಡೊನಾಲ್ಡ್‌ ಟ್ರಂಪ್‌ ಅವರು ತಮ್ಮ ಚುನಾವಣಾ ಪ್ರಚಾರದಲ್ಲಿ ಪದೇ ಪದೇ ಹೇಳುತ್ತಿದ್ದರು. ಆದರೆ ಈಗ ಅದು ಸಂಭವಿಸುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಏಕೆಂದರೆ ವಿರುದ್ಧ ಮೂರು ವರ್ಷಗಳಿಂದ ನಡೆಯುತ್ತಿರುವ ಉಕ್ರೇನ್ ಯುದ್ಧವನ್ನು ಕೊನೆಗೊಳಿಸದೇ ಇದ್ದರೆ ರಷ್ಯಾದ ಮೇಲೆ ಹೆಚ್ಚಿನ ನಿರ್ಬಂಧ ಮತ್ತು ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಹೆಚ್ಚಿನ ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಬೆದರಿಕೆ ಹಾಕಿದ್ದಾರೆ.

ಯಾವುದೇ ಸಮಯದಲ್ಲೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾಗಲು ಸಿದ್ಧ ಆದರೆ ಉಕ್ರೇನ್ ವಿಷಯದ ಕುರಿತು ಮಾತುಕತೆಗೆ ಬರದಿದ್ದರೆ ರಷ್ಯಾ ಮೇಲೆ ನಿರ್ಬಂಧಗಳನ್ನು ವಿಧಿಸುವ ಸಾಧ್ಯತೆಯಿದೆ ಎಂದು ಟ್ರಂಪ್ ಹೇಳಿದ್ದಾರೆ.

ಅಧ್ಯಕ್ಷ ಪದವಿ ಸ್ವೀಕರಿಸಿದ ಮೂರನೇ ದಿನವೇ ತಮ್ಮ ಸಾಮಾಜಿಕ ಜಾಲತಾಣ ಮಾಧ್ಯಮ ಟ್ರುಥ್‌ನಲ್ಲಿ ಟ್ರಂಪ್‌ ಅವರು ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಹೆಸರನ್ನು ಉಲ್ಲೇಖಿಸಿಯೇ ಪೋಸ್ಟ್‌ ಮಾಡಿದ್ದಾರೆ. ನಾವು ಒಪ್ಪಂದ ಮಾಡಿಕೊಳ್ಳದಿದ್ದರೆ ಶೀಘ್ರವೇ ಅಮೆರಿಕ ಮತ್ತು ಇತರ ದೇಶಗಳಿಗೆ ಮಾರಾಟ ಮಾಡುವ ರಷ್ಯಾದ ಯಾವುದೇ ವಸ್ತುವಿನ ಮೇಲೆ ಹೆಚ್ಚಿನ ತೆರಿಗೆ ವಿಧಿಸುವುದನ್ನು ಬಿಟ್ಟು ನನಗೆ ಬೇರೆ ದಾರಿಯಿಲ್ಲ ಎಂದು ಬರೆದಿದ್ದಾರೆ.

ನಾನು ಅಧ್ಯಕ್ಷನಾಗಿದ್ದರೆ ಈ ಯುದ್ಧ ಆರಂಭಿಸಲು ಬಿಡುತ್ತಿರಲಿಲ್ಲ. ಈಗ ನಾವು ಕೊನೆಗೊಳಿಸೋಣ. ಈಗ ಒಪ್ಪಂದ ಮಾಡಿಕೊಳ್ಳುವ ಸಮಯವಿದು. ಇನ್ನು ಮುಂದೆ ಯಾವುದೇ ಯುದ್ಧಕ್ಕೆ ಜನರು ಬಲಿಯಾಗಬಾರದು ಎಂದಿದ್ದಾರೆ.

ನಾನು ರಷ್ಯಾವನ್ನು ನೋಯಿಸಲು ಬಯಸುವುದಿಲ್ಲ. ನಾನು ರಷ್ಯಾದ ಜನರನ್ನು ಪ್ರೀತಿಸುತ್ತೇನೆ ಮತ್ತು ಅಧ್ಯಕ್ಷ ಪುಟಿನ್ ಅವರೊಂದಿಗೆ ಯಾವಾಗಲೂ ಉತ್ತಮ ಸಂಬಂಧವನ್ನು ಹೊಂದಿದ್ದೇನೆ. ಎರಡನೇ ಮಹಾಯುದ್ಧವನ್ನು ಗೆಲ್ಲಲು ರಷ್ಯಾ ನಮಗೆ ಸಹಾಯ ಮಾಡಿತ್ತು. ಈ ಯುದ್ಧದಲ್ಲಿ ಸುಮಾರು 6 ಕೋಟಿ ಜನರು ಪ್ರಾಣಕಳೆದುಕೊಂಡರು ಎಂಬುದನ್ನು ಮರೆಯಬಾರದು ಎಂದರು

ಉಕ್ರೇನ್‌ನಲ್ಲಿ ಮಾಧ್ಯಮಗಳಲ್ಲಿ ವರದಿಯಾಗುವುದಕ್ಕಿಂತ ಹೆಚ್ಚಿನ ಜನರು ಸಾಯುತ್ತಿದ್ದಾರೆ. ನೀವು ನಿಜವಾದ ಸಂಖ್ಯೆಗಳನ್ನು ವರದಿ ಮಾಡುತ್ತಿಲ್ಲ, ಅದಕ್ಕಾಗಿ ನಾನು ನಿಮ್ಮನ್ನು ದೂಷಿಸುತ್ತಿಲ್ಲ. ಆ ಸಂಖ್ಯೆಗಳನ್ನು ಬಿಡುಗಡೆ ಮಾಡಲು ಬಯಸದಿದ್ದಕ್ಕಾಗಿ ನಾನು ಬಹುಶಃ ನಮ್ಮ ಸರ್ಕಾರವನ್ನು ದೂಷಿಸುತ್ತಿದ್ದೇನೆ ಎಂದು ಟ್ರಂಪ್ ವರದಿಗಾರರಿಗೆ ತಿಳಿಸಿದರು.

ಅಮೆರಿಕ ಉಕ್ರೇನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ಮುಂದುವರಿಸುತ್ತದೆಯೇ ಅಥವಾ ಶೀಘ್ರದಲ್ಲೇ ಹಿಂಪಡೆಯುತ್ತದೆಯೇ ಎಂದು ಕೇಳಿದಾಗ ವಿಷಯವನ್ನು ಪರಿಶೀಲಿಸುತ್ತಿರುವುದಾಗಿ ಹೇಳಿದರು.

You Might Also Like

ನಮ್ಮ ಮೆಟ್ರೋ ನಾಡಪ್ರಭು ಕೆಂಪೇಗೌಡರ ನಾಮಕರಣ ಮಾಡುವಂತೆ ನಂಜಾವಧೂತ ಸ್ವಾಮೀಜಿ ಆಗ್ರಹ

ಮಳೆಗೆ ಮನೆಯ ಗೋಡೆ ಕುಸಿತ- 4 ಸಾವು

ಭಾರತ-ನ್ಯೂಜಿಲೆಂಡ್‌ ಮೊದಲ ಟೆಸ್ಟ್ : ಮಳೆಯಿಂದಾಗಿ ಮೊದಲ ದಿನದಾಟ ರದ್ದು

ಬ್ರೆಜಿಲ್‌ನಲ್ಲಿ ಹಾಟ್ ಏರ್ ಬಲೂನ್ ಸ್ಪೋಟಗೊಂಡು 8 ಮಂದಿ ಸಾವು

ಧೂಳೆಬ್ಬಿಸಿದ ಪುಷ್ಪ-2 ಟ್ರೈಲರ್, ಅಲ್ಲು ಅರ್ಜುನ್ ಆರ್ಭಟಕ್ಕೆ ಅಭಿಮಾನಿಗಳು ಫಿದಾ

TAGGED:#Vladimir putinDonald TrumpTrump Vs PutinUkraine-Russia War
Share This Article
Facebook Copy Link Print
Previous Article Hyderabad Horror: ಹೈದರಾಬಾದ್ ಹಾರರ್ : ಪತ್ನಿಯನ್ನು ತುಂಡುತುಂಡಾಗಿ ಕತ್ತರಿಸಿ ಕುಕ್ಕರ್​ನಲ್ಲಿ ಬೇಯಿಸಿದ ಪತಿ
Next Article ತಾಲ್ಲೂಕು ಕಚೇರಿಗೆ ಕಂದಾಯ ಇಲಾಖೆ ರಾಜ್ಯ ಪ್ರದಾನ ಕಾರ್ಯದರ್ಶಿ ದಿಢೀರ್ ಭೇಟಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up