By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: H-1B ವೀಸಾ ಶುಲ್ಕದಲ್ಲಿ ಭಾರಿ ಏರಿಕೆ ಮಾಡಿದ ಟ್ರಂಪ್‌, ಭಾರತೀಯ ಉದ್ಯೋಗಿಗಳಿಗೆ ಆಘಾತ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ವಿದೇಶ-International > H-1B ವೀಸಾ ಶುಲ್ಕದಲ್ಲಿ ಭಾರಿ ಏರಿಕೆ ಮಾಡಿದ ಟ್ರಂಪ್‌, ಭಾರತೀಯ ಉದ್ಯೋಗಿಗಳಿಗೆ ಆಘಾತ
ವಿದೇಶ-InternationalLatest

H-1B ವೀಸಾ ಶುಲ್ಕದಲ್ಲಿ ಭಾರಿ ಏರಿಕೆ ಮಾಡಿದ ಟ್ರಂಪ್‌, ಭಾರತೀಯ ಉದ್ಯೋಗಿಗಳಿಗೆ ಆಘಾತ

Trump to add $100,000 application fee to H-1B foreign worker visas

Published September 20, 2025
Share
1 Min Read
Trump
SHARE

ವಾಷಿಂಗ್ಟನ್: ಹೆಚ್‌-1ಬಿ ವೀಸಾಗಳ (H-1B Visa) ಮೇಲಿನ ವಾರ್ಷಿಕ ಶುಲ್ಕವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು 1 ಲಕ್ಷ ಡಾಲರ್‌ಗೆ ಏರಿಕೆ ಮಾಡಿದ್ದಾರೆ. ಈ ನಿಯಮವು ಭಾರತೀಯ ಉದ್ಯೋಗಿಗಳ ಮೇಲೆ ಪರಿಣಾಮ ಬೀರಲಿದೆ.

ವಿದೇಶಿ ಕೆಲಸಗಾರರಿಗೆ ವಾರ್ಷಿಕ 1,00,000 ಡಾಲರ್ ವೀಸಾ ಶುಲ್ಕವನ್ನು ವಿಧಿಸುವ ಘೋಷಣೆಗೆ ಟ್ರಂಪ್‌ ಸಹಿ ಹಾಕಿದ್ದಾರೆ. ಶ್ರೀಮಂತ ವ್ಯಕ್ತಿಗಳಿಗೆ US ಪೌರತ್ವವನ್ನು ಪಡೆಯುವ ಮಾರ್ಗವಾಗಿ 1 ಮಿಲಿಯನ್ ಡಾಲರ್‌ ‘ಗೋಲ್ಡ್ ಕಾರ್ಡ್’ ವೀಸಾವನ್ನು ಜಾರಿಗೆ ತಂದಿದ್ದಾರೆ.

ಚ್‌-1ಬಿ ವೀಸಾ ಶುಲ್ಕ ಏರಿಕೆ ಮಾಡಿ ಭಾರತೀಯ ಉದ್ಯೋಗಿಗಳಿಗೆ ಟ್ರಂಪ್‌ ಶಾಕ್‌ ಕೊಟ್ಟಿದ್ದಾರೆ. ಅಮೆರಿಕ ಉದ್ಯೋಗಿಗಳ ರಕ್ಷಣೆಗೆ ಹೊಸ ಕ್ರಮಕ್ಕೆ ಅಮೆರಿಕ ಸರ್ಕಾರ ಬದ್ಧವಾಗಿದೆ ಎಂದು ಪ್ರತಿಪಾದಿಸಿದ್ದಾರೆ.

H-1B ವೀಸಾಗಳು ವಿದೇಶಿಯರನ್ನು ಉನ್ನತ ಕೌಶಲ್ಯದ ಉದ್ಯೋಗಗಳಿಗೆ ಅಮೆರಿಕಗೆ ಕರೆತರಲು ಉದ್ದೇಶಿಸಿವೆ. ಅಮೆರಿಕ ಉದ್ಯೋಗಿಗಳಿಗೆ ಹೆಚ್ಚಿನ ಸಂಬಳ ಕೊಟ್ಟು ನೇಮಿಸಿಕೊಳ್ಳುವುದು ಟೆಕ್‌ ಕಂಪನಿಗಳಿಗೆ ಕಷ್ಟ. ಹೀಗಾಗಿ, ಕಡಿಮೆ ಸಂಬಳಕ್ಕೆ ನುರಿತ, ಕೌಶಲಪೂರ್ಣ ವಿದೇಶಿ ಉದ್ಯೋಗಿಗಳನ್ನು ಕರೆತಂದು ಕೆಲಸ ನೀಡುತ್ತಿವೆ.

ಅದಕ್ಕಾಗಿ ಹೆಚ್‌-1ಬಿ ವೀಸಾ ಕ್ರಮ ಅಮೆರಿಕದಲ್ಲಿ ಜಾರಿಯಲ್ಲಿದೆ. ಈಗ, ಈ ವೀಸಾ ಶುಲ್ಕದಲ್ಲಿ ಭಾರಿ ಏರಿಕೆ ಮಾಡಿರುವುದರಿಂದ ಇತರೆ ದೇಶಗಳಿಂದ ನುರಿತರನ್ನು ಕರೆತರಲು ಅರ್ಜಿ ಸಲ್ಲಿಸುವ ಕಂಪನಿಗಳು ವಾರ್ಷಿಕವಾಗಿ ಪ್ರತಿ ವೀಸಾಕ್ಕೆ 1,00,000 ಡಾಲರ್‌ ಪಾವತಿಸಬೇಕಾಗುತ್ತದೆ.

You Might Also Like

ಇಂದು ಆರನೇ ಹಂತದ ಚುನಾವಣೆ- 58 ಕ್ಷೇತ್ರಗಳಿಗೆ ಮತದಾನ

ಒಡಿಶಾದಲ್ಲಿ ತೆಲುಗು ಮಾವೋವಾದಿಗಳ ಉನ್ನತ ಕಮಾಂಡರ್ ಸೇರಿ ನಾಲ್ವರ ಎನ್‌ಕೌಂಟರ್‌

ಬೆಳಗಾವಿ ಜಿಲ್ಲೆಯಲ್ಲಿ ಗರ್ಭಿಣಿಗೆ ಕೊರೋನಾ ಪಾಸಿಟಿವ್

ತಮ್ಮ ಹುಟ್ಟುಹಬ್ಬದಂದು ಕಣ್ಣೀರಿಟ್ಟ ಷ್ಟ್ರಪತಿ ದ್ರೌಪದಿ ಮುರ್ಮು

ನಟ ದರ್ಶನ್ ಮನೆಯೂಟಕ್ಕೆ ಸಲ್ಲಿಸಿದ್ದ ಅರ್ಜಿ ವಾಪಸ್

TAGGED:H-1B Visa
Share This Article
Facebook Copy Link Print
Previous Article ಅಸ್ಸಾಂ ರೈಫಲ್ಸ್‌ನ ಸೇನಾ ವಾಹನದ ಮೇಲೆ ಉಗ್ರರ ಗುಂಡಿನ ದಾಳಿ, ಇಬ್ಬರು ಯೋಧರು ಹುತಾತ್ಮ
Next Article kantara ‘ಕಾಂತಾರ ಚಾಪ್ಟರ್ 1’ ಟ್ರೇಲರ್ ಬಿಡುಗಡೆಗೆ ಮಹೂರ್ತ ಫಿಕ್ಸ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up