By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಭಾರತ-ಚೀನಾ ಸೇರಿದಂತೆ ಹಲವು ದೇಶಗಳಿಗೆ ಶಾಕ್ ಕೊಟ್ಟ ಟ್ಯಾಕ್ಸಾಸುರ ಟ್ರಂಪ್..!
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ವಿದೇಶ-International - ಭಾರತ-ಚೀನಾ ಸೇರಿದಂತೆ ಹಲವು ದೇಶಗಳಿಗೆ ಶಾಕ್ ಕೊಟ್ಟ ಟ್ಯಾಕ್ಸಾಸುರ ಟ್ರಂಪ್..!

ವಿದೇಶ-InternationalLatest

ಭಾರತ-ಚೀನಾ ಸೇರಿದಂತೆ ಹಲವು ದೇಶಗಳಿಗೆ ಶಾಕ್ ಕೊಟ್ಟ ಟ್ಯಾಕ್ಸಾಸುರ ಟ್ರಂಪ್..!

Trump's tax evasion shocked many countries including India and China..!

Published July 25, 2025
Share
2 Min Read
Trump Trump Trump
SHARE

ಅಮೇರಿಕ : ತಮ್ಮ ವಿವಿಧ ನೀತಿಗಳ ಮೂಲಕ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈಗಾಗಲೇ ಭಾರತ ಸೇರಿ ವಿವಿಧ ದೇಶಗಳಿಗೆ ಶಾಕ್ ನೀಡುತ್ತಿದ್ದಾರೆ. 2ನೇ ಅವಧಿಗೆ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಂಡ ನಂತರ ಅಮೆರಿಕಕ್ಕೆ ಹೆಚ್ಚು ಆದ್ಯತೆ ಎಂಬುದು ಟ್ರಂಪ್ ಮೂಲಮಂತ್ರವಾಗಿದೆ.ದೇಶದ ಆರ್ಥಿಕ ಸ್ಥಿತಿ ಸುಧಾರಿಸಲು ಟ್ರಂಪ್‌ ಅನೇಕ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಇತರ ದೇಶಗಳ ಮೇಲೆ ಭಾರೀ ತೆರಿಗೆ ಹೊರೆಯನ್ನು ಹಾಕಿದ್ದಾರೆ. ಈಗ ಭಾರತ ಸೇರಿದಂತೆ ವಿವಿಧ ದೇಶಗಳ ಉದ್ಯೋಗಿಗಳ ನೇಮಕದ ಕುರಿತು ಟ್ರಂಪ್ ಸೂಚನೆಯೊಂದನ್ನು ನೀಡಿದ್ದಾರೆ.

ಗೂಗಲ್, ಮೈಕ್ರೋಸಾಫ್ಟ್, ಅಡೋಬ್, ಇನ್‌ಟೆಲ್ ಮುಂತಾದ ವಿಶ್ವದ ಪ್ರಮುಖ ತಂತ್ರಜ್ಞಾನ ಕಂಪನಿಗಳಿಗೆ ಟ್ರಂಪ್, “ಭಾರತೀಯರು ಸೇರಿ ವಿವಿಧ ದೇಶದವರನ್ನು ನೇಮಿಸಬೇಡಿ. ಸ್ಥಳೀಯರಿಗೆ ಆದ್ಯತೆಗಳನ್ನು ನೀಡಿ” ಎಂಬ ಸೂಚನೆ ನೀಡಿದ್ದಾರೆ.

ಟ್ರಂಪ್ ಇತ್ತೀಚೆಗೆ ನಡೆದ ಒಂದು ಎಐ ತಂತ್ರಜ್ಞಾನ ಶೃಂಗಸಭೆ ವೇಳೆ, ಅಮೆರಿಕದ ಪ್ರಮುಖ ಟೆಕ್ ಕಂಪನಿಗಳ ಪ್ರಬಂಧಕರೊಂದಿಗೆ ಸಭೆ ನಡೆಸಿ ಗೂಗಲ್ ಮತ್ತು ಮೈಕ್ರೋಸಾಫ್ಟ್ ನಂತಹ ದೊಡ್ಡ ಟೆಕ್ ಕಂಪನಿಗಳಿಗೆ ಸಂದೇಶವನ್ನು ರವಾನಿಸಿದ್ದಾರೆ, ಭಾರತ ಸೇರಿದಂತೆ ವಿದೇಶಗಳಿಂದ ಉದ್ಯೋಗಿಗಳ ನೇಮಕಾತಿ ನಿಲ್ಲಿಸಿ ಎಂದು ನಿರ್ದೇಶಿಸಿದ್ದಾರೆ.

ಅಮೆರಿಕದ ಕಂಪನಿಗಳು ಈಗ ಚೀನಾದಲ್ಲಿ ಕಾರ್ಖಾನೆಗಳನ್ನು ನಿರ್ಮಿಸುವ ಅಥವಾ ಭಾರತೀಯ ಟೆಕ್ ಕಾರ್ಮಿಕರಿಗೆ ಉದ್ಯೋಗ ನೀಡುವ ಬದಲು ಸ್ಥಳೀಯವಾಗಿಯೇ ಉದ್ಯೋಗ ಸೃಷ್ಟಿಸುವತ್ತ ಹೆಚ್ಚು ಗಮನಹರಿಸಬೇಕು. ನಿಮ್ಮ ಜಾಗತಿಕವಾದಿ ಮನಸ್ಥಿತಿ ಅಮೆರಿಕನ್ನರನ್ನು ಹಿಂದೆ ತಳ್ಳಿದೆ. ಅಮೆರಿಕ ನೀಡಿರುವ ಸ್ವಾತಂತ್ರ್ಯ ಬಳಸಿಕೊಂಡು ಸಾಕಷ್ಟು ಲಾಭ ಮಾಡಿದ್ದೀರಿ. ಆದರೆ, ಬಂದ ಲಾಭವನ್ನು ಹೊರ ದೇಶಗಳಲ್ಲಿ ಹೂಡಿಕೆ ಮಾಡಿದ್ದೀರಿ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

2017ರಿಂದಲೇ ಟ್ರಂಪ್ ತಮ್ಮ ಅಧ್ಯಕ್ಷೀಯ ಅವಧಿಯಲ್ಲಿ H-1B ವೀಸಾಗಳ ನಿಯಂತ್ರಣಗಳನ್ನು ಜಾರಿಗೊಳಿಸಿದ್ದರು. ಆಗ ಭಾರತೀಯ ಇಂಜಿನಿಯರ್‌ಗಳ ಪರವಾನಗಿ ಪ್ರಮಾಣ ಕಡಿಮೆಯಾಗಿತ್ತು. ಇದೀಗ ಅವರು ಮತ್ತೆ ಈ ಹಾದಿಯಲ್ಲೇ ಸಾಗುತ್ತಿದ್ದಾರೆ. ದೇಶ ಮೊದಲು ಎಂಬ ಘೋಷಣೆಯನ್ನು ಜಾರಿಗೊಳಿಸಲು ಮುಂದಾಗಿದ್ದಾರೆ.

ಇದು ರಾಜಕೀಯ ಹೇಳಿಕೆ ಎನ್ನುವುದರ ಹೊರತಾಗಿಯೂ, ಈ ಮಾತುಗಳಿಂದ ಭಾರತೀಯ ಬೌದ್ಧಿಕ ಶಕ್ತಿಗೆ ಹಿನ್ನಡೆ ತರಬಹುದಾಗಿದ್ದು, ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಮೆರಿಕನ್ ಕಂಪನಿಗಳ ತೀರ್ಮಾನದ ಮೇಲೆ ಒತ್ತಡ ಉಂಟುಮಾಡಬಹುದಾಗಿದ್ದು ಎರಡೂ ದೇಶಗಳ ನಡುವಿನ ಟೆಕ್–ವ್ಯಾಪಾರ ಸಹಕಾರದ ಬಿರುಕು ತರುವ ಸಾಧ್ಯತೆ ಇದೆ.

ಭಾರತದಲ್ಲಿ ಸುಮಾರು 6 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳು ಅಮೆರಿಕನ್ ಕಂಪನಿಗಳಲ್ಲಿ ನೇರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಗೂಗಲ್, ಮೈಕ್ರೋಸಾಫ್ಟ್ ಮತ್ತು ಇತರ ಸಂಸ್ಥೆಗಳು ಭಾರತದ ಕೌಶಲ್ಯ, ಕಡಿಮೆ ವೆಚ್ಚ ಹಾಗೂ ತಾಂತ್ರಿಕ ಶಕ್ತಿ ಮೇಲೆ ಅವಲಂಬಿತವಾಗಿವೆ. ಈ ಹೇಳಿಕೆಗಳಿಂದ ನೇಮಕಾತಿ ಸ್ಥಗಿತಗೊಂಡರೆ, ಭಾರತದ ಔದ್ಯೋಗಿಕ ಕ್ಷೇತ್ರದ ಮೇಲೆ ಪರಿಣಾಮ ಉಂಟಾಗಲಿದೆ.

ಟೆಕ್ ಕಂಪನಿಗಳು ಭಾರತ ಪರವಾಗಿ ಪ್ರತಿಕ್ರಿಯೆಗಳನ್ನು ನೀಡಿದ್ದು ತುಸು ಸಮಾಧಾನಕರ ಸಂಗತಿಯಾಗಿದೆ. ಮೈಕ್ರೋಸಾಫ್ಟ್ ಸಿಒಇ ಸತ್ಯ ನಾಡೆಲ್ಲಾ ಪ್ರತಿಕ್ರಿಯಿಸಿ, “ತಂತ್ರಜ್ಞಾನಕ್ಕೆ ಗಡಿ ಇಲ್ಲ. ನಾವೆಲ್ಲ ಮಾನವ ಸಂಪತ್ತಿನ ಹೂಡಿಕೆಯಲ್ಲಿ ವಿಶ್ವದ ಯಾವುದೇ ಮೂಲೆಯಿಂದಲೂ ಸಹಭಾಗಿತ್ವಕ್ಕೆ ಸಿದ್ಧವಿರಬೇಕು” ಎಂದು ಹೇಳಿದ್ದಾರೆ.

ಟ್ರಂಪ್ ಈ ಹೇಳಿಕೆ ರಾಜಕೀಯ ಉದ್ದೇಶದಿಂದ ಕೂಡಿದೆ ಎನ್ನುವುದು ಸ್ಪಷ್ಟ. ಆದರೆ ಈ ಮಾತುಗಳು ಮುಂದಿನ H-1B ಯೋಜನೆ, ಭಾರತೀಯ ಉದ್ಯೋಗಿಗಳ ಭವಿಷ್ಯ ಹಾಗೂ ಅಮೆರಿಕ–ಭಾರತದ ಬಾಂಧವ್ಯಕ್ಕೆ ಪರಿಣಾಮ ಬೀರಬಹುದಾದ ಎಂಬ ಪ್ರಶ್ನೆ ಹುಟ್ಟುಹಾಕಿವೆ.

You Might Also Like

ಧಾರ್ಮಿಕ ಆಧಾರದಲ್ಲಿ ಮತ ಕೇಳಿದ ಆರೋಪ ಮೇರೆಗೆ ತೇಜಸ್ವಿ ಸೂರ್ಯ ವಿರುದ್ಧ ದೂರು

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ 1,090 ಪೊಲೀಸರು-ಯೋಧರಿಗೆ ರಾಷ್ಟ್ರಪತಿ ಪದಕ ಘೋಷಣೆ

ಅಮರನಾಥ ಯಾತ್ರಿಕರ ಭದ್ರತೆಗಾಗಿ ‘ಆಪರೇಷನ್ ಶಿವ’

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋರಟ ಕಾರು ಪಲ್ಟಿ -ನಾಲ್ವರು ಸ್ಥಳದಲ್ಲೇ ಸಾವು!

ಅಗಲಿದ ಎಸ್.ಎಂ.ಕೃಷ್ಣ ಅವರಿಗೆ ವಿಧಾನಸಭೆಯಲ್ಲಿ ಸಂತಾಪ ಸೂಚನೆ

TAGGED:Donald TrumpTrump
Share This Article
Facebook Copy Link Print
Previous Article kamal hassan 2 kamal hassan 2 kamal hassan 2 ರಾಜಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಕಮಲ್ ಹಾಸನ್
Next Article madikeri madikeri madikeri ಮಡಿಕೇರಿ : ಲಾರಿ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ ನಾಲ್ವರ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up