By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ತುಮಕೂರು ಜಿಲ್ಲಾ ಆಡಳಿತದಿಂದ ಬಾಬು ಜಗಜೀವನ ರಾಮ್ ಅವರ 118ನೇ ಜಯಂತಿ ಆಚರಣೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ತುಮಕೂರು-Tumakuru - ತುಮಕೂರು ಜಿಲ್ಲಾ ಆಡಳಿತದಿಂದ ಬಾಬು ಜಗಜೀವನ ರಾಮ್ ಅವರ 118ನೇ ಜಯಂತಿ ಆಚರಣೆ

ತುಮಕೂರು-Tumakuru

ತುಮಕೂರು ಜಿಲ್ಲಾ ಆಡಳಿತದಿಂದ ಬಾಬು ಜಗಜೀವನ ರಾಮ್ ಅವರ 118ನೇ ಜಯಂತಿ ಆಚರಣೆ

Tumkur District Administration Celebrates Babu Jagjivan Ram's 118th Birth Anniversary

Published April 5, 2025
Share
3 Min Read
d d d
SHARE

ತುಮಕೂರು : ನಗರದ ಕೋತಿ ತೋಪು ಪ್ರದೇಶದಲ್ಲಿರುವ ಡಾ : ಬಾಬು ಜಗಜೀವನ ರಾಮ್ ವೃತ್ತದ ಅಭಿವೃದ್ದಿಗೆ ಈಗಾಗಲೇ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ರವರು ತಿಳಿಸಿದರು,

ಬಾಬು ಜಗಜೀವನ ರಾಮ್ ಅವರ 118ನೇ ಜಯಂತಿ ಪ್ರಯುಕ್ತ ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯದ ಸಭಾಂಗಣದಲ್ಲಿ ಶನಿವಾರ ಬಾಬೂಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ನಗರದ ಕೋತಿ ತೋಪು ಪ್ರದೇಶದಲ್ಲಿ ಬಾಬು ಜಗಜೀವನರಂ ವೃತ್ತವನ್ನು ಅಭಿವೃದ್ದಿಪಡಿಸಲು ಪಾಲಿಕೆ ಈಗಾಗಲೇ ಕಾರ್ಯಗತವಾಗಿದೆ, ಬಾಬು ಜಗಜೀವನರಂ ಭವನ ನಿರ್ಮಾಣಕ್ಕೂ ಸರ್ಕಾರದಿಂದ ಉತ್ತಮ ಸ್ಪಂದನೆ ದೊರೆತಿದ್ದು ,ಅತಿ ಶೀಘ್ರದಲ್ಲಿಯೇ ಬಾಬು ಜಿ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲು ಜಿಲ್ಲಾಡಳಿತ ಅಣಿಯಾಗುತ್ತಿದೆ ಎಂದು ತಿಳಿಸಿದರು,,

ಡಾಕ್ಟರ್ ಬಿ ಆರ್ ಅಂಬೇಡ್ಕರ್ , ಹಾಗೂ ಬಾಬು ಜಗಜೀವನರಂ ಅವರಂತಹ ಮಹನೀಯರ ಮಾರ್ಗದಲ್ಲಿ ನಾವು ನಡೆಯಬೇಕು, ತಳ ಸಮುದಾಯಗಳಿಗಾಗಿ ಅವರ ಶ್ರಮವನ್ನು ಸ್ಮರಿಸಬೇಕು, ಹಿಂದುಳಿದ ದಲಿತ ಮಹಿಳೆಯರು, ಮಕ್ಕಳು, ರೈತ ಸಮುದಾಯ ಅಭಿವೃದ್ಧಿ ಆಗಬೇಕೆಂಬ ಅವರ ಮಹದಾಸೆಯನ್ನು ,ನಾವೆಲ್ಲ ಒಟ್ಟಾಗಿ ಈಡೇರಿಸುವ ಪ್ರಯತ್ನ ಮಾಡಬೇಕೆಂದರಲ್ಲದೆ ಜಗ ಜೀವನರ ಆಶಯದಂತೆ ,ಜಿಲ್ಲಾಡಳಿತದಿಂದ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರಿ ಸೌಲಭ್ಯಗಳನ್ನು ತಲುಪಿಸುವ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು,,

ಬಾಬೂಜಿಯವರು ತಮಗೆ ದೊರೆಯದ ಸೌಲಭ್ಯಗಳು ಇತರರಿಗೂ ವಿಶೇಷವಾಗಿ ದಲಿತರು ಹಾಗೂ ಬಡವರಿಗೆ ದೊರಕಿಸಬೇಕೆಂಬ ನಿಟ್ಟಿನಲ್ಲಿ ಹೋರಾಡಿದವರು, ಅವರ ಆಡಳಿತ ಅವಧಿಯಲ್ಲಿ ದೀನ ದಲಿತರ ಬದುಕನ್ನು ಸುಧಾರಿಸುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ರೂಪಿಸಿ ಜಾರಿಗೆ ತಂದರು ,ಅವರ ಆದರ್ಶಗಳು ವಿಚಾರಧಾರೆಗಳು ಇಂದಿಗೂ ಪ್ರೇರಣೆಯಾಗಿವೆ ಎಂದು ತಿಳಿಸಿದರು,,

ಜಿಲ್ಲಾ ಪಂಚಾಯತ್ ಮುಖ್ಯ ನಿರ್ವಹಣಾಧಿಕಾರಿ ಪ್ರಭು ಜಿ, ಮಾತನಾಡಿ ಭಾರತದ ಇತಿಹಾಸದಲ್ಲಿ ಬಾಬು ಜಿ ಅವರು ಕೃಷಿ, ರೈಲ್ವೆ ,ಕಾರ್ಮಿಕ, ರಕ್ಷಣಾ ಸಾರಿಗೆ ಸೇರಿದಂತೆ ವಿವಿಧ ಖಾತೆಗಳ ಕೇಂದ್ರ ಸಚಿವರಾಗಿ ಉಪ ಪ್ರಧಾನಿಯಾಗಿ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ದಾಖಲೆಯನ್ನು ಹೊಂದಿದ್ದಾರೆ, “ಆಡು ಮುಟ್ಟದ ಸೊಪ್ಪಿಲ್ಲ” ಎಂಬಂತೆ ಸುಮಾರು 30 ವರ್ಷಗಳ ಕಾಲ ವಿವಿಧ ಇಲಾಖೆಗಳ ಖಾತೆಗಳನ್ನು ನಿರ್ವಹಿಸಿ ಸದೃಢ ಆಡಳಿತ ನೀಡಿದ ಧೀಮಂತ ವ್ಯಕ್ತಿಯಾಗಿದ್ದರು ಎಂದು ಮಾತನಾಡಿದರು,,

ದೇಶದಲ್ಲಿ ಬರಗಾಲ ಸಮಯದಲ್ಲಿ ಉದ್ಭವಿಸಿದ್ದ ಆಹಾರದ ಬಿಕ್ಕಟ್ಟನ್ನು ನಿಭಾಯಿಸಿದರು, ಹಸಿರು ಕ್ರಾಂತಿ ಮೂಲಕ ಭಾರತದ ಕೃಷಿಯನ್ನು ಆಧುನಿಕರಿಸುವಲ್ಲಿ ಅವರ ಕೊಡುಗೆ ಅಪಾರವಾಗಿದೆ ,ದಲಿತರ ಸಮಾನತೆ ಸಾಧಿಸಲು ತಮ್ಮನ್ನು ತಾವು ಸಮರ್ಪಿಸಿಕೊಂಡಿದ್ದರು ಅವರ ನಡೆ ನಮಗೆಲ್ಲ ಆದರ್ಶವಾಗಬೇಕು, ತಳ ಸಮುದಾಯದವರನ್ನು ಮೇಲೆ ಎತ್ತುವ ಅವರ ಕಳಕಳಿ ಮೆಚ್ಚುವಂಥದ್ದು ಎಂದು ಬಣ್ಣಿಸಿದರು,,

ಮೂಲಭೂತ ಶಿಕ್ಷಣ ವ್ಯವಸ್ಥೆಗೆ ಅವರ ಮೊದಲ ಆದ್ಯತೆಯಾಗಿತ್ತು, ಈ ನಿಟ್ಟಿನಲ್ಲಿ ಅವರು ಮಕ್ಕಳಿಗೆ ಮೂಲಭೂತ ಶಿಕ್ಷಣ ನೀಡಲು ಸರ್ಕಾರದಿಂದ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಹಲವಾರು ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ, ಇತ್ತೀಚಿನ ದಿನಗಳಲ್ಲಿ ಖಾಸಗಿ ಶಾಲೆಗಳನ್ನು ಹಿಂದಕ್ಕೆ ಸರ್ಕಾರಿ ಶಾಲಾ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಉತ್ತೀರ್ಣರಾಗುತ್ತಿದ್ದಾರೆ ಎಂದು ತಿಳಿಸಿದರಲ್ಲದೆ, ಬಾಬೂಜಿಯವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಸಂಕಲ್ಪ ಮಾಡುವ ಮೂಲಕ ಅವರ ಜಯಂತಿ ಸುದಿನಕ್ಕೆ ಕೊಡುಗೆಯಾಗಿ ನೀಡಬೇಕೆಂದು ತಿಳಿಸಿದರು,,

ಪಾಲಿಕೆ ಆಯುಕ್ತ ಬಿ ವಿ ಅಶ್ವಿಜ, ರವರು ಮಾತನಾಡಿ ಹಿಂದುಳಿದ ವರ್ಗಗಳ ಏಳಿಗೆಯೊಂದಿಗೆ ಕಾರ್ಮಿಕರ ಶ್ರೇಯೋಭಿವೃದ್ಧಿಯು ಬಾಬೂಜಿಯವರ ಮೂಲ ಮಂತ್ರವಾಗಿತ್ತು, ಕಾರ್ಮಿಕರಿಗೆ ಕನಿಷ್ಠ ವೇತನ ಪಾವತಿ, ಕರ್ತವ್ಯದ ಅವಧಿ ನಿಗದಿ ಬಗ್ಗೆ ಕಾಳಜಿ ಹೊಂದಿದ್ದರು, ಕಾರ್ಮಿಕರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ರೂಪಿಸಿದ್ದರು ಎಂದು ತಿಳಿಸಿದಲ್ಲದೆ ಪಾಲಿಕೆಯಲ್ಲಿಯೂ ಸಹ ಕಾರ್ಮಿಕರ ಕುಟುಂಬಗಳಿಗೆ ಸಾಲ ಒದಗಿಸುವುದು, ಅವರ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು ಸೇರಿದಂತೆ ಹಲವಾರು ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದರು,,

ಅಪರ ಜಿಲ್ಲಾಧಿಕಾರಿ ಡಾ : ತಿಪ್ಪೇಸ್ವಾಮಿ ಎನ್ , ಮಾತನಾಡಿ ಸಾರ್ಥಕವಾಗಿ ಬದುಕಿ ತಳ ಸಮುದಾಯದವರ ಹೇಳಿಕೆಗಾಗಿ ಶ್ರಮಿಸುವ ಮೂಲಕ ತಮ್ಮ ಯೋ ಯೋ ದೇಶಗಳನ್ನು ಮುಂದಿನ ಪೀಳಿಗೆಗಾಗಿ ಬಿಟ್ಟು ಹೋಗಿರುವರಲ್ಲಿ ಬಾಬೂಜಿಯವರು ಒಬ್ಬರಾಗಿದ್ದಾರೆ, ಸ್ವಾತಂತ್ರ್ಯ ಪೂರ್ವದಲ್ಲಿ ಮೀಸಲಾತಿ ಇಲ್ಲದ ಅವಧಿಯಲ್ಲಿ ಶಿಕ್ಷಣ ಪಡೆದು ಸಮಾಜದ ಕಟ್ಟ ಕಡೆಯ ವ್ಯಕ್ತಿಯಾಗಿದ್ದರು ಉಪ ಪ್ರಧಾನಿ ಅಂತಹ ಉನ್ನತ ಸ್ಥಾನಕ್ಕೆ ಏರಿದ ಛಲಗಾರ, ಪ್ರತಿಯೊಬ್ಬರೂ ತಮ್ಮಲ್ಲಿಯ ಬುದ್ಧಿಶಕ್ತಿಯನ್ನು ಉಪಯೋಗಿಸಿ ಸಕಾರಾತ್ಮಕ ಚಿಂತನೆಗಳನ್ನು ಅಳವಡಿಸಿಕೊಂಡು ಬಾಬೂಜಿಯವರ ಹಾದಿಯಲ್ಲಿ ಸಾಗಿದರೆ ನಮಗೆ ಗೆಲುವು ನಿಶ್ಚಿತವೆಂದು ತಿಳಿಸಿದರು,,,

ಇದೇ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸಂಜೀವಪ್ಪ, ತಹಸೀಲ್ದಾರ್ ರಾಜೇಶ್ವರಿ, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ದಲಿತ ಮುಖಂಡರುಗಳು, ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು,,,

ವರದಿ : ನರಸಿಂಹರಾಜು

You Might Also Like

ಅನುಭವ ಮಂಟಪ-ಬಸವಾದಿ ಶರಣರ ವೈಭವ ರಥಯಾತ್ರೆಗೆ ಜಿಲ್ಲಾಧಿಕಾರಿಗಳಿಂದ ಚಾಲನೆ

ಕಚೇರಿಯಲ್ಲೇ ರಾಸಲೀಲೆ ಪ್ರಕರಣ : ಡಿವೈಎಸ್​ಪಿ ರಾಮಚಂದ್ರಪ್ಪಗೆ 14 ದಿನ ನ್ಯಾಯಾಂಗ ಬಂಧನ

ತುಮಕೂರಲ್ಲಿ ಹೊತ್ತಿ ಉರಿದ ಪಟಾಕಿ, ಪ್ಲಾಸ್ಟಿಕ್ ಅಂಗಡಿ ಗೋದಾಮು

ಕರ್ತವ್ಯದ ಸಮಯದಲ್ಲಿ ಜನರ ಕೈಗೆ ಸಿಗದ ಅಧಿಕಾರಿಗಳು

ವೃದ್ದಾಶ್ರಮದಲ್ಲಿ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸರ್ಕಾರಿ ವೈದ್ಯರಾದ ಡಾ.ರಕ್ಷಿತ್

Share This Article
Facebook Copy Link Print
Previous Article Bab Bab Bab ಸರಳವಾಗಿ ಬಾಬು ಜಗಜೀವನ್ ರಾಮ್ ರವರ ಜನ್ಮ ಜಯಂತಿ ಆಚರಣೆ
Next Article Modi Modi Modi ಪ್ರಧಾನಿ ಮೋದಿಗೆ ‘ಮಿತ್ರ ವಿಭೂಷಣ’ ಪ್ರಶಸ್ತಿ ನೀಡಿ ಗೌರವಿಸಿದ ಶ್ರೀಲಂಕಾ, ಮಹತ್ವದ ಮಾತುಕತೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up