By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ತುಮಕೂರು ಭೂ ಕಬ್ಬಳಿಕೆದಾರರಿಂದ’ ಸೀಬಿ’ ಅರಣ್ಯ ಭೂಮಿ ರಕ್ಷಣೆಗೆ “ಈಶ್ವರ್ ಖಂಡ್ರೆ” ಖಡಕ್ ಸೂಚನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ತುಮಕೂರು ಭೂ ಕಬ್ಬಳಿಕೆದಾರರಿಂದ’ ಸೀಬಿ’ ಅರಣ್ಯ ಭೂಮಿ ರಕ್ಷಣೆಗೆ “ಈಶ್ವರ್ ಖಂಡ್ರೆ” ಖಡಕ್ ಸೂಚನೆ

Blogತುಮಕೂರು-Tumakuruರಾಜ್ಯ-Karnataka

ತುಮಕೂರು ಭೂ ಕಬ್ಬಳಿಕೆದಾರರಿಂದ’ ಸೀಬಿ’ ಅರಣ್ಯ ಭೂಮಿ ರಕ್ಷಣೆಗೆ “ಈಶ್ವರ್ ಖಂಡ್ರೆ” ಖಡಕ್ ಸೂಚನೆ

Tumkur: "Ishwar Khandre" issues instructions to protect 'Seebi' forest land

Published May 5, 2025
Share
2 Min Read
Khadrge Khadrge Khadrge
SHARE

ತುಮಕೂರು : ಶಿರಾ ತಾಲೂಕು ಕಳ್ಳಂಬೆಳ್ಳ ಹೋಬಳಿಯ ಸೀಬಿ ಅರಣ್ಯ ಪ್ರದೇಶಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು, ಬೆಂಗಳೂರು- ಪುಣೆ ಹೆದ್ದಾರಿಯಾ ಪಕ್ಕದಲ್ಲಿ ಇರುವ, ಈ ಅರಣ್ಯ ಭೂಮಿಗೆ ಭಾರೀ ಮೌಲ್ಯವಿದ್ದು, ಕೆಲವರು ಇದನ್ನು ಕಬಳಿಸಲು ಮತ್ತು ಒತ್ತುವರಿ ಮಾಡಲು ಯತ್ನಿಸುತ್ತಿದ್ದಾರೆ ಹೀಗಾಗಿ ಅರಣ್ಯ ಸಿಬ್ಬಂದಿ ಸೂಕ್ತ ಕಟ್ಟೆಚ್ಚರದಿಂದ ಇರಬೇಕು ಎಂದು ನಿರ್ದೇಶನ ನೀಡಿದರು,,

ಸೀಬಿ ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಲು ಹಾಗೂ, ನಕಲಿ ದಾಖಲೆ ಸೃಷ್ಟಿಸಿ ಅರಣ್ಯ ಭೂಮಿಯನ್ನು ಕಬಳಿಸಲು, ಕಾನೂನು ರೀತಿಯ ಕಠಿಣ ಕ್ರಮ ಕೈಗೊಂಡು ಅಮೂಲ್ಯವಾದ, ಅರಣ್ಯ ಭೂಮಿಯನ್ನು ಸಂರಕ್ಷಿಸುವಂತೆ ಅರಣ್ಯ ಜೀವಿಶಾಸ್ತ್ರ,ಮತ್ತು ಪರಿಸರ ಸಚಿವ, ಈಶ್ವರ್ ಬಿ ಖಂಡ್ರೆ ಸ್ಪಷ್ಟನೆ ನೀಡಿದರು,,

ಕೆಲವರು ನ್ಯಾಯಾಲಯದಲ್ಲಿ ಭೂಮಿಯ ಮಾಲೀಕತ್ವದ ಹೋರಾಟ ನಡೆಸುತ್ತಿದ್ದಾರೆ, ಸುಪ್ರೀಂ ಕೋರ್ಟ್ ಡಿನೋಟಿಫಿಕೇಶನ್ ಆಗದ ಹೊರತು, ಅರಣ್ಯ ಭೂಮಿ ಅರಣ್ಯವಾಗಿಯೇ ಉಳಿಯುತ್ತದೆ ಎಂದು ಹೇಳಿದರಲ್ಲದೆ, ಡಿನೋಟಿಫಿಕೇಶನ್ ಆಗದ ಈ ಅರಣ್ಯದಲ್ಲಿನ ಅಕ್ರಮ ಮಂಜೂರಾತಿ ರದ್ದು ಪಡಿಸುವಂತೆ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ದಾವೆ ಓಡುವಂತೆ ಅಧಿಕಾರಿಗಳಿಗೆ ಸೂಚಿಸಿದರು,,

ಭೂ ಮಾಫಿಯಾ ದವರು ಬಡವರನ್ನು ಮುಂದಿಟ್ಟುಕೊಂಡು ಬೆಲೆ ಬಾಳುವ ಭೂಮಿ ಕಬಳಿಸಲು ಯತ್ತಿಸುತ್ತಿದ್ದಾರೆ, ಅರಣ್ಯ ಭೂಮಿಯನ್ನು ಕಬಳಿಸಲು ಯತ್ನಿಸುವವರ ವಿರುದ್ಧ ಹಾಗೂ ಅದಕ್ಕೆ ಸಹಕಾರ ನೀಡುವ ಅಧಿಕಾರಿಗಳ ವಿರುದ್ಧ ನಿಯಮಾನುಸಾರ ಕ್ರಮ ಜರುಗಿಸಲಾಗುವುದು ಎಂದು ಕಟ್ಟುನಿಟ್ಟಿನ ಸೂಚನೆ,,

ಪ್ರಕೃತಿ ಪರಿಸರ ಅರಣ್ಯ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ನಮ್ಮ ಸಂವಿಧಾನ ಸಾರುತ್ತದೆ, ಸರ್ವಾನ್ನತ ನ್ಯಾಯಾಲಯ ಕೂಡ ಹಲವು ಪ್ರಕರಣಗಳಲ್ಲಿ ಇದನ್ನೇ ಪುನರ್ರಚಿಸಿದೆ, ಹೀಗಾಗಿ ಅರಣ್ಯ ಸಂರಕ್ಷಣೆಯ ಹೊಣೆ ಪ್ರಯತ್ನ ಮಾಡಬೇಕು ಎಂದು ಅವರು ತಿಳಿಸಿದರು,,

ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ ಬಿ, ಜಯಚಂದ್ರ ಅವರು, ಸಹ ಈ ಅರಣ್ಯ ಪ್ರದೇಶವನ್ನು ಸಂರಕ್ಷಿಸಲು ಬೇಲಿ ಹಾಕುವ ಬಗ್ಗೆ ಪ್ರಸ್ತಾವನೆ ನೀಡಿದ್ದು, ಈ ಅರಣ್ಯ ಪ್ರದೇಶವು ಭೂ ಮಾಫಿಯಾದ ಪಾಲಾಗದಂತೆ, ಉಳಿಸಲು ಎಲ್ಲಾ ಪ್ರಾಮಾಣಿಕ ಪ್ರಯತ್ನ ಮಾಡುವ ಭರವಸೆಯನ್ನು ನೀಡಿದರು,,

ಈ ಸಂದರ್ಭದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮಾ, ಮುಕುಂದರಾಜ್, ವಕೀಲರಾದ ಸೂರ್ಯ ಹಾಗೂ ಉಪಸ್ಥಿತರಿದ್ದರು,,,

ವರದಿ: ನರಸಿಂಹರಾಜು

You Might Also Like

ಬೆಂಗಳೂರಿನಲ್ಲಿ ಆರಂಭವಾಗಲಿವೆ ಫುಡ್ ಟೆಸ್ಟಿಂಗ್ ಲ್ಯಾಬ್

ಕಾಂಗ್ರೆಸ್ ಸಮಾವೇಶಕ್ಕೆ ನುಗ್ಗಿ ಬಿಜೆಪಿ ಮಹಿಳಾ ಕಾರ್ಯಕರ್ತೆಯರ ಹೈಡ್ರಾಮಾ

ರೆಬಲ್ ಆದ ಜಿ.ಟಿ.ದೇವೇಗೌಡ, ಕುಮಾರಸ್ವಾಮಿ ನಿರ್ಧಾರಕ್ಕೆ ಅಸಮಾಧಾನ

ಬಾಣಂತಿಯರ ಸರಣಿ ಸಾವಿನ ಕುರಿತ ಸಮಿತಿ ವರದಿ ಬಂದ ನಂತರ ಸೂಕ್ತ ಕ್ರಮ : ಸಿಎಂ ಸಿದ್ದರಾಮಯ್ಯ

ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು

TAGGED:Eshwar Khandre
Share This Article
Facebook Copy Link Print
Previous Article Tumk Tumk Tumk ತುಮಕೂರು ಜಿಲ್ಲೆಗೆ ಎಲ್ಲೋ ಅಲರ್ಟ್ ಘೋಷಿಸಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್
Next Article Chikkodi Chikkodi Chikkodi ಗೋಕಾಕದಲ್ಲಿ ಯುವಕನನ್ನು ಬರ್ಬರವಾಗಿ ಕೊಂದು ಕಾರಿನಲ್ಲಿ ಪರಾರಿಯಾದ ಹಂತಕರು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up