ಕೊಚ್ಚಿಹೋದ ತುಂಗಭದ್ರಾ ಅಣೆಕಟ್ಟೆಯ ಗೇಟ್ ನಂ.19, ಪ್ರವಾಹ ಭೀತಿ
ಹೊಸಪೇಟೆ : ಇಲ್ಲಿನ ತುಂಗಭದ್ರಾ ಅಣೆಕಟ್ಟೆಯ 19 ನೇ ಗೇಟ್ ಚೈನ್ ತುಂಡಾಗಿ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿದ್ದು, 35 ಸಾವಿರ ಕ್ಯುಸೆಕ್ಸ್ ಗೂ ಅಧಿಕ ನೀರು ಪೋಲಾಗುತ್ತಿದೆ. ಘಟನೆ ಪರಿಣಾಮ, ಈ ಭಾಗದಲ್ಲಿ ಪ್ರವಾಹದ ಭೀತಿ ಎದುರಾಗಿದ್ದು, ಎಲ್ಲ ರೀತಿಯ ಮುನ್ನೆಚ್ಚರಿಕೆ ತುರ್ತು ಕ್ರಮ ಕೈಗೊಳ್ಳಲಾಗಿದೆ. ರಾತ್ರಿ 11:10 ರ ಸುಮಾರಿಗೆ ತುಂಗಭದ್ರಾ ಅಣೆಕಟ್ಟಿನ ಗೇಟ್ ನಂ:-19 ರ ಚೈನ್ ಲಿಂಕ್ ಕಟ್ ಆಗಿದ್ದು,ಗೇಟ್ ಕಾಣಿಸುತ್ತಿಲ್ಲ, ಭಾರೀ ಪ್ರಮಾಣದ ನೀರು (ಗೇಟ್ ನಂ:-19 ರಿಂದಲೇ ಸರಿಸುಮಾರು … Continue reading ಕೊಚ್ಚಿಹೋದ ತುಂಗಭದ್ರಾ ಅಣೆಕಟ್ಟೆಯ ಗೇಟ್ ನಂ.19, ಪ್ರವಾಹ ಭೀತಿ
Copy and paste this URL into your WordPress site to embed
Copy and paste this code into your site to embed