By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪಾಕಿಸ್ತಾನಕ್ಕೆ ನಮ್ಮ ಬೆಂಬಲ ಇಲ್ಲ : ಟರ್ಕಿ ಸ್ಪಷ್ಟನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಪಾಕಿಸ್ತಾನಕ್ಕೆ ನಮ್ಮ ಬೆಂಬಲ ಇಲ್ಲ : ಟರ್ಕಿ ಸ್ಪಷ್ಟನೆ

BlogLatestವಿದೇಶ-International

ಪಾಕಿಸ್ತಾನಕ್ಕೆ ನಮ್ಮ ಬೆಂಬಲ ಇಲ್ಲ : ಟರ್ಕಿ ಸ್ಪಷ್ಟನೆ

Turkish authorities refute claims of sending weapons to Pakistan

Published April 29, 2025
Share
1 Min Read
Turkey rejects Turkey rejects Turkey rejects
SHARE

ಟರ್ಕಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರ ದಾಳಿ ಬಳಿಕ ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಯುದ್ಧದ ಭೀತಿಯೂ ಇದೆ. ಈ ನಡುವೆ ಟರ್ಕಿ ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರಗಳ ಸರಬರಾಜು ಮಾಡಿಲ್ಲ ಹೇಳಿಕೆ ನೀಡಿದೆ.

ಇದು ಪಾಕಿಸ್ತಾನಕ್ಕೆ ಬಹುದೊಡ್ಡ ಹಿನ್ನಡೆ ಎಂದೇ ಹೇಳಬಹುದು. ಭಾರತದೊಂದಿಗಿನ ಯುದ್ಧದ ಭೀತಿ ನಡುವೆಯೇ ಟರ್ಕಿ ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರಗಳನ್ನು ಕಳುಹಿಸಿದೆ ಎನ್ನುವ ವರದಿಯನ್ನು ಟರ್ಕಿ ತಳ್ಳಿ ಹಾಕಿದೆ.

ಟರ್ಕಿಯಲ್ಲಿ ಭೂಕಂಪ ಸಂಭವಿಸಿದ ಸಂದರ್ಭದಲ್ಲಿ ಭಾರತವು ಸಾಕಷ್ಟು ಸಹಾಯ ಮಾಡಿತ್ತು ಆದರೆ ಭಾರತದ ರಕ್ತ ಹರಿಸಲು ಟರ್ಕಿಯು ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರಗಳನ್ನು ಕಳುಹಿಸಿದೆ ಎನ್ನವ ವಿಚಾರ ಎಲ್ಲೆಡೆ ಹರಿದಾಡಿತ್ತು. ಆದರೆ ಟರ್ಕಿ ಇದಕ್ಕೆ ಸ್ಪಷ್ಟನೆ ನಿಡಿದ್ದು, ನಾವು ಯಾವುದೇ ಶಸ್ತ್ರಾಸ್ತ್ರಗಳನ್ನು ಕಳುಹಿಸಿಲ್ಲ ಎಂದು ಹೇಳಿದೆ.

ಶಸ್ತ್ರಾಸ್ತ್ರಗಳನ್ನು ಹೊತ್ತ ಟರ್ಕಿಶ್ ವಾಯುಪಡೆಯ ಸಿ -130 ಹರ್ಕ್ಯುಲಸ್ ಮಿಲಿಟರಿ ಸಾರಿಗೆ ವಿಮಾನ ಭಾನುವಾರ ಕರಾಚಿಗೆ ಬಂದಿಳಿದಿತ್ತು ಎನ್ನಲಾಗಿತ್ತು, ಆದರೆ ಟರ್ಕಿಯಿಂದ ಹೊರಟ ಸರಕು ವಿಮಾನ ಇಂಧನ ತುಂಬಲು ಪಾಕಿಸ್ತಾನದಲ್ಲಿ ಇಳಿದಿತ್ತು, ಯಾವುದೇ ಊಹಾಪೋಹಗಳಿಗೂ ಕಿವಿಗೊಡಬೇಡಿ ಎಂದು ಹೇಳಿದೆ.

ಮುಸ್ಲಿಂ ಬಹುಸಂಖ್ಯಾತರಾಗಿರುವ ಈ ಪ್ರದೇಶವು ಭಾರತ ಮತ್ತು ಪಾಕಿಸ್ತಾನದ ನಡುವಿನ ದೀರ್ಘಕಾಲದ ವಿವಾದದ ಕೇಂದ್ರವಾಗಿದೆ. ನಡೆಯುತ್ತಿರುವ ಪ್ರಾದೇಶಿಕ ವಿವಾದವು ಈ ಪರಮಾಣು-ಸಶಸ್ತ್ರ ನೆರೆಹೊರೆಯವರ ನಡುವಿನ ಸಂಬಂಧವನ್ನು ಬಿಗಡಾಯಿಸಿದೆ.

ಇತ್ತೀಚಿನ ವರ್ಷಗಳಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧಗಳು ಗಮನಾರ್ಹವಾಗಿ ಹದಗೆಟ್ಟಿದ್ದು, ಸಂಭಾವ್ಯ ಮಿಲಿಟರಿ ಸಂಘರ್ಷಗಳ ಬಗ್ಗೆ ವಿಶ್ಲೇಷಕರಲ್ಲಿ ಕಳವಳವನ್ನು ಹುಟ್ಟುಹಾಕಿದೆ. ಎರಡೂ ದೇಶಗಳು ತಮ್ಮ ಸಂಕೀರ್ಣ ಭೌಗೋಳಿಕ ರಾಜಕೀಯ ಚಲನಶೀಲತೆಯನ್ನು ಮುಂದುವರೆಸುತ್ತಿರುವುದರಿಂದ ಪರಿಸ್ಥಿತಿ ಉದ್ವಿಗ್ನವಾಗಿದೆ.

ಇದಕ್ಕೂ ಮೊದಲು, ಚೀನಾ ಪಾಕಿಸ್ತಾನಕ್ಕೆ ಪಿಎಲ್ -15 ಕ್ಷಿಪಣಿಗಳನ್ನು ಕಳುಹಿಸಿತ್ತು, ಪಾಕಿಸ್ತಾನ ತನ್ನ ಜೆಎಫ್ -17 ಯುದ್ಧ ವಿಮಾನಗಳಲ್ಲಿ ಇವುಗಳನ್ನು ಅಳವಡಿಸಿದೆ. ಪಾಕಿಸ್ತಾನ ಮತ್ತು ಟರ್ಕಿಯೆ ನಡುವೆ ಈಗಾಗಲೇ ಶಸ್ತ್ರಾಸ್ತ್ರಗಳಿಗೆ ಸಂಬಂಧಿಸಿದ ಒಪ್ಪಂದಗಳು ನಡೆದಿವೆ. ಇತ್ತೀಚೆಗೆ, ಟರ್ಕಿಶ್ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೋಗನ್ ಪಾಕಿಸ್ತಾನಕ್ಕೆ ಭೇಟಿ ನೀಡಿದಾಗ, ಶಸ್ತ್ರಾಸ್ತ್ರಗಳ ಕುರಿತು ಎರಡೂ ದೇಶಗಳ ನಡುವೆ ಒಪ್ಪಂದವೂ ಏರ್ಪಟ್ಟಿತು.

You Might Also Like

ಭಾರತ ವಿರುದ್ಧದ ಪಂದ್ಯ ಬಹಿಷ್ಕರಿಸಿದ ಪಾಕಿಸ್ತಾನಕ್ಕೆ ಐಸಿಸಿ ವಾರ್ನಿಂಗ್

ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ಆನೆಗಳ ಸಾವಿನ ಕುರಿತು ತನಿಖೆಗೆ ಆದೇಶ

ಕೀನ್ಯಾ, ತಂಜಾನಿಯಾದಲ್ಲಿ ಧಾರಾಕಾರ ಮಳೆ- 350ಕ್ಕೂ ಹೆಚ್ಚು ಮಂದಿ ಸಾವು, 90 ಜನರು ನಾಪತ್ತೆ

ಆದಿಚುಂಚನಗಿರಿಯಲ್ಲಿ ಯುವಜನತೆಗೆ 9 ಮಹತ್ವದ ಸೂತ್ರಗಳನ್ನು ನೀಡಿದ ಪ್ರಧಾನಿ ಮೋದಿ

ಉತ್ತರ ಕನ್ನಡ : ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ 1.15 ಕೋಟಿ ರೂ. ಪತ್ತೆ..!

TAGGED:Islamic TerrorismJammu And KashmirPahalgam Terror AttackpakistanTerror AttackTurkey
Share This Article
Facebook Copy Link Print
Previous Article Rahul Gandhi And Mallikarjun Kharge ಪಹಲ್ಗಾಮ್ ಭಯೋತ್ಪಾದಕ ದಾಳಿ : ವಿಶೇಷ ತುರ್ತು ಅಧಿವೇಶನಕ್ಕೆ ಕಾಂಗ್ರೆಸ್ ಮನವಿ
Next Article Pahalgam Terrorist house Pahalgam Terrorist house Pahalgam Terrorist house ಸೇಡು ತೀರಿಸಿಕೊಳ್ತೀವಿ : ಉಗ್ರರ ಮನೆಗಳನ್ನು ಸ್ಫೋಟಿಸಿದ ಭಾರತಕ್ಕೆ ಟಿಆರ್​ಎಫ್​ ವಾರ್ನಿಂಗ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up