ನಾಯಿ ಮಾಂಸ ಪ್ರಕರಣಕ್ಕೆ ಟ್ವಿಸ್ಟ್, ಲ್ಯಾಬ್ ರಿಪೋರ್ಟ್‌ನಲ್ಲಿ ಅಸಲಿ ಸತ್ಯ ಬಹಿರಂಗ

ಬೆಂಗಳೂರು: ಬೆಂಗಳೂರಿನ ಮೆಜೆಸ್ಟಿಕ್ ನಲ್ಲಿ ನಾಯಿ ಮಾಂಸ ಮಾರಾಟ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಲ್ಯಾಬ್ ರಿಪೋರ್ಟ್‌ನಲ್ಲಿ ಇದು ಕುರಿ ಮಾಂಸ ಎಂದು ಸಾಬೀತಾಗಿದೆ. ಈ ಬಗ್ಗೆ ಆಹಾರ ಇಲಾಖೆ ಆಯುಕ್ತ ಶ್ರೀನಿವಾಸ್ ಮಾತನಾಡಿ, ಮೆಜೆಸ್ಟಿಕ್‌ ರೈಲು ನಿಲ್ದಾಣದಲ್ಲಿ ಪತ್ತೆಯಾಗಿರುವುದು ಕುರಿ ಮಾಂಸ. ಲ್ಯಾಬ್ ರಿಪೋರ್ಟ್‌ನಲ್ಲಿ ಇದು ಕುರಿ ಮಾಂಸ ಎಂದು ಸಾಬೀತಾಗಿದೆ ಎಂದಿದ್ದಾರೆ. ಈಗ ಡಿಎನ್‌ಎ ಪರೀಕ್ಷೆ ಮಾತ್ರ ಮಾಡಲಾಗಿದೆ. ಇದರ ಶುಚಿತ್ವದ ಬಗ್ಗೆ ಇನ್ನೊಂದು ಲ್ಯಾಬ್‌ನಲ್ಲಿ ಪರೀಕ್ಷೆ ನಡೆಯುತ್ತಿದೆ. ಈ ಶುಕ್ರವಾರ ಅದರ ವರದಿ ಕೂಡ … Continue reading ನಾಯಿ ಮಾಂಸ ಪ್ರಕರಣಕ್ಕೆ ಟ್ವಿಸ್ಟ್, ಲ್ಯಾಬ್ ರಿಪೋರ್ಟ್‌ನಲ್ಲಿ ಅಸಲಿ ಸತ್ಯ ಬಹಿರಂಗ