By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ನೀರಿನ ಸಂಪ್‌ಗೆ ಬಿದ್ದು ಎರಡೂವರೆ ವರ್ಷದ ಮಗು ದುರ್ಮರಣ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ನೀರಿನ ಸಂಪ್‌ಗೆ ಬಿದ್ದು ಎರಡೂವರೆ ವರ್ಷದ ಮಗು ದುರ್ಮರಣ
ರಾಜ್ಯ-KarnatakaLatest

ನೀರಿನ ಸಂಪ್‌ಗೆ ಬಿದ್ದು ಎರಡೂವರೆ ವರ್ಷದ ಮಗು ದುರ್ಮರಣ

Two-and-a-half-year-old child dies after falling into water sump

Published March 12, 2026
Share
1 Min Read
dgdghh dgdghh dgdghh
SHARE

ನೆಲಮಂಗಲ: ಆಟವಾಡುತ್ತಿದ್ದ ವೇಳೆ ನೀರಿನ ಸಂಪ್‌ಗೆ ಬಿದ್ದು ಎರಡೂವರೆ ವರ್ಷದ ಮಗು ಮೃತಪಟ್ಟಿರುವ ದುರ್ಘಟನೆ ಬೆಂಗಳೂರು ಉತ್ತರ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ. ಅಣ್ಣಯ್ಯ ಮತ್ತು ಋತು ದಂಪತಿಯ ಪುತ್ರ ಚಿರಾಗ್ ಮೃತ ಮಗು ಎಂದು ಗುರುತಿಸಲಾಗಿದೆ.

ಸಂಬಂಧಿಕರ ಮದುವೆಗೆ ತೆರಳಲು ದಂಪತಿ ಸಿದ್ಧತೆ ನಡೆಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಕಾರು ತೊಳೆಯಲು ಅಣ್ಣಯ್ಯ ಸಂಪಿನ ಮುಚ್ಚಳವನ್ನು ತೆರೆದು ಮನೆಯೊಳಗೆ ತೆರಳಿದ್ದರು. ಇದೇ ವೇಳೆ ಹೊರಗೆ ಆಟವಾಡುತ್ತಿದ್ದ ಚಿರಾಗ್ ಅಜಾಗರೂಕತೆಯಿಂದ ಸಂಪ್‌ಗೆ ಬಿದ್ದಿದ್ದಾನೆ ಎಂದು ತಿಳಿದುಬಂದಿದೆ.

ಸ್ವಲ್ಪ ಸಮಯದ ಬಳಿಕ ಮನೆಯವರು ಹೊರಗೆ ಬಂದು ನೋಡಿದಾಗ ಮಗು ಸಂಪ್ ಒಳಗೆ ಬಿದ್ದಿರುವುದು ಕಂಡುಬಂದಿದ್ದು, ತಕ್ಷಣ ಹೊರತೆಗೆದರೂ ಆಗಲೇ ಮಗು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

You Might Also Like

ರಾಜೀನಾಮೆಗೆ ಒತ್ತಾಯ ಹೆಚ್ಚಾಗುತ್ತಿದ್ದಂತೆ, ಪ್ರದೀಪ್‌ ಈಶ್ವರ್ ಮೊಬೈಲ್‌ ಸ್ವಿಚ್‌-ಆಫ್‌

ಪ್ರತಿಭಟನಾ ನಿರತ ರೈತರ ಮೇಲೆ ಗುಂಡು ಹಾರಿಸಿದ ಗಣಿ ಮಾಲಕ

ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದು, ಚಾಮುಂಡೇಶ್ವರಿ ಯದುವಂಶದ ಮನೆ ದೇವರು : ಪ್ರಮೋದಾದೇವಿ

ಬೆಂಗಳೂರಿನಲ್ಲಿ ಹೊಸ ವರ್ಷದ ಸ್ವಾಗತಕ್ಕೆ ಕ್ಷಣಗಣನೆ, ಪೊಲೀಸರು ಫುಲ್ ಅಲರ್ಟ್

ಕಾಂಗ್ರೆಸ್ ಮುಖಂಡ ನಾಗರೆಡ್ಡಿ ಪಾಟೇಲ್ ವಿಧಿವಶ

TAGGED:water sump
Share This Article
Facebook Copy Link Print
Previous Article LPG Production ಅಡುಗೆ ಅನಿಲ ಉತ್ಪಾದನೆ ಶೇ.25ರಷ್ಟು ಏರಿಕೆ : ಕೇಂದ್ರ ಸರ್ಕಾರದಿಂದ ಮಾಹಿತಿ
Next Article Kritika Kritika Kritika ಸ್ಕೂಟರ್‌ಗೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ಎಂಬಿಬಿಎಸ್‌ ವಿದ್ಯಾರ್ಥಿನಿ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Inran War Inran War Inran War
ಯುದ್ಧ ನಿಲ್ಲಿಸಲು ಮೂರು ಬೇಡಿಕೆಗಳನ್ನಿಟ್ಟ ಇರಾನ್
ವಿದೇಶ-International
March 12, 2026
Hardik Pandya
ರಾಷ್ಟ್ರಧ್ವಜಕ್ಕೆ ಅವಮಾನ ; ಹಾರ್ದಿಕ್ ಪಾಂಡ್ಯ ವಿರುದ್ಧ ದೂರು
ಕ್ರೀಡೆ-Sports
March 12, 2026
Kritika Kritika Kritika
ಸ್ಕೂಟರ್‌ಗೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ಎಂಬಿಬಿಎಸ್‌ ವಿದ್ಯಾರ್ಥಿನಿ ಸಾವು
ರಾಜ್ಯ-Karnataka
March 12, 2026
LPG Production
ಅಡುಗೆ ಅನಿಲ ಉತ್ಪಾದನೆ ಶೇ.25ರಷ್ಟು ಏರಿಕೆ : ಕೇಂದ್ರ ಸರ್ಕಾರದಿಂದ ಮಾಹಿತಿ
ರಾಷ್ಟ್ರೀಯ-National
March 12, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up