By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಾಜ್ಯದಲ್ಲಿ ಇಂದಿನಿಂದ ಎರಡು ದಿನ ವರುಣಾರ್ಭಟ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ರಾಜ್ಯದಲ್ಲಿ ಇಂದಿನಿಂದ ಎರಡು ದಿನ ವರುಣಾರ್ಭಟ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯ-KarnatakaLatest

ರಾಜ್ಯದಲ್ಲಿ ಇಂದಿನಿಂದ ಎರಡು ದಿನ ವರುಣಾರ್ಭಟ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

Two-day monsoon rains in the state from today, yellow alert declared in many districts

Published September 17, 2025
Share
2 Min Read
Bengaluru Rain
SHARE

ಬೆಂಗಳೂರು : ರಾಜ್ಯದಲ್ಲಿ ಮತ್ತೆ ವರುಣಾರ್ಭಟ ಶುರುವಾಗಿದ್ದು, ಇಂದಿನಿಂದ ಮತ್ತೆ ಮಳೆ ಬೀಳುವ ಸಾಧ್ಯತೆ ಇದೆ. ಮುಂದಿನ 2-3 ದಿನ ಮಳೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕರ್ನಾಟಕದ ಕರಾವಳಿ, ಉತ್ತರ, ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮಳೆಯಾಗುತ್ತಿದ್ದು, 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಮೈಸೂರು, ಮಂಡ್ಯ, ಕೊಡಗು, ಹಾಸನ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ. ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡಕ್ಕೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಅಲ್ಲದೆ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ.

ಬೆಳಗಾವಿ, ಬೀದರ್, ಬಾಗಲಕೋಟೆ, ಕಲಬುರ್ಗಿ, ಕೊಪ್ಪಳ,ರಾಯಚೂರು, ವಿಜಯಪುರ, ಯಾದಗಿರಿ, ಜಿfಲಲೆಗಳಿಗೆ ಮುಂದಿನ 2 ದಿನ ಭಾರಿ ಮಳೆಯ ಹಿನ್ನೆಲೆ ಸೆಪ್ಟಂಬರ್ 17 ಹಾಗೂ 18 ರಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ. ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರಲ್ಲಿ ಸೆಪ್ಟೆಂಬರ್ 18 ಗುರುವಾರ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಗುರುವಾರ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಬೆಂಗಳೂರು ಅಷ್ಟೇ ಅಲ್ಲದೆ, ಬೆಂಗಳೂರು ಗ್ರಾಮಾಂತರದಲ್ಲೂ ಉತ್ತಮ ಮಳೆ ಬೀಳಲಿದೆ ಎಂದು ಅಂದಾಜಿಸಲಾಗಿದೆ.ಮುಂದಿನ 24 ಗಂಟೆಗಳವರೆಗೆ ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ,ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29 ಡಿಗ್ರಿ ಸೆಲ್ಸಿಯಸ್ ಹಾಗೂ 20 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಹೆಚ್ಚಿದೆ.

ಸೆ. 19 ರಿಂದ 22ರ ವರೆಗೆ ರಾಜ್ಯಾದ್ಯಂತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ತುಮಕೂರು, ಕೋಲಾರ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬರಗಿ, ಗದಗ, ಬೀದರ್, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ.

ದೇಶದ ಹಲವೆಡೆ ಸೆಪ್ಟಂಬರ್ ತಿಂಗಳಲ್ಲೂ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಇತ್ತೀಚೆಗೆ ಮುನ್ಸೂಚನೆ ನೀಡಿದೆ. ಸಾಮಾನ್ಯವಾಗಿ ಪ್ರತಿ ವರ್ಷ ಸೆಪ್ಟಂಬರ್‌ನಲ್ಲಿ 167.9 ಮಿ.ಮೀ ಮಳೆಯಾಗುತ್ತದೆ. ಈ ಬಾರಿ, ಸಾಮಾನ್ಯಕ್ಕಿಂತ ಶೇ.109ರಷ್ಟು ಹೆಚ್ಚಿನ ಮಳೆಯಾಗುವ ಸೂಚನೆಗಳಿವೆ ಎಂದು ತಿಳಿಸಿತ್ತು.

You Might Also Like

ಕಾನ್‍ ಚಿತ್ರೋತ್ಸವದಲ್ಲಿ ಕನ್ನಡದ ಹುಡುಗನ ಚಿತ್ರಕ್ಕೆ ಮೊದಲ ಬಹುಮಾನ

ದರ್ಶನ್ ಭೇಟಿಗೆ ಪರಪ್ಪನ ಅಗ್ರಹಾರಕ್ಕೆ ಮಗನ ಜೊತೆ ಬಂದ ವಿಜಯಲಕ್ಷ್ಮಿ

ಮೋದಿ ಗ್ಯಾರಂಟಿಗೆ ತಾಜಾ ಉದಾಹರಣೆ ಸಿಎಎ: ಮೋದಿ

ಕಾಂಗ್ರೆಸ್ ಹಿರಿಯ ನಾಯಕ ಗೌರವ್ ವಲ್ಲಭ್ ರಾಜೀನಾಮೆ “ಕೈ” ಗೆ ಮತ್ತೊಂದು ಶಾಕ್

ಡೆಂಘೀ, ಝೀಕಾ ಜೊತೆ ಇನ್‌ಫ್ಲೂಯೆಂಜಾ  ಹಾವಳಿ

TAGGED:Rain Alert
Share This Article
Facebook Copy Link Print
Previous Article Utt Utt Utt ಉತ್ತರಾಖಂಡದಲ್ಲಿ ಮೇಘಸ್ಫೋಟದಲ್ಲಿ ಮೃತರ ಸಂಖ್ಯೆ 15ಕ್ಕೆ ಏರಿಕೆ
Next Article Theater. Theater. Theater. 200 ರೂ. ಟಿಕೆಟ್ ದರ ನಿಗದಿ ಪ್ರಶ್ನಿಸಿ ಹೈಕೋರ್ಟ್ ಮೊರೆಹೋದ ಚಿತ್ರಮಂದಿರದ ಮಾಲೀಕರು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
Gold And Silver Price Gold And Silver Price Gold And Silver Price
ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
ರಾಜ್ಯ-Karnataka
March 25, 2026
Badshah marriage Badshah marriage Badshah marriage
ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
ಬಾಲಿವುಡ್​ - Bollywood
March 25, 2026
Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up