By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪೋರ್ಶೆ ಕಾರು ಅಪಘಾತ ಪ್ರಕರಣದಲ್ಲಿ ಇಬ್ಬರು ವೈದ್ಯರ ಬಂಧನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಪೋರ್ಶೆ ಕಾರು ಅಪಘಾತ ಪ್ರಕರಣದಲ್ಲಿ ಇಬ್ಬರು ವೈದ್ಯರ ಬಂಧನ

Latestಅಪರಾಧರಾಷ್ಟ್ರೀಯ-National

ಪೋರ್ಶೆ ಕಾರು ಅಪಘಾತ ಪ್ರಕರಣದಲ್ಲಿ ಇಬ್ಬರು ವೈದ್ಯರ ಬಂಧನ

Published May 27, 2024
Share
2 Min Read
porsche car accident copy porsche car accident copy porsche car accident copy
SHARE

ಪುಣೆ: ಪೋರ್ಶೆ ಕಾರು (Porsche Car Aciident) ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಇಬ್ಬರು ವೈದ್ಯರನ್ನು(Doctors) ಪುಣೆ ಕ್ರೈಂ ಬ್ರಾಂಚ್ (Crime Branch) ಪೊಲೀಸರು ಬಂಧಿಸಿದ್ದಾರೆ.

ಸಸೂನ್ ಆಸ್ಪತ್ರೆಯಲ್ಲಿ ಫೋರೆನ್ಸಿಕ್ ಮೆಡಿಸಿನ್ ಮತ್ತು ಟಾಕ್ಸಿಕಾಲಜಿ ಮುಖ್ಯಸ್ಥ ಡಾ. ಅಜಯ್ ತಾವ್ರೆ, ಮತ್ತು ತುರ್ತು ವಿಭಾಗದ ಮುಖ್ಯ ವೈದ್ಯಕೀಯ ಅಧಿಕಾರಿ ಡಾ. ಶ್ರೀಹರಿ ಹರ್ಲೋಲ್ ಎಂಬವರನ್ನ ಬಂಧಿಸಲಾಗಿದೆ. ಇದನ್ನೂ ಓದಿ: ಅಣ್ಣನ ಸಂಸಾರ ಸರಿದಾರಿಗೆ ತರಲು ಯತ್ನಿಸಿದ ಮೈದುನನ್ನ ಹತ್ಯೆ

ಅಪ್ರಾಪ್ತರ ರಕ್ತದ ಮಾದರಿ ವರದಿ ತಿರುಚಿರುವ ಆರೋಪ ಪುಣೆಯ ಸಸೂನ್ ಆಸ್ಪತ್ರೆಯ ವೈದ್ಯರು ವಿರುದ್ಧ ಕೇಳಿ ಬಂದಿತ್ತು. ಬಳಿಕ ಅಪ್ರಾಪ್ತನನ್ನು ವೈದ್ಯಕೀಯ ಪರೀಕ್ಷೆಗಾಗಿ ಪುಣೆಯ ಸಸೂನ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ವೇಳೆ ಆತನ ಕುಟುಂಬಸ್ಥರು ವೈದ್ಯರಿಗೆ ಹಣದ ಆಮಿಷವೊಡ್ಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ ಇಬ್ಬರ ಸುದೀರ್ಘ ವಿಚಾರಣೆಯ ನಂತರ ಬಂಧಿಸಲಾಯಿತು ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ. . ಇದನ್ನೂ ಓದಿ: ಭಾರತಕ್ಕೆ ಜಿಮ್ನಾಸ್ಟಿಕ್‍ನಲ್ಲಿ ಮೊದಲ ಚಿನ್ನ – ದೀಪಾ ಕರ್ಮಾಕರ್ ಏಷ್ಯನ್ ಚಾಂಪಿಯನ್

porsche accident copy porsche accident copy porsche accident copy

ಮೇ 19 ರಂದು ಮುಂಜಾನೆ 3:30 ರ ಸುಮಾರಿಗೆ ಕುಡಿದ ಅಮಲಿನಲ್ಲಿ ಅಪ್ರಾಪ್ತ ಆರೋಪಿಯು ತನ್ನ ಐಷಾರಾಮಿ ಪೋರ್ಶೆ ಕಾರಿನಿಂದ ಇಬ್ಬರ ಹತ್ಯೆಗೆ ಕಾರಣವಾದನು. ಆರಂಭದಲ್ಲಿ ಆರೋಪಿ ಮದ್ಯ ಸೇವಿಸಿಲ್ಲ ಎಂದು ತಿಳಿದು ಬಂದಿದ್ದು, ಸಿಸಿಟಿವಿ ದೃಶ್ಯಾವಳಿಯಲ್ಲಿ ಆತ ತನ್ನ ಸ್ನೇಹಿತರೊಂದಿಗೆ ಬಾರ್‌ನಲ್ಲಿ ಮದ್ಯ ಸೇವಿಸುತ್ತಿರುವುದು ಕಂಡುಬಂದಿದೆ. . ಇದನ್ನೂ ಓದಿ: ಬಂಗಾಳ ಕೊಲಿಯಲ್ಲಿ ಅಪ್ಪಳಿಸಿದ ರೆಮಲ್ ಸೈಕ್ಲೋನ್- ರೈಲು, ವಿಮಾನ ಹಾರಾಟ ಸ್ಥಗಿತ

ಈ ಪ್ರಕರಣದಲ್ಲಿ ಆರೋಪಿಯ ಅಜ್ಜ ಮತ್ತು ತಂದೆ ಮತ್ತು ಇಬ್ಬರು ವೈದ್ಯರು ಸೇರಿದಂತೆ ಒಟ್ಟು 9 ಮಂದಿಯನ್ನು ಈಗಾಗಲೇ ಬಂಧಿಸಲಾಗಿದೆ. ಇವರಲ್ಲಿ ಪಬ್ ಮಾಲೀಕರು, ಇಬ್ಬರು ವ್ಯವಸ್ಥಾಪಕರು ಮತ್ತು ಇಬ್ಬರು ಸಿಬ್ಬಂದಿ ಸೇರಿದ್ದಾರೆ. ಅವರನ್ನು ಕೋಜಿ ರೆಸ್ಟೋರೆಂಟ್‌ನ ಮಾಲೀಕ ಪ್ರಹ್ಲಾದ್, ಅವರ ಮ್ಯಾನೇಜರ್ ಸಚಿನ್ ಕಾಟ್ಕರ್, ಬ್ಲಾಕ್ ಕ್ಲಬ್ ಹೋಟೆಲ್ ಮ್ಯಾನೇಜರ್ ಸಂದೀಪ್ ಸಾಂಗ್ಲೆ ಮತ್ತು ಅವರ ಸಿಬ್ಬಂದಿ ಜಯೇಶ್ ಬೋಂಕರ್ ಮತ್ತು ನಿತೇಶ್ ಶೇವಾನಿ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಅಪ್ರಾಪ್ತ ಆರೋಪಿಗಳಿಗೆ ಮದ್ಯ ಬಡಿಸಿದ ಆರೋಪ ಹೊತ್ತಿದ್ದಾರೆ. . ಇದನ್ನೂ ಓದಿ: ರಾಜ್ಯದಲ್ಲಿ ಮುಂದುವರಿದ ರಸ್ತೆ ಅಪಘಾತಗಳು, ಒಂದೇ ದಿನ 51 ಬಲಿ- ಸಂಚಾರಿ ನಿಯಮ ಪಾಲನೆಗೆ ಅಲೋಕ್ ಕುಮಾರ್ ಮನವಿ

You Might Also Like

ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ಹಿನ್ನೆಲೆಯಲ್ಲಿ ʻಎಕ್ಕʼ ಟೀಸರ್‌ ರಿಲೀಸ್‌ ಮುಂದೂಡಿದ ಚಿತ್ರತಂಡ

ದೇಶದ ರಾಜಧಾನಿ ದೆಹಲಿಯಲ್ಲಿ 5,000 ಪಾಕಿಸ್ತಾನಿಗಳು ಪತ್ತೆ..!

ನಮ್ಮನ್ನು ನೆನಪಿಸಿಕೊಳ್ಳದಿದ್ದರೆ ಹೆಚ್‌ಡಿಕೆಯ ರಾಜಕಾರಣ, ದಿನಚರಿ ನಡೆಯಲ್ಲ: ಡಿ.ಕೆ.ಸು ವ್ಯಂಗ್ಯ

ನೇಪಾಳ ಸರ್ಕಾರದ ಹಂಗಾಮಿ ಮುಖ್ಯಸ್ಥರಾಗಿ ಮುಖ್ಯ ನ್ಯಾ. ಸುಶೀಲಾ ಕರ್ಕಿ ಆಯ್ಕೆ

ಕಾಫಿನಾಡಲ್ಲಿ ಮುಂದುವರೆದ ಮಳೆ ಅಬ್ಬರ.

Share This Article
Facebook Copy Link Print
Previous Article dipa karmakar dipa karmakar dipa karmakar ಭಾರತಕ್ಕೆ ಜಿಮ್ನಾಸ್ಟಿಕ್‍ನಲ್ಲಿ ಮೊದಲ ಚಿನ್ನ – ದೀಪಾ ಕರ್ಮಾಕರ್ ಏಷ್ಯನ್ ಚಾಂಪಿಯನ್
Next Article hd revanna copy hd revanna copy hd revanna copy ಮುಂದುವರಿದ ರೇವಣ್ಣರ ಟೇಂಪಲ್‌ ರನ್‌; ಧರ್ಮಸ್ಥಳದ ಮಂಜುನಾಥನಿಗೆ ವಿಶೇಷ ಪೂಜೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up