By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮೈಕ್ರೋ ಫೈನಾನ್ಸ್ ಹಾವಳಿಗೆ ಮತ್ತಿಬ್ಬರು ಬಲಿ, ಮತ್ತೋರ್ವ ಮಹಿಳೆ ಆತ್ಮಹತ್ಯೆ ಯತ್ನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಮೈಕ್ರೋ ಫೈನಾನ್ಸ್ ಹಾವಳಿಗೆ ಮತ್ತಿಬ್ಬರು ಬಲಿ, ಮತ್ತೋರ್ವ ಮಹಿಳೆ ಆತ್ಮಹತ್ಯೆ ಯತ್ನ

LatestMain Postರಾಜ್ಯ-Karnataka

ಮೈಕ್ರೋ ಫೈನಾನ್ಸ್ ಹಾವಳಿಗೆ ಮತ್ತಿಬ್ಬರು ಬಲಿ, ಮತ್ತೋರ್ವ ಮಹಿಳೆ ಆತ್ಮಹತ್ಯೆ ಯತ್ನ

Two more victims of microfinance harassment, another woman attempts suicide

Published January 29, 2025
Share
1 Min Read
Microfinance
Microfinance
SHARE

ಬೆಂಗಳೂರು : ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್​ ಕಿರುಕುಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜನರು ಮನೆ, ಊರು ಖಾಲಿ ಮಾಡುತ್ತಿದ್ದಾರೆ. ಕೆಲವರು ಆತ್ಮಹತ್ಯೆಗೆ ಯತ್ನಿಸಿದರೆ, ಮತ್ತೆ ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಫೈನಾನ್ಸ್​ ಕಿರುಕುಳಕ್ಕೆ ನಿನ್ನೆ ಮಂಡ್ಯದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಇಂದು ಮೃತಪಟ್ಟಿದ್ದಾರೆ. ಹಾಸನದಲ್ಲೂ ರೈತ ಆತ್ಮಹತ್ಯೆ ಮಾಡಿಕೊಂಡಿದ್ದು, ತುಮಕೂರಿನಲ್ಲಿ ಓರ್ವ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಮಂಡ್ಯ, ಜನವರಿ 29: ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ (Micro finance)​ ಕಿರುಕುಳಕ್ಕೆ ಮತ್ತೊಂದು ಬಲಿ ಆಗಿದೆ. ನಿನ್ನೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಇಂದು ಮಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿರುವಂತಹ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೊನ್ನಾಪುರದಲ್ಲಿ ನಡೆದಿದೆ. ಪ್ರೇಮಾ(59) ಮೃತ ಮಹಿಳೆ. ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚನ್ನಪಟ್ಟಣದ ಉಜ್ಜೀವನ್ ಬ್ಯಾಂಕ್​ನಲ್ಲಿ 6 ಲಕ್ಷ ರೂ. ಸಾಲ ಪಡೆದಿದ್ದರು. 3 ತಿಂಗಳ ಕಂತು ಕಟ್ಟದ ಹಿನ್ನೆಲೆ 1 ವಾರದ ಹಿಂದೆಯಷ್ಟೇ ಪ್ರೇಮಾ ಮನೆ ಸೀಜ್ ಮಾಡಲಾಗಿತ್ತು. ಹೀಗಾಗಿ ಮನನೊಂದು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಆದರೆ ಇಂದು ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಪ್ರೇಮಾ ಮೃತಪಟ್ಟಿದ್ದಾರೆ. ಆಸ್ಪತ್ರೆ ಬಳಿ‌ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮೃತದೇಹ ಶವಗಾರಕ್ಕೆ ರವಾನೆ ಮಾಡಲಾಗಿದೆ.

ಮರಣೋತ್ತರ ಪರೀಕ್ಷೆ ನಂತರ ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರಿಸಲಿದ್ದಾರೆ.
ಮಿಮ್ಸ್ ಆಸ್ಪತ್ರೆ ಬಳಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರಿಂದ ಪ್ರತಿಭಟನೆ ಮಾಡಲಾಗಿದೆ. ಫೈನಾನ್ಸ್ ಕಂಪನಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದು, ಆಸ್ಪತ್ರೆ ಬಳಿ ಪೊಲೀಸ್​ ಭದ್ರತೆ ಒದಗಿಸಲಾಗಿದೆ

You Might Also Like

ಇಂಡಿಗನತ್ತ ಇವಿಎಂ ಧ್ವಂಸ ಪ್ರಕರಣ: ಕಾಡು ಸೇರಿದ ಗ್ರಾಮಸ್ಥರನ್ನು ನಾಡಿಗೆ ಕರೆತಂದ ಜಿಲ್ಲಾಡಳಿತ

ಯುವಕನ ಬಟ್ಟೆ ಬಿಚ್ಚಿಸಿ ಹಲ್ಲೆ ಮಾಡಿದ್ದ ಪುಡಿರೌಡಿಗೆ ಪೊಲೀಸರ ಗುಂಡೇಟು

ರಾಜ್ಯದಲ್ಲಿ ರಸಗೊಬ್ಬರ ಕೊರತೆಯಿಲ್ಲ, ಬೇಡಿಕೆ ಹೆಚ್ಚಾಗಿದೆ : ಸಿಎಂ ಸಿದ್ದರಾಮಯ್ಯ

ರಾಮೇಶ್ವರಂ ಕೆಫೆ ಬಾಂಬರ್‌ ಆರೆಸ್ಟ್- ಕೋಡ್‌ವರ್ಡ್‌ ಸಹಾಯದಿಂದ ಬಾಂಬ್‌ಬ್ಲಾಸ್ಟ್‌

ನೌಕರ ಸಂಘದ ರಾಜ್ಯಧ್ಯಕ್ಷ ಸಿ.ಎಸ್ ಷಡಕ್ಷರಿ ಅವರಿಗೆ ಜ.27ರಂದು ಅಭಿನಂದನಾ ಸಮಾರಂಭ

TAGGED:MicrofinanceMicrofinance Harassment
Share This Article
Facebook Copy Link Print
Previous Article Maha Kumbha ಕುಂಭಮೇಳದಲ್ಲಿ ಕಾಲ್ತುಳಿತದಲ್ಲಿ ಬೆಳಗಾವಿ ಮೂಲದ ನಾಲ್ವರು ದುರಂತ ಸಾವು
Next Article sfagasdg sfagasdg sfagasdg ಅಪರಿಚಿತ ವ್ಯಕ್ತಿಯಿಂದ ರೇಷ್ಮೆ ಇಲಾಖೆ ಸಿಬ್ಬಂದಿ ಮೇಲೆ ತೀವ್ರವಾಗಿ ಹಲ್ಲೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up