By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಹಾಸನದಲ್ಲಿ ಕೆರೆ ಮೀನು ತಿಂದು ಇಬ್ಬರ ಸಾವು, 15ಕ್ಕೂ ಹೆಚ್ಚು ಮಂದಿ ಅಸ್ವಸ್ಥ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಹಾಸನದಲ್ಲಿ ಕೆರೆ ಮೀನು ತಿಂದು ಇಬ್ಬರ ಸಾವು, 15ಕ್ಕೂ ಹೆಚ್ಚು ಮಂದಿ ಅಸ್ವಸ್ಥ

CrimeLatestಅಪರಾಧರಾಜ್ಯ-Karnatakaಹಾಸನ-Hassan

ಹಾಸನದಲ್ಲಿ ಕೆರೆ ಮೀನು ತಿಂದು ಇಬ್ಬರ ಸಾವು, 15ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Published May 3, 2024
Share
1 Min Read
hassan death copy hassan death copy hassan death copy
SHARE

ಹಾಸನ: ಭೀಕರ ಬರಗಾಲ ಹಿನ್ನಲೆಯಲ್ಲಿ ಜಿಲ್ಲೆಯ ಅರಕಲಗೂಡು (Arakalagudu) ತಾಲೂಕಿನ ಬಸವನಹಳ್ಳಿ (Basavanahalli) ಕರೆ ಒಣಗಿದೆ. ಖಾಲಿಯಾದ ಕರೆಯ ಒಂದು ಬದಿ ನಿಂತಿದ್ದ ಕೆಸರಿನಲ್ಲಿನ ಮೀನುಗಳನ್ನು (Fishes) ಹಿಡಿದು ಗ್ರಾಮಸ್ಥರು ಅಡುಗೆ (Food) ಮಾಡಿ ಊಟ ಮಾಡಿದ್ದಾರೆ. ಇದರಿಂದ ಇಬ್ಬರು ಮೃತಪಟ್ಟಿದ್ದು. 15ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದಾರೆ.

ಬಸವಹಳ್ಳಿ ಗ್ರಾಮದ ರವಿಕುಮಾರ್ (46), ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಸನ್ಯಾಸಿಪುರದ ಪುಟ್ಟಮ್ಮ (50) ಮೃತ ದುರ್ದೈವಿಗಳು. ಅಸ್ವಸ್ಥರನ್ನು ಅರಕಲಗೂಡು ಹಾಗೂ ಹಾಸನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಪ್ರಜ್ವಲ್ ಪೆನ್‌ಡ್ರೈವ್‌ ಪ್ರಕರಣ: ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ಹೆಚ್‌ಡಿ ರೇವಣ್ಣ

ಗ್ರಾಮಕ್ಕೆ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಸವನಹಳ್ಳಿ ಗ್ರಾಮದ ಕೆರೆ ನೀರಿಲ್ಲದೆ ಬತ್ತಿ ಹೋಗಿದೆ. ಖಾಲಿಯಾಗಿದ್ದ ಕೆರೆಯ ಕೆಸರಿನಲ್ಲಿದ್ದ ಮೀನುಗಳನ್ನ ಹಿಡಿದ್ದಾರೆ. ಬಳಿಕ ಮೀನು ಅಡುಗೆ ಮಾಡಿ ಊಟ ಮಾಡಿದ್ದಾರೆ. ಇದನ್ನೂ ಓದಿ: ಯಾವುದೇ ದೇಶದಲ್ಲಿದ್ದರೂ ಪ್ರಜ್ವಲ್ ರೇವಣ್ಣನ್ನು ಹಿಡಿದು ತರುತ್ತೆವೆ: ಸಿದ್ದರಾಮಯ್ಯ

hassan death copy hassan death copy hassan death copy

ಉಟ ಮಾಡಿದ ನಂತರ ವಾಂತಿ ಬೇಧಿಯಿಂದ ಬಳಲಿ 15ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದಾರೆ. ಮೃತ ಪುಟ್ಟಮ್ಮ ಬಸವನಹಳ್ಳಿ ಗ್ರಾಮದಲ್ಲಿರುವ ತವರು ಮನೆಗೆ ಬಂದಿದ್ದರು. ಇದನ್ನೂ ಓದಿ: ಕುಡಿದ ಅಮಲಿನಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ; ಸ್ನೇಹಿತನನ್ನೆ ಕೊಲೆ ಮಾಡಿದ ರೌಡಿಶೀಟರ್

ಅರಕಲಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಕೊನೆಗೂ ‘ಬೆಂದ’ಕಾಳೂರಿಗೆ ತಂಪನ್ನೇರೆದ ವರುಣಾ…! ನಿನ್ನೆ ಸಂಜೆ ಸುಮಾರು 3 ಗಂಟೆಗಳ ಕಾಲ ಮಳೆ

You Might Also Like

2028ರ ಚುನಾವಣೆಗೆ ಭಿನ್ನಾಭಿಪ್ರಾಯ ಬಿಟ್ಟು ಒಟ್ಟಾಗಿ ಕೆಲಸ ಮಾಡಿ: ಡಿಕೆಶಿ

ಸಂಸತ್ತಿನಲ್ಲಿ ಮೊದಲ ಭಾಷಣ ಮಾಡಿದ ಸಂಸದೆ ಪ್ರಿಯಾಂಕಾ ಗಾಂಧಿ, ಏನೆಲ್ಲಾ ಮಾತಾಡಿದ್ರು ಗೊತ್ತೇ..?

ಪೌರತ್ವದ ನಂತರ ಮೊದಲ ಬಾರಿಗೆ ಅಕ್ಷಯ್ ಕುಮಾರ್‌ ಮತದಾನ

ದೇಶದಲ್ಲಿ ಸಾವಿರದ ಗಡಿ ದಾಟಿದ ಕೋವಿಡ್‌ ಪ್ರಕರಣಗಳ ಸಂಖ್ಯೆ

ಹೊರರಾಜ್ಯದ ದನಕರುಗಳನ್ನು ಕಾಡಿನಲ್ಲಿ ಮೇಯಿಸುವುದಕ್ಕೆ ಮಾತ್ರ ನಿಷೇಧ : ಖಂಡ್ರೆ ಸ್ಪಷ್ಟನೆ

TAGGED:#Death#Fish#Fodd#Hassan
Share This Article
Facebook Copy Link Print
Previous Article prajwal revanna copy prajwal revanna copy prajwal revanna copy ಪ್ರಜ್ವಲ್ ಪೆನ್‌ಡ್ರೈವ್‌ ಪ್ರಕರಣ: ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ಹೆಚ್‌ಡಿ ರೇವಣ್ಣ
Next Article narendra modi narendra modi narendra modi ಅಮೇಥಿ ಬಿಟ್ಟು ರಾಯ್‌ಬರೇಲಿಗೆ ಹೋದ ರಾಹುಲ್ – ಭಯ ಪಡಬೇಡಿ ಎಂದ ಮೋದಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up