By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Heart Attack : ರಾಜ್ಯದಲ್ಲಿ ಹೃದಯಾಘಾತದಿಂದ ಇಬ್ಬರು ವಿದ್ಯಾರ್ಥಿಗಳ ಸಾವು
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > Heart Attack : ರಾಜ್ಯದಲ್ಲಿ ಹೃದಯಾಘಾತದಿಂದ ಇಬ್ಬರು ವಿದ್ಯಾರ್ಥಿಗಳ ಸಾವು
ರಾಜ್ಯ-KarnatakaLatest

Heart Attack : ರಾಜ್ಯದಲ್ಲಿ ಹೃದಯಾಘಾತದಿಂದ ಇಬ್ಬರು ವಿದ್ಯಾರ್ಥಿಗಳ ಸಾವು

Two students die of heart attack in the state

Published July 9, 2025
Share
1 Min Read
SHARE

Heart Attack : ರಾಜ್ಯದಲ್ಲಿ ಯುವಜನತೆಯಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚುತ್ತಿವೆ. ಧಾರವಾಡ ಜಿಲ್ಲೆಯಲ್ಲಿ ಪದವಿ ವಿಭಾಗದಲ್ಲಿ ವಿದ್ಯಾಭ್ಯಾಸ ಮುಗಿಸಿ, ಯುಪಿಎಸ್ಸಿ ಹಾಗೂ ಕೆಎಎಸ್ ಪರೀಕ್ಷೆಗೆ ತಯಾರಿ ನಡೆಸಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ.

ದಾವಣಗೆರೆಯಲ್ಲಿ ಹೃದಯಸ್ತಂಭನದಿಂದ 22 ವರ್ಷದ ಯುವಕ ಮೃತಪಟ್ಟಿದ್ದಾನೆ. ಇನ್ನೊಂದೆಡೆಯಲ್ಲಿ, ಸರಣಿ ಹೃದಯಾಘಾತ ಸುದ್ದಿಗಳಿಂದ ಆತಂಕಗೊಂಡಿರುವ ಜನತೆ ಜಯದೇವ ಸೇರಿದಂತೆ ಹೃದಯ ಆಸ್ಪತ್ರೆಗಳಿಗೆ ಆರೋಗ್ಯ ಪರಿಶೀಲನೆಗಾಗಿ ದೌಡಾಯಿಸುತ್ತಿದ್ದಾರೆ.

ಧಾರವಾಡ ಪುರೋಹಿತನಗರದಲ್ಲಿರುವ ಪ್ರಭಾಕರ ಕುಸುಗೂರ ಅವರ ಮಗಳು ಜೀವಿತಾ ಕುಸುಗೂರ (26) ಹೃದಯಸ್ತಂಭನದಿಂದ ಮೃತಪಟ್ಟಿದ್ದಾರೆ. ಅವರು ಇತ್ತೀಚಿಗಷ್ಟೇ ಎಂಎಸ್ಸಿ ಅಗ್ರಿ ಪದವಿ ಮುಗಿಸಿ ಯುಪಿಎಸ್ಸಿ- ಕೆಎಎಸ್‌ ಪರೀಕ್ಷೆಗೆ ತಯಾರಿ ನಡೆಸಿದ್ದರು. ಮನೆಯಲ್ಲಿ ಮಂಗಳವಾರ ಮಧ್ಯಾಹ್ನ ತಲೆ ಸುತ್ತು ಬಂದು ಬಿದ್ದ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಿದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ದಾವಣಗೆರೆಯ ಉದ್ಯಮಿ ರೇಖಾ ಮುರುಗೇಶ್ ಅವರ ಪುತ್ರ ಅಕ್ಷಯ್ (22) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮನೆಯಲ್ಲಿ ಏಕಾಏಕಿ ಕುಸಿದು ಬಿದ್ದ ಅಕ್ಷಯ್‌ನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.

You Might Also Like

ದೇವನಹಳ್ಳಿ ಏರ್ಪೋಟ್ ನಲ್ಲಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ- 06 ಕೋಟಿ 29 ಲಕ್ಷ ಮೌಲ್ಯದ ಚಿನ್ನ ವಶ

ದರ್ಶನ್ ಬದಲಿಗೆ ಯಾರು ನಟಿಸುತ್ತಾರೆ ಪ್ರಜ್ವಲ್ ಜೊತೆ..?

ಉಕ್ಕಿ ಹರಿದ ಘಟಪ್ರಭಾ, ಬೆಳಗಾವಿ ಜಿಲ್ಲೆಯಲ್ಲಿ ಜಲಕಂಟಕ

ಬಣ್ಣ ರಹಿತ ಮಣ್ಣಿನ ಮೂರ್ತಿಗಳ ಪೂಜಿಸುವಂತೆ ಈಶ್ವರ ಖಂಡ್ರೆ ಮನವಿ

ಪ್ರಜ್ವಲ್‌ ಪೆನ್‌ಡ್ರೈವ್‌ ಕೇಸ್‌; ಕೇಳಿದಂತೆ ಸಮಯ ಕೊಡಲು ಆಗುವುದಿಲ್ಲ: ಜಿ ಪರಮೇಶ್ವರ್‌

TAGGED:heart attack
Share This Article
Facebook Copy Link Print
Previous Article arvind limbavali ಬಿಜೆಪಿ ಬಿಟ್ಟು ಹೋಗಿದ್ದ ಯಡಿಯೂರಪ್ಪನವರು ಮತ್ತೆ ಏಕೆ ಬಂದ್ರು..? : ಅರವಿಂದ ಲಿಂಬಾವಳಿ
Next Article Police Recruitment : ಶೀಘ್ರದಲ್ಲೇ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ : ಗೃಹಸಚಿವ ಪರಮೇಶ್ವರ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up