By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಂಗಳೂರಲ್ಲಿ 13ನೇ‌ ಮಹಡಿಯಿಂದ ಬಿದ್ದು ಇಬ್ಬರು ಕಾರ್ಮಿಕರ ಸಾವು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಬೆಂಗಳೂರಲ್ಲಿ 13ನೇ‌ ಮಹಡಿಯಿಂದ ಬಿದ್ದು ಇಬ್ಬರು ಕಾರ್ಮಿಕರ ಸಾವು

ರಾಜ್ಯ-Karnatakaಬೆಂಗಳೂರು-Bengaluru

ಬೆಂಗಳೂರಲ್ಲಿ 13ನೇ‌ ಮಹಡಿಯಿಂದ ಬಿದ್ದು ಇಬ್ಬರು ಕಾರ್ಮಿಕರ ಸಾವು

Two workers die after falling from 13th floor in Bengaluru

Published October 11, 2025
Share
1 Min Read
Dead Body Dead Body Dead Body
SHARE

ಬೆಂಗಳೂರು: ನಿರ್ಮಾಣ ಹಂತದ ಅಪಾರ್ಟ್‌ಮೆಂಟ್ ಕಟ್ಟಡದ 13ನೇ ಮಹಡಿಯಿಂದ ಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ.ಶುಕ್ರವಾರ ಮಧ್ಯಾಹ್ನ ಬೆಳ್ಳಂದೂರು ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪಶ್ಚಿಮ ಬಂಗಾಳದ ಸೋನ್‌ಪುರ್ ಮೂಲದ ಅಮೀರ್ ಹುಸೇನ್ (33) ಹಾಗೂ ಮುಮ್ತಾಜ್ ಅಲಿ (28) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ.

ಖಾಸಗಿ ಕಂಪನಿಯೊಂದರ ಅಪಾರ್ಟ್‌ಮೆಂಟ್ ಕಟ್ಟಡ ನಿರ್ಮಾಣ ಕೆಲಸವನ್ನು ಇಂಪೀರಿಯಲ್ ಬಿಲ್ಡ್ ಟೆಕ್ ಪ್ರೈವೇಟ್ ಲಿಮಿಟೆಡ್‌ಗೆ ಗುತ್ತಿಗೆಗೆ ವಹಿಸಲಾಗಿತ್ತು. ಶುಕ್ರವಾರ ಮಧ್ಯಾಹ್ನ ಕಟ್ಟಡದ ಹದಿಮೂರನೇ ಮಹಡಿಯ ಬಾಲ್ಕನಿಯಲ್ಲಿ ನಿಂತು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಬಾಲ್ಕನಿ ಕುಸಿದ ಪರಿಣಾಮ ಇಬ್ಬರೂ ನೆಲಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ‌.

ಸೂಕ್ತ ಭದ್ರತೆ ವಹಿಸದೆ ನಿರ್ಲಕ್ಷ್ಯತನದಿಂದ ಇಬ್ಬರು ಕಾರ್ಮಿಕರ ಸಾವಿಗೆ ಕಾರಣವಾದ ಆರೋಪದಡಿ ಬಿಲ್ಡ್ ಟೆಕ್ ಪ್ರೈವೇಟ್ ಲಿಮಿಟೆಡ್ ಸಿಬ್ಬಂದಿ ಹಾಗೂ ಸೈಟ್ ಇಂಜಿನಿಯರ್ ವಿರುದ್ಧ ಬೆಳ್ಳಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

You Might Also Like

ಪಂಚೆ ಹಾಕಿ ಬಂದಿದ್ದ ಬಂದಿದ್ದ ರೈತನಿಗೆ ಮಾಲ್‌‌ನಲ್ಲಿ ಅವಮಾನ

ರಾಜಣ್ಣ ರಾಜೀನಾಮೆ ಕುರಿತು ಡಿಕೆ ಶಿವಕುಮಾರ್ ಪ್ರತಿಕ್ರಿಯೆ

ಹೇಮಾವತಿ’ ನೀರಿಗಾಗಿ ತೂಮಕೂರಿನಲ್ಲಿ ಹೋರಾಟ – ಇಂದು ಕಲ್ಪತರು ನಾಡು ಬಂದ್‌!

ದಸರಾ ಗಜಪಡೆಯ ಎರಡನೇ ತಂಡ ತೂಕ ಪರೀಕ್ಷೆ, ಭೀಮನಿಗಿಂತ ಸುಗ್ರೀವನೇ ಬಲುಭಾರ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ

TAGGED:bengaluru
Share This Article
Facebook Copy Link Print
Previous Article Biggboss Biggboss Biggboss ‘ಬಿಗ್ ಬಾಸ್’ ರಿಯಾಲಿಟಿ ಶೋ ಯಾವತ್ತಿಗೂ ನಿಲ್ಲಲ್ಲ : ಕಿಚ್ಚ ಸುದೀಪ್
Next Article IMG 20251011 WA0022 IMG 20251011 WA0022 IMG 20251011 WA0022 ನಾನು ರಾಜಕಾರಣ ಮಾಡಲು ಅಲ್ಲ ಸಾರ್ವಜನಿಕರ ಸೇವೆ ಮಾಡಲು ಬಂದಿದ್ದು : ಡಿಕೆಶಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up