By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಗೋಕರ್ಣ ಬೀಚ್‌ನಲ್ಲಿ ಮುಳುಗಿ ಬೆಂಗಳೂರಿನ ಇಬ್ಬರು ಯುವಕರು ಸಾವು
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಉತ್ತರ ಕನ್ನಡ-Uttara Kannada > ಗೋಕರ್ಣ ಬೀಚ್‌ನಲ್ಲಿ ಮುಳುಗಿ ಬೆಂಗಳೂರಿನ ಇಬ್ಬರು ಯುವಕರು ಸಾವು
BlogLatestಉತ್ತರ ಕನ್ನಡ-Uttara Kannadaರಾಜ್ಯ-Karnataka

ಗೋಕರ್ಣ ಬೀಚ್‌ನಲ್ಲಿ ಮುಳುಗಿ ಬೆಂಗಳೂರಿನ ಇಬ್ಬರು ಯುವಕರು ಸಾವು

Two youths from Bangalore drown in Gokarna Beach

Published November 30, 2024
Share
1 Min Read
Two youths from Bangalore drown in Gokarna beach
SHARE

ಗೋಕರ್ಣ : ಬೆಂಗಳೂರಿನಿಂದ ಗೋಕರ್ಣಕ್ಕೆ ಪ್ರವಾಸಕ್ಕೆ ಬಂದಿದ್ದ 8 ಜನರಲ್ಲಿ ಇಬ್ಬರು ಈಜಲು ತೆರಳಿ ಮೃತಪಟ್ಟ ಘಟನೆ ನ.28ರ ಗುರುವಾರ ನಡೆದಿದೆ. ಬೆಂಗಳೂರು ವಿಜಯನಗರ ನಿವಾಸಿಗಳಾದ ಪ್ರತೀಕ ಪಾಲಾಕ್ಷಪ್ಪ (32), ರವಿ ನಾಗರಾಜ (26) ಮೃತ ದುರ್ದೈವಿಗಳು.

ಸಂಜೆ ಮಿಡ್ಲ್ ಬೀಚ್‌ನಲ್ಲಿ (ಗಂಗಾವಳಿ- ಗೋಕರ್ಣ ಮಧ್ಯದಲ್ಲಿ) ಬೆಂಗಳೂರಿನಿಂದ ಗೋಕರ್ಣಕ್ಕೆ ಪ್ರವಾಸಕ್ಕೆ ಬಂದಿದ್ದ 8 ಜನರಲ್ಲಿ ಇಬ್ಬರು ಈಜಲು ತೆರಳಿ ಮೃತಪಟ್ಟಿದ್ದಾರೆ.

ಗುರುವಾರ, ಶುಕ್ರವಾರ ಕಚೇರಿಗೆ ರಜೆ, ಶನಿವಾರ, ಭಾನುವಾರ ಸರ್ಕಾರಿ ರಜೆ ಇರುವುದರಿಂದ ನಾಲ್ಕು ದಿನದ ರಜೆ ನಿಮಿತ್ತ 8 ಗೆಳೆಯರು ಗೋಕರ್ಣಕ್ಕೆ ಗುರುವಾರ ಬೆಳಗ್ಗೆ ಆಗಮಿಸಿದ್ದರು. ಪ್ರಕೃತಿ ರೆಸಾರ್ಟ್‌ನಲ್ಲಿ ರೂಮ್‌ ಮಾಡಿಕೊಂಡಿದ್ದ 8 ಜನರ ಪೈಕಿ ಐದು ಜನ ಈಜಾಡಲು ತೆರಳಿದ್ದರು. ಅದರಲ್ಲಿ ಮೂವರು ಸೊಂಟದ ಅಳತೆ ನೀರಿನಲ್ಲಿದ್ದರೆ, ಇನ್ನಿಬ್ಬರು ಈಜಾಡುತ್ತ ಮುಂದೆ ತೆರಳಿದ್ದರು.

ಆದರೆ ಕಡಲ ಅಬ್ಬರಕ್ಕೆ ಸಿಲುಕಿ ಇಬ್ಬರು ನೀರು ಪಾಲಾಗಿದ್ದರು. ನಂತರ ಸ್ಥಳದಲ್ಲಿದ್ದ ಗೆಳೆಯರು ಕೂಗಿಕೊಂಡಾಗ ಅಕ್ಕಪಕ್ಕ ದವರು ಬಂದು ಕಾಪಾಡುವಷ್ಟರಲ್ಲಿ ಮೃತಪಟ್ಟಿದ್ದರು. ಸ್ಥಳದಲ್ಲಿದ್ದ ಜೀವ ರಕ್ಷಕ ಸಿಬ್ಬಂದಿ ನೀರಿನಿಂದ ಶವವನ್ನು ಮೇಲಕ್ಕೆ ತಂದಿದ್ದಾರೆ.

You Might Also Like

ರೆಸ್ಟೋರೆಂಟ್ ಗಳು ಗ್ರಾಹಕರಿಗೆ ಸೇವಾ ಶುಲ್ಕ ಹಾಕುವಂತಿಲ್ಲಾ : ಪ್ರಹ್ಲಾದ ಜೋಶಿ

ಮಹಿಳಾ ಸಾಂತ್ವಾನ ಕೇಂದ್ರಕ್ಕೆ ನುಗ್ಗಿ ಚಾಕು ತೋರಿಸಿ ತೋರಿಸಿ ಬಾಲಕಿಯನ್ನು ಅಪಹರಿಸಿದ ವ್ಯಕ್ತಿ

ಹಠಾತ್ ಸಾವಿಗೆ ಕಾರಣವೇನು..? ICMR ಅಧ್ಯಯನದಿಂದ ಬಯಲಾಯ್ತು ಕಾರಣ

ಏರ್‌ಪೋರ್ಟ್‌ನಲ್ಲಿ 3 ಅಧಿಕಾರಿಗಳಿಂದ ಪ್ರಜ್ವಲ್‌ ಬಂಧನ

10.76 ಲಕ್ಷ ಪ್ರಯಾಣಿಕರಿಗೆ ದಂಡ ಹಾಕಿದ BMRCL – ಬರೋಬ್ಬರಿ 5.38 ಕೋಟಿ ಸಂಗ್ರಹ

TAGGED:GokarnaGokarna Beach
Share This Article
Facebook Copy Link Print
Previous Article Satyanarayana Swami ಬೆಳಗಾವಿ : ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ
Next Article Nigeria boat tragedy ನೈಜೀರಿಯಾದಲ್ಲಿ ಬೋಟ್ 27 ಜನ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up