By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸುಳ್ಳು ಸುದ್ದಿ ಹರಡಿದ ಆರೋಪ : 19 ಭಾರತೀಯರು ಸೇರಿ 35 ಜನರ ಬಂಧನಕ್ಕೆ UAE ಆದೇಶ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ವಿದೇಶ-International - ಸುಳ್ಳು ಸುದ್ದಿ ಹರಡಿದ ಆರೋಪ : 19 ಭಾರತೀಯರು ಸೇರಿ 35 ಜನರ ಬಂಧನಕ್ಕೆ UAE ಆದೇಶ

ವಿದೇಶ-InternationalLatest

ಸುಳ್ಳು ಸುದ್ದಿ ಹರಡಿದ ಆರೋಪ : 19 ಭಾರತೀಯರು ಸೇರಿ 35 ಜನರ ಬಂಧನಕ್ಕೆ UAE ಆದೇಶ

UAE orders arrest of 35 people, including 19 Indians, over AI-generated war videos

Published March 16, 2026
Share
1 Min Read
sgdgdgdg sgdgdgdg sgdgdgdg
SHARE

ದುಬೈ: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಹಾಗೂ ದಾರಿ ತಪ್ಪಿಸುವ ಮಾಹಿತಿಯನ್ನು ಹರಡಿದ ಆರೋಪದಲ್ಲಿ 19 ಭಾರತೀಯರು ಸೇರಿದಂತೆ ಒಟ್ಟು 35 ಮಂದಿಯನ್ನು ಬಂಧಿಸಲು United Arab Emirates (ಯುಎಇ) ಅಧಿಕಾರಿಗಳು ಆದೇಶ ನೀಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಕೃತಕ ಬುದ್ಧಿಮತ್ತೆ (AI) ಬಳಸಿ ತಯಾರಿಸಿದ ವಿಡಿಯೋಗಳು ಹಾಗೂ ತಪ್ಪು ಮಾಹಿತಿಯನ್ನು ಹಂಚಿಕೊಂಡ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಬಂಧಿತರ ವಿರುದ್ಧ ತ್ವರಿತ ವಿಚಾರಣೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಯುಎಇ ಅಧಿಕೃತ ಸುದ್ದಿಸಂಸ್ಥೆ Emirates News Agency (ವಾಮ್) ವರದಿ ಮಾಡಿದೆ.

ಈ ಕುರಿತು ಮಾಹಿತಿ ನೀಡಿದ ಯುಎಇ ಅಟಾರ್ನಿ ಜನರಲ್ Hamad Saif Al Shamsi ಅವರು, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಉದ್ದೇಶದಿಂದ ಸುಳ್ಳು ಮಾಹಿತಿ ಹಾಗೂ AI ಆಧಾರಿತ ಕೃತಕ ವಿಷಯಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಡುವವರ ವಿರುದ್ಧ ಡಿಜಿಟಲ್ ವೇದಿಕೆಗಳ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ ಹತ್ತು ಮಂದಿಯ ವಿರುದ್ಧ ಪ್ರಾಸಿಕ್ಯೂಷನ್ ವಿಚಾರಣೆ ಆರಂಭಿಸಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸುಳ್ಳು ಸುದ್ದಿ ಹರಡುವುದು ಯುಎಇ ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದ್ದು, ಕನಿಷ್ಠ ಒಂದು ವರ್ಷದ ಜೈಲು ಶಿಕ್ಷೆ ಹಾಗೂ ಕನಿಷ್ಠ 1,00,000 ದಿರ್ಹಮ್ ದಂಡ ವಿಧಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

You Might Also Like

BREAKING : ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ

ಮತ್ತೆ ಅದೇ ಮೆಡಿಕಲ್‌ ಟೆಸ್ಟ್‌ ಮಾಡಿಸಲು ಹೇಳುತ್ತಾರೆ- ಜಡ್ಜ್‌ ಮುಂದೆ ಪ್ರಜ್ವಲ್‌ ಅಳಲು

ರಾಜ್ಯಕ್ಕೆ ಬಂದ ಧರ್ಮಗುರು ದಲೈ ಲಾಮಾ, ಒಂದು ತಿಂಗಳು ಬೈಲಕುಪ್ಪೆಯಲ್ಲೇ ವಾಸ್ತವ್ಯ

ಮಂಡ್ಯದಲ್ಲಿ ಪೊಲೀಸರ 40 ಗಸ್ತು ದ್ವಿಚಕ್ರ ವಾಹನಗಳಿಗೆ ಚಾಲನೆ

Bengaluru : ಲಿಫ್ಟ್ ಒಳಗೆ ನಾಯಿಮರಿಯನ್ನು ಕ್ರೂರವಾಗಿ ಕೊಂದ ಮನೆಕೆಲಸದಾಕೆ, ವಿಡಿಯೋ ವೈರಲ್

TAGGED:AI-generated War VideoUAE
Share This Article
Facebook Copy Link Print
Previous Article sdgdgd sdgdgd sdgdgd ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್‌ ಡ್ರೋನ್ ದಾಳಿ : ಬೆಂಗಳೂರಿನಿಂದ ಹೊರಟ ಎಮಿರೇಟ್ಸ್ ವಿಮಾನ ವಾಪಸ್
Next Article UT Khadar UT Khadar UT Khadar ಶಾಸಕರ ಪ್ರಶ್ನೆಗೆ ಸಮರ್ಪಕ ಉತ್ತರ ಕೊಡದ ಸಚಿವರು : ಸಿಟ್ಟಿಗೆದ್ದು ಪೀಠದಿಂದಲೇ ಎದ್ದು ಹೋದ ಸ್ಪೀಕರ್ ಖಾದರ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up