‘ಯುಐ’ ಸೌಂಡ್ ಝಲಕ್ ಕೊಟ್ಟ ಉಪ್ಪಿ

ರಿಯಲ್ ಸ್ಟಾರ್ ಉಪೇಂದ್ರ ನಟನೆ ಹಾಗೂ ನಿರ್ದೇಶನದ ‘ಯುಐ’ (UI) ಚಿತ್ರ ಆರಂಭದಿಂದಲೂ ಕುತೂಹಲ ಹುಟ್ಟಿಸಿರುವ ಚಿತ್ರ. ಇತ್ತೀಚೆಗೆ ಈ ಚಿತ್ರದ ಮ್ಯೂಸಿಕಲ್ ಜರ್ನಿಯ ಮೊದಲ ಝಲಕ್ ‘ಸೌಂಡ್ ಆಫ್ ಯುಐ’ ಬಿಡುಗಡೆಯಾಗಿದೆ. 1 ನಿಮಿಷ 24 ಸೆಕೆಂಡ್ ಗಳ ಈ ಮ್ಯೂಸಿಕ್ ಝಲಕ್ ನಲ್ಲಿ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಮೋಡಿ ಮಾಡಿದ್ದಾರೆ. ನವೀನ್ ಮನೋಹರ್ ಅವರ ಸಹ ನಿರ್ಮಾಣ ಹಾಗೂ ತುಳಸಿರಾಮ ನಾಯ್ಡು(ಲಹರಿ ವೇಲು), ಜಿ.ರಮೇಶ್, ಜಿ.ಆನಂದ್, ಚಂದ್ರು ಮನೋಹರನ್ ಹಾಗೂ ನಾಗೇಂದ್ರ ಅವರು … Continue reading ‘ಯುಐ’ ಸೌಂಡ್ ಝಲಕ್ ಕೊಟ್ಟ ಉಪ್ಪಿ