By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: UK General Elections 2024: ರಿಷಿ ಸುನಕ್‌ಗೆ ಸೋಲು ಸಾಧ್ಯತೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - UK General Elections 2024: ರಿಷಿ ಸುನಕ್‌ಗೆ ಸೋಲು ಸಾಧ್ಯತೆ

Latestವಿದೇಶ-International

UK General Elections 2024: ರಿಷಿ ಸುನಕ್‌ಗೆ ಸೋಲು ಸಾಧ್ಯತೆ

Published July 5, 2024
Share
1 Min Read
rishi sunak rishi sunak rishi sunak
SHARE

ಲಂಡನ್‌: ಬ್ರಿಟನ್‌ ಸಂಸತ್ತಿಗೆ ನಡೆಯುತ್ತಿರುವ ಚುನಾವಣೆಯಲ್ಲಿ (UK General Elections) ವಿರೋಧ ಪಕ್ಷವಾದ ಲೇಬರ್‌ ಪಾರ್ಟಿಗೆ (Labour Party) ಭರ್ಜರಿ ಜಯ ಸಿಗುವ ಆರಂಭಿಕ ಲಕ್ಷಣಗಳು ಕಾಣಿಸುತ್ತಿದ್ದು, ಪ್ರಧಾನಿ ರಿಷಿ ಸುನಕ್‌ (Rishi Sunak) ಅವರ ಕನ್ಸರ್ವೇಟಿವ್‌ ಪಕ್ಷಕ್ಕೆ (Conservative Party)ಹೀನಾಯ ಸೋಲಾಗುವ ಸಾಧ್ಯತೆಯಿದೆ.

ಗುರುವಾರ ಸಂಸತ್ತಿನ 650 ಸ್ಥಾನಗಳಿಗೆ ಮತಪತ್ರಗಳ ಮೂಲಕ ಚುನಾವಣೆ ನಡೆದಿದೆ. ಈಗಾಗಲೇ ಮತ ಎಣಿಕೆ ಆರಂಭವಾಗಿದ್ದು, ಇಂದು ಸಂಜೆಯ ವೇಳೆಗೆ ಫಲಿತಾಂಶ ಪ್ರಕಟವಾಗಲಿದ್ದು ಚುನಾವಣಾ ಸಮೀಕ್ಷೆಗಳು 13 ವರ್ಷಗಳಿಂದ ಅಧಿಕಾರದಲ್ಲಿರುವ ಕನ್ಸರ್ವೇಟಿವ್‌ ಪಕ್ಷಕ್ಕೆ ಹೀನಾಯ ಸೋಲಾಗಬಹುದು ಎಂದು ಭವಿಷ್ಯ ನುಡಿದೆ. ಇದನ್ನೂ ಓದಿ: ಹಾಲು ಉತ್ಪಾದಕರಿಗೆ 2 ರೂ. ಕಡಿತಗೊಳಿಸಿ ಕೋಚಿಮುಲ್‌ ರೈತರಿಗೆ ಶಾಕ್‌

ಮತ ಎಣಿಕೆ ಟ್ರೆಂಡ್‌ ಪ್ರಕಾರ 14 ವರ್ಷಗಳ ಬಳಿಕ ಭರ್ಜರಿ ಜಯದೊಂದಿಗೆ ಲೇಬರ್ ಪಾರ್ಟಿ ಅಧಿಕಾರಕ್ಕೆ ಮರಳುವ ಸಾಧ್ಯತೆಯಿದೆ. ಕೀರ್ ಸ್ಟಾರ್ಮರ್ ನೇತೃತ್ವದ ಲೇಬರ್ ಪಕ್ಷವು ಪ್ರಸ್ತುತ 60 ಸ್ಥಾನಗಳಲ್ಲಿ ಮುಂದಿದೆ, ಆದರೆ ರಿಷಿ ಸುನಕ್ ಅವರ ಪಕ್ಷವು ಕೇವಲ 4 ಸ್ಥಾನಗಳನ್ನು ಗೆದ್ದಿದೆ. 650 ಸದಸ್ಯರ ಹೌಸ್ ಆಫ್ ಕಾಮನ್ಸ್‌ನಲ್ಲಿ ಬಹುಮತಕ್ಕೆ 326 ಸ್ಥಾನಗಳನ್ನು ಗೆಲ್ಲುವ ಅಗತ್ಯವಿದೆ.

ಚುನಾವಣೋತ್ತರ ಸಮೀಕ್ಷೆಗಳು ಲೇಬರ್‌ ಪಕ್ಷ 410 ಸ್ಥಾನಗಳನ್ನು ಗೆಲ್ಲಬಹುದು ಎಂದು ಭವಿಷ್ಯ ನುಡಿದಿವೆ. ಇನ್ನೂ ಆರು ತಿಂಗಳು ಅಧಿಕಾರವಧಿ ಇದ್ದರೂ ಅವಧಿಪೂರ್ವ ಚುನಾವಣೆಗೆ ಹೋಗುವ ಮೂಲಕ ರಿಷಿ ಸುನಕ್ ಅಚ್ಚರಿ ನಿರ್ಧಾರ ಕೈಗೊಂಡಿದ್ದರು. ಇದನ್ನೂ ಓದಿ: ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೋರೆನ್ ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ

You Might Also Like

ಲಾಲ್‌ಬಾಗ್‌ ಫ್ಲವರ್ ಶೋಗೆ ಕ್ಷಣಗಣನೆ

BIhar : ಕದ್ದು ಮುಚ್ಚಿ 2ನೇ ಮದುವೆಯಾದ ಮಗನನ್ನು ಪಕ್ಷದಿಂದ ಉಚ್ಛಾಟಿಸಿದ ಲಾಲು ಪ್ರಸಾದ್

ಆಟೋ,ಕ್ಯಾಬ್ ಚಾಲಕರಿಂದ ಸಾರಿಗೆ ಇಲಾಖೆ ಮುಖ್ಯ ಕಚೇರಿ ಮುತ್ತಿಗೆ

ಬೆಂಗಳೂರಿನಲ್ಲಿ ಡೆಂಘಿ ಪ್ರಕರಣ ಹೆಚ್ಚಳ- ಬಿಬಿಎಂಪಿ ಕೇಂದ್ರ ಕಛೇರಿಯಲ್ಲಿ ಹೈ ವೋಲ್ಟೇಜ್ ಮೀಟಿಂಗ್

ಮೂವರು SSLC ವಿದ್ಯಾರ್ಥಿಗಳು ತುಂಗಾ ನದಿಯ ನೀರುಪಾಲು

TAGGED:#Election#Labour Party#Rishi Sunak#UK General Elections#ಚುನಾವಣೆ#ಬ್ರಿಟನ್‌ ಚುನಾವಣೆ#ರಿಷಿ ಸುನಕ್#ಲೇಬರ್‌ ಪಾರ್ಟಿ
Share This Article
Facebook Copy Link Print
Previous Article 1 kochimul 1 kochimul 1 kochimul ಹಾಲು ಉತ್ಪಾದಕರಿಗೆ 2 ರೂ. ಕಡಿತಗೊಳಿಸಿ ಕೋಚಿಮುಲ್‌ ರೈತರಿಗೆ ಶಾಕ್‌
Next Article techie suicide.jpg bglore techie suicide.jpg bglore techie suicide.jpg bglore ವರದಕ್ಷಿಣೆ ಕಿರುಕುಳಕ್ಕೆ ನವವಿವಾಹಿತೆ ಟೆಕ್ಕಿ ಆತ್ಮಹತ್ಯೆಗೆ ಶರಣು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up