By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಾಜ್ಯದಲ್ಲಿ ಮತ್ತೊಂದು ಸಿನಿಮೀಯ ಶೈಲಿ ದರೋಡೆ, ಮಂಗಳೂರಿನ ಉಳ್ಳಾಲದಲ್ಲಿ ಬ್ಯಾಂಕ್ ರಾಬರಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ರಾಜ್ಯದಲ್ಲಿ ಮತ್ತೊಂದು ಸಿನಿಮೀಯ ಶೈಲಿ ದರೋಡೆ, ಮಂಗಳೂರಿನ ಉಳ್ಳಾಲದಲ್ಲಿ ಬ್ಯಾಂಕ್ ರಾಬರಿ

CrimeLatestMain PostTop Storiesದಕ್ಷಿಣ ಕನ್ನಡ-Dakshina Kannadaರಾಜ್ಯ-Karnataka

ರಾಜ್ಯದಲ್ಲಿ ಮತ್ತೊಂದು ಸಿನಿಮೀಯ ಶೈಲಿ ದರೋಡೆ, ಮಂಗಳೂರಿನ ಉಳ್ಳಾಲದಲ್ಲಿ ಬ್ಯಾಂಕ್ ರಾಬರಿ

Ullala Kotekar Bank Robbery in Mangaluru

Published January 17, 2025
Share
1 Min Read
Mangaluru Ullala Bank Robbery
SHARE

ಮಂಗಳೂರು, ಜ.17: ಬೀದರ್ ಎಟಿಎಂ ದರೋಡೆ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಉಳ್ಳಾಲದಲ್ಲೂ ಹಾಡಹಗಲೇ ಬ್ಯಾಂಕ್ ದರೋಡೆ ಮಾಡಲಾಗಿದೆ. ಉಳ್ಳಾಲ ತಾಲೂಕಿನ ಕೆಸಿ ರೋಡ್​​ನ ಕೋಟೆಕಾರು ಬ್ಯಾಂಕ್​ಗೆ ನುಗ್ಗಿದ ಐವರು ಮುಸುಕುಧಾರಿಗಳು ಬಂದೂಕಿನಿಂದ ಬ್ಯಾಂಕ್ ಸಿಬ್ಬಂದಿ, ಅಧಿಕಾರಿಗಳನ್ನು ಬೆದರಿಸಿ ಚಿನ್ನಾಭರಣ, ನಗದು ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಫಿಯೇಟ್ ಕಾರಿನಲ್ಲಿ ಬಂದ ತಂಡ ಬಂದೂಕು ತೋರಿಸಿ ದರೋಡೆ ನಡೆಸಿದೆ.

ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲೂಕಿನ ಕೋಟೆಕಾರು ಬ್ಯಾಂಕ್‌ನಲ್ಲಿ ಈ ದರೋಡೆ ನಡೆದಿದೆ. ಹಾಡಹಗಲೇ 5 ಮಂದಿ ಆಗಂತುಕರು ಬ್ಯಾಂಕ್‌ಗೆ ನುಗ್ಗಿದ್ದಾರೆ. ಸಿನಿಮೀಯ ಶೈಲಿಯಲ್ಲಿ ಮಾರಕಾಸ್ತ್ರಗಳನ್ನು ತೋರಿಸಿ ಚಿನ್ನ ಒಡವೆ, ನಗದುಗಳೆಲ್ಲವನ್ನೂ ಕಳವು ಮಾಡಿದ್ದಾರೆ.

ಕೆ.ಸಿ ರೋಡ್‌ ಕೋಟೆಕಾರು ಬ್ಯಾಂಕ್ ಶಾಖೆಯಿಂದ ಭಾರೀ ದರೋಡೆ ಮಾಡಲಾಗಿದೆ. 5 ಮಂದಿ ಆಗಂತುಕರು ಫಿಯೇಟ್ ಕಾರಿನಲ್ಲಿ ಬಂದಿದ್ದರು. ಮಾರಕಾಸ್ತ್ರ ತೋರಿಸಿ ದರೋಡೆ ನಡೆಸಿದ ತಂಡ ಮಂಗಳೂರಿನ ಕಡೆಗೆ ಪರಾರಿಯಾಗಿದೆ. ಸ್ಥಳಕ್ಕೆ ದೌಡಾಯಿಸಿರುವ ಪೊಲೀಸ್‌ ತಂಡ ಆಗಂತುಕರಿಗಾಗಿ ಬಲೆ ಬೀಸಿದ್ದಾರೆ.

ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದ ಕಾರಣ ಹೆಚ್ಚಿನ ಪೊಲೀಸರು ಅದರ ಭದ್ರತೆಗೆ ತೆರಳಿದ್ದರು. ಇದನ್ನೇ ಟಾರ್ಗೆಟ್ ಮಾಡಿಕೊಂಡು ದರೋಡೆಗೆ ಸಂಚು ರೂಪಿಸಿದ್ದ ಶಂಕೆ ವ್ಯಕ್ತವಾಗಿದೆ. ಇತ್ತೀಚಿನ ಮಾಹಿತಿ ಪ್ರಕಾರ ನಾಗದೆಯೂ, ಚಿನ್ನಾಭರಣ ಸೇರಿದಂತೆ ಸುಮಾರು 12 ಲಕ್ಷ ರೂ.ಗಳನ್ನು ದರೋಡೆಕೋರರು ದೋಚಿದ್ದಾರೆ ಎನ್ನಲಾಗುತ್ತಿದೆ. ಈ ಕುರಿತು ಇನ್ನಷ್ಟೇ ಮಾಹಿತಿಗಳು ಲಭ್ಯವಾಗಬೇಕು.

ಖಾದರ್ ಪ್ರತಿಕ್ರಿಯೆ :
ಬ್ಯಾಂಕ್​ ದರೋಡೆ ವಿಚಾರವಾಗಿ ಮಂಗಳೂರಿನಲ್ಲಿ ವಿಧಾನಸಭಾ ಸ್ಪೀಕರ್​ ಯುಟಿ ಖಾದರ್ ಪ್ರತಿಕ್ರಿಯಿಸಿದ್ದು, ಕೆಸಿ ರೋಡ್​​ನ ಕೋಟೆಕಾರು ಬ್ಯಾಂಕ್​​ನಲ್ಲಿ ಚಿನ್ನಾಭರಣ, ನಗದು ದರೋಡೆಯಾಗಿದೆ. ತಲ್ವಾರ್​, ಗನ್​ನಿಂದ ಬೆದರಿಸಿ ಬ್ಯಾಂಕ್​ ದರೋಡೆ ಮಾಡಿದ ಮಾಹಿತಿ ದೊರೆತಿದೆ. ಜನಸಂದಣಿ ಕಡಿಮೆ ಇರುವ ಸಮಯದಲ್ಲೇ ದರೋಡೆ ನಡೆಸಿದ್ದಾರೆ. ಆರೋಪಿಗಳ ಬಂಧಿಸಲು ವಿಶೇಷ ತಂಡ ರಚನೆ ಮಾಡಲು ಸೂಚನೆ ನೀಡಲಾಗಿದೆ ಎಂದಿದ್ದಾರೆ. ಜಿಲ್ಲಾಡಳಿತದಿಂದ ಪೊಲೀಸರಿಗೆ ಸಂಪೂರ್ಣ ಸಹಕಾರ ಕೊಡುತ್ತೇವೆ. ಪೊಲೀಸರು ಆದಷ್ಟು ಬೇಗ ಆರೋಪಿಗಳನ್ನು ಬಂಧಿಸುವ ವಿಶ್ವಾಸವಿದೆ ಎಂದು ಖಾದರ್ ಹೇಳಿದ್ದಾರೆ.

You Might Also Like

TOP STORY : ಲೋಕಸಭೆಯಲ್ಲಿ ಸುದೀರ್ಘ ಚರ್ಚೆ ಬಳಿಕ ವಕ್ಫ್​ ತಿದ್ದುಪಡಿ ಮಸೂದೆ ಅಂಗೀಕಾರ

ಕಾಶ್ಮೀರದ ಅವಂತಿಪೋರಾದಲ್ಲಿ ಜೆಇಎಂ ಅಡಗುತಾಣ ನಾಶಪಡಿಸಿದ ಸೇನೆ

ಮಹತ್ವಾಕಾಂಕ್ಷೆಯ ಎತ್ತನಹೊಳೆ ಯೋಜನೆಯ ಮೊದಲ ಹಂತಕ್ಕೆ ಸಿಎಂ ಚಾಲನೆ

ಆಸ್ತಿಯ ವಿಚಾರಕ್ಕೆ ತಮ್ಮನ ಮೇಲೆ ಟ್ರಾಕ್ಟರ್ ಹರಿಸಿ ಕೊಂದ ಅಣ್ಣ

ದೆಹಲಿ ಏರ್​ಪೋರ್ಟ್​ನಲ್ಲಿ ಚಂದ್ರಬಾಬು ನಾಯ್ಡು, ಸ್ಟಾಲಿನ್ ಭೇಟಿ

TAGGED:Bank RobberyKotekar BankMangaluruUllala
Share This Article
Facebook Copy Link Print
Previous Article CT Ravi And Lakshmi Hebbalkar ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಿ.ಟಿ.ರವಿ ಅವಾಚ್ಯ ಪದಬಳಕೆ ಮಾಡಿದ್ದು ನಿಜ : ಫೋರೆನ್ಸಿಕ್ ರಿಪೋರ್ಟ್
Next Article Kunigal Horticulture Department faces cleanliness ಕುಣಿಗಲ್ ತೋಟಗಾರಿಕೆ ಇಲಾಖೆ ಮುಂದೆ ಸ್ವಚ್ಛತೆ ಮರೀಚಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up