By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮುದಗಲ್ ಬಳಿ ಎಗ್ಗು-ಸಿಗ್ಗಿಲ್ಲದೆ ಜೂಜಾಟ; ಪೊಲೀಸರ ಮೌನಕ್ಕೆ ಸ್ಥಳೀಯರ ಆಕ್ರೋಶ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ರಾಯಚೂರು - Raichur > ಮುದಗಲ್ ಬಳಿ ಎಗ್ಗು-ಸಿಗ್ಗಿಲ್ಲದೆ ಜೂಜಾಟ; ಪೊಲೀಸರ ಮೌನಕ್ಕೆ ಸ್ಥಳೀಯರ ಆಕ್ರೋಶ
ರಾಜ್ಯ-Karnatakaರಾಯಚೂರು - Raichur

ಮುದಗಲ್ ಬಳಿ ಎಗ್ಗು-ಸಿಗ್ಗಿಲ್ಲದೆ ಜೂಜಾಟ; ಪೊಲೀಸರ ಮೌನಕ್ಕೆ ಸ್ಥಳೀಯರ ಆಕ್ರೋಶ

Unbridled gambling near Mudgal; Locals outraged by police silence

Published March 8, 2026
Share
1 Min Read
Mudagal Mudagal Mudagal
SHARE

ರಾಯಚೂರು, ಮಾ. 8: ಜಿಲ್ಲೆಯ ಲಿಂಗಸೂಗೂರು ತಾಲ್ಲೂಕಿನ ಮುದಗಲ್ ಭಾಗದ ಛತ್ತರ್ ಸಮೀಪ ಎಗ್ಗು-ಸಿಗ್ಗಿಲ್ಲದೆ ಜೂಜಾಟ ನಡೆಯುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಜೂಜಾಟಕ್ಕೆ ಬ್ರೇಕ್ ಹಾಕಬೇಕಾದ ಪೊಲೀಸ್ ಇಲಾಖೆ ಮೌನ ವಹಿಸಿರುವುದಾಗಿ ಸ್ಥಳೀಯರು ಆರೋಪಿಸುತ್ತಿದ್ದಾರೆ.

ಗ್ರಾಮದ ಹೊರವಲಯದಲ್ಲಿ ಭಯ-ಹೆದರಿಕೆ ಇಲ್ಲದೆ ಜೂಜುಕೋರರು ಅಡ್ಡಾ ಹಾಕಿ ಇಸ್ಪೀಟ್ ಆಟದಲ್ಲಿ ನಿರತರಾಗಿರುವ ದೃಶ್ಯಗಳಿರುವ ವಿಡಿಯೋ ಫೆಬ್ರವರಿ 25ರಂದು GPS ಮಾಹಿತಿಯೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಜೂಜಾಟದಿಂದಾಗಿ ಹಲವು ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಿದ್ದು, ಅನೇಕರು ಸಾಲದ ಸುಳಿಗೆ ಸಿಲುಕುತ್ತಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಇಂತಹ ಅಕ್ರಮ ಚಟುವಟಿಕೆಗಳಿಗೆ ತಕ್ಷಣ ಬ್ರೇಕ್ ಹಾಕಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಪೊಲೀಸ್ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

ಇದೀಗ ವೈರಲ್ ಆಗಿರುವ ವಿಡಿಯೋ ಹಿನ್ನೆಲೆ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳುತ್ತದೆಯೇ ಎಂಬುದನ್ನು ಕಾದು ನೋಡಬೇಕಾಗಿದೆ.

You Might Also Like

ಪ್ರಧಾನಿಯನ್ನು ಭೇಟಿಯಾದ ಹೆಚ್‌ಡಿಡಿ, ಹೆಚ್‌ಡಿಕೆ

ಬಿತ್ತನೆ ಬೀಜದ ಬೆಲೆ ಏರಿಕೆ – ಕೃಷಿ ಸಚಿವರ ವಿರುದ್ಧ ಜೆಡಿಎಸ್ ಆಕ್ರೋಶ

ಗನ್ ಹಿಡಿದು ಡಾನ್ಸ್ ಮಾಡಿದ ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್‌ಐಆರ್

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿಯಾದ ಸಿಎಂ ಸಿದ್ದರಾಮಯ್ಯ

ತಿಪಟೂರು : ರಾತ್ರಿ ವೇಳೆ ಬಸ್ ನಿಲುಗಡೆ ಇಲ್ಲದೆ ರ ಪ್ರಯಾಣಿಕರ ಪರದಾಟ

TAGGED:Raichur
Share This Article
Facebook Copy Link Print
Previous Article Ballary Ballary Ballary ಬಳ್ಳಾರಿ ವಸತಿ ಶಾಲೆಯಲ್ಲಿ ಬಾಲಕನ ಅಟ್ಟಹಾಸ : ಓರ್ವ ವಿದ್ಯಾರ್ಥಿ ಸಾವು, ಹಲವರಿಗೆ ಗಾಯ
Next Article NTR NTR NTR ಬೆಂಗಳೂರಲ್ಲಿ ನಟ Jr. NTR ನೋಡಲು ಮುಗಿಬಿದ್ದ ಅಭಿಮಾನಿಗಳು, ಲಾಠಿಚಾರ್ಜ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Car Fire Car Fire Car Fire
ಚಿಕ್ಕಬಳ್ಳಾಪುರ : ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು, ವ್ಯಕ್ತಿ ಸಜೀವ ದಹನ
ಚಿಕ್ಕಬಳ್ಳಾಪುರ-Chikkaballapura
March 9, 2026
Stock Market Crash
ಮಧ್ಯಪ್ರಾಚ್ಯ ಯುದ್ಧ : ಭಾರತದ ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ
ರಾಷ್ಟ್ರೀಯ-National
March 9, 2026
x x x
ಪ್ರಿಯಾಂಕ್ ಖರ್ಗೆ ಭವಿಷ್ಯದ ನಾಯಕ : ಡಿಸಿಎಂ ಡಿ.ಕೆ. ಶಿವಕುಮಾರ್
ರಾಜಕೀಯ | Politics
March 9, 2026
T20 T20 T20
ಟೀಮ್ ಇಂಡಿಯಾಗೆ 3ನೇ ಬಾರಿಗೆ ಟಿ20 ವಿಶ್ವಕಪ್‌ ಕಿರೀಟ
ಕ್ರೀಡೆ-Sports
March 9, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up