By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 2026ರ ಕೇಂದ್ರ ಬಜೆಟ್ : ಯಾವುದು ಅಗ್ಗ, ಯಾವುದು ದುಬಾರಿ.. ?
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - 2026ರ ಕೇಂದ್ರ ಬಜೆಟ್ : ಯಾವುದು ಅಗ್ಗ, ಯಾವುದು ದುಬಾರಿ.. ?

ರಾಷ್ಟ್ರೀಯ-NationalLatest

2026ರ ಕೇಂದ್ರ ಬಜೆಟ್ : ಯಾವುದು ಅಗ್ಗ, ಯಾವುದು ದುಬಾರಿ.. ?

Union Budget 2026 : Which is cheaper, which is expensive..?

Published February 1, 2026
Share
3 Min Read
Nirmala Seetaram budget Nirmala Seetaram budget Nirmala Seetaram budget
SHARE

ನವದೆಹಲಿ, ಫೆ.1: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026ರ ಕೇಂದ್ರ ಬಜೆಟ್ ಅನ್ನು ಇಂದು ಮಂಡಿಸಿದ್ದು, ವಿವಿಧ ವಲಯಗಳ ಬೆಲೆಗಳ ಮೇಲೆ ಪ್ರಭಾವ ಬೀರುವ ಮಹತ್ವದ ಹಣಕಾಸು ನಿರ್ಣಯಗಳನ್ನು ಪ್ರಕಟಿಸಿದ್ದಾರೆ. ತೆರಿಗೆ ಬದಲಾವಣೆಗಳು, ಕಸ್ಟಮ್ಸ್ ಡ್ಯೂಟಿ ತಿದ್ದುಪಡಿ ಹಾಗೂ ವಲಯವಾರು ಅನುದಾನಗಳ ಮೂಲಕ ಸಾಮಾನ್ಯ ಜನರಿಂದ ಕೈಗಾರಿಕೆಗಳವರೆಗೆ ವ್ಯಾಪಕ ಪರಿಣಾಮ ಬೀರುವ ನಿರೀಕ್ಷೆಯಿದೆ.

ಬಜೆಟ್ ಘೋಷಣೆಗಳ ನಂತರ ದೇಶದಾದ್ಯಂತ ಯಾವ ವಸ್ತುಗಳು ಅಗ್ಗವಾಗಲಿವೆ? ಯಾವವು ದುಬಾರಿಯಾಗಲಿವೆ? ಎಂಬುದರ ಬಗ್ಗೆ ಜನರ ಕುತೂಹಲ ಹೆಚ್ಚಾಗಿದೆ.

ಅಗ್ಗವಾಗುವ ಸಾಧ್ಯತೆಯಿರುವ ವಸ್ತುಗಳು
ಭಾರತದಲ್ಲಿ ತಯಾರಿಸಿದ ಸ್ಮಾರ್ಟ್‌ಫೋನ್‌ಗಳು ಮತ್ತು ಟಿವಿಗಳು
ಇಲೆಕ್ಟ್ರಿಕ್ ವಾಹನಗಳು (EVs)
ಕ್ಯಾನ್ಸರ್ ಔಷಧಿಗಳು ಹಾಗೂ ವೈದ್ಯಕೀಯ ಉಪಕರಣಗಳು
17 ಕ್ಯಾನ್ಸರ್ ಔಷಧಿಗಳು ಮತ್ತು 7 ಅಪರೂಪದ ರೋಗಗಳ ಔಷಧಿಗಳಿಗೆ ತೆರಿಗೆ ವಿನಾಯಿತಿ
ಗೃಹ ಸಾಲದ ಬಡ್ಡಿ (ತೆರಿಗೆ ರಿಯಾಯಿತಿ ಮೂಲಕ)
ಮೈಕ್ರೋವೇವ್ ಒವನ್‌ಗಳು, ವಿಮಾನ ಭಾಗಗಳು
ವಿದೇಶಿ ಪ್ರವಾಸ ಪ್ಯಾಕೇಜುಗಳು
ಓವರ್‌ಸೀಸ್ ಟೂರ್ ಪ್ಯಾಕೇಜ್‌ಗಳ ಮೇಲೆ TCS ದರ ಕಡಿತ

ದುಬಾರಿಯಾಗುವ ಸಾಧ್ಯತೆಯಿರುವ ವಸ್ತುಗಳು
ಆಮದು ಮಾಡಿಕೊಳ್ಳುವ ಐಷಾರಾಮಿ ವಾಚುಗಳು ಮತ್ತು ಉಡುಪುಗಳು
ವಿದೇಶದಲ್ಲಿ ತಯಾರಾದ ಕಾರುಗಳು (CBUಗಳು)
ಪ್ರೀಮಿಯಂ ಕಾಸ್ಮೆಟಿಕ್ಸ್ ಮತ್ತು ಪರಿಮಳ ದ್ರವ್ಯಗಳು
ಚಿನ್ನ ಮತ್ತು ಬೆಳ್ಳಿ ಆಭರಣಗಳು
ಐಷಾರಾಮಿ ಮದ್ಯ ಮತ್ತು ಇತರೆ ಲಕ್ಸುರಿ ವಸ್ತುಗಳು

ಮದ್ಯಪ್ರಿಯರಿಗೆ ಶಾಕ್, ವಿದೇಶಯಾತ್ರೆ‌ ಇನ್ಮುಂದೆ ಅಗ್ಗ, AI ಮಿಷನ್ ಕ್ರಾಂತಿ

ದೇಶದಲ್ಲಿ ಏಪ್ರಿಲ್ ನಿಂದ ನೂತನ ಐಟಿ ಕಾಯ್ದೆ ಜಾರಿಗೆ ಬರಲಿದೆ ಎಂದು ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ವಿದೇಶ ಯಾತ್ರೆ ಇನ್ಮುಂದೆ ಅಗ್ಗವಾಗಲಿದೆ. ಐಟಿ ರಿಟರ್ನ್ ಮಾಡಲು ಜುಲೈ 31ರವರೆಗೆ ಅವಕಾಶ. ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಶೇ. 100 ರಷ್ಟು ದಂಡ. ಹಾಗೂ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಮೋಟಾರು ಆಕ್ಸಿಡೆಂಟ್ ಕ್ಲೇಮುಗಳಿಗೆ ತೆರಿಗೆ ಇಲ್ಲ. ಶಿಕ್ಷಣ, ಆರೋಗ್ಯ, ಕ್ಷೇತ್ರದಲ್ಲಿ ಶೇ. 2 ರಷ್ಟು TCS ಕಡಿತ ಮಾಡಲಾಗುವುದು ಎಂದು ಹೇಳಿದ್ದಾರೆ.

ಮಹಾತ್ಮಾ ಗಾಂಧಿ ಗ್ರಾಮ್ ಸ್ವರಾಜ್ಯ ಆರಂಭಿಸಲಾಗುವುದು. ಒನ್ ಪ್ರೊಡಕ್ಟ್ ಒನ್ ಸ್ಟೇಟ್ ಯೋಜನೆ ಆರಂಭಿಸಲಾಗುವುದು, ಆತ್ಮ ನಿರ್ಭರ ಭಾರತಕ್ಕಾಗಿ 2 ಸಾವಿರ ಕೋಟಿ ರೂ. ಮೀಸಲು. ಕ್ರೆಡಿಟ್ ಗ್ಯಾರಂಟಿ ಸಪೋರ್ಟ್ ವ್ಯವಸ್ಥೆ ಜಾರಿ, ಹಣಕಾಸು ಹಂಚಿಕೆಗೆ ಕ್ರೆಡಿಟ್ ಗ್ಯಾರಂಟಿ ವ್ಯವಸ್ಥೆ ಜಾರಿ ಮಾಡಲಾಗುವುದು ಎಂದು ಹೇಳಿದ್ದಾರೆ.

ಮಧ್ಯಮ ಮತ್ತು ಸಣ್ಣ ಉದ್ಯಮಿಗಳಿಗೆ ಕೇಂದ್ರ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಸಾಲದ ನೆರವು ಘೋಷಿಸಲಾಗಿದೆ. ಆತ್ಮ ನಿರ್ಭರ ಭಾರತಕ್ಕಾಗಿ 2 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ಕೇಂದ್ರೀಯ ಔಷಧಿ ನಿಯಂತ್ರಣವನ್ನು ಜಾರಿಗೆ ತರುತ್ತಿದ್ದೇವೆ. ಭಾರತದ ಡಿಜಿಟಲ್ ಪರಿಸರ ವ್ಯವಸ್ಥೆ ಬಲಪಡಿಸಲು ಬಯೋಫಾರ್ಮ್ ಶಕ್ತಿ ಯೋಜನೆ ಘೋಷಿಸಲಾಗಿದೆ. ಕಳೆದ 10 ವರ್ಷಗಳಲ್ಲಿ 25 ಕೋಟಿ ಜನ ಬಡತನದಿಂದ ಮುಕ್ತರಾಗಿದ್ದಾರೆ ಎಂದು ಹೇಳಿದ್ದಾರೆ.

AI ಮಿಷನ್ ಮೂಲಕ ದೇಶದಲ್ಲಿ ದೊಡ್ಡ ಕ್ರಾಂತಿ, ವಿದ್ಯಾರ್ಥಿಗಳು, ರೈತರಿಗೆ ಇದರಿಂದ ಅನುಕೂಲವಾಗಲಿದೆ. ಹೊಸದಾಗಿ 3 ಏಮ್ಸ್ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು. ಮಧುಮೇಹ, ಕ್ಯಾನ್ಸರ್ ಔಷಧಿಗಳ ಬೆಲೆ ಇಳಿಕೆ ಮಾಡಲಾಗುವುದು, ಪ್ರತಿ ಜಿಲ್ಲೆಗಳಲ್ಲೂ ಬಾಲಕಿಯರ ಹಾಸ್ಟೆಲ್ ನಿರ್ಮಾಣ ಎಂದು ಹೇಳಿದ್ದಾರೆ.

ರಕ್ಷಣಾ ವಲಯಕ್ಕೆ ಭಾರಿ ಅನುದಾನ
ಬಜೆಟ್ ಭಾಷಣದಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಕ್ಷಣಾ ವಲಯಕ್ಕೆ ₹7.85 ಲಕ್ಷ ಕೋಟಿ ಅನುದಾನ ಘೋಷಿಸಿದ್ದಾರೆ. ಇದು 2025–26ರಲ್ಲಿ ನೀಡಿದ್ದ ₹6.81 ಲಕ್ಷ ಕೋಟಿಗಿಂತ ಹೆಚ್ಚು. ಈ ಅನುದಾನವು ಸೇನಾ ಸಿದ್ಧತೆ, ಆಧುನೀಕರಣ, ರಕ್ಷಣಾ ಪಿಂಚಣಿ ಹಾಗೂ ಸಿಬ್ಬಂದಿ ಕಲ್ಯಾಣಕ್ಕೆ ಬಳಕೆಯಾಗಲಿದೆ ಎಂದು ಬಜೆಟ್ ದಾಖಲೆಗಳು ತಿಳಿಸಿವೆ.

ಒಟ್ಟಾರೆ ಪರಿಣಾಮ
2026ರ ಬಜೆಟ್‌ನಲ್ಲಿ ಆರೋಗ್ಯ, ತಂತ್ರಜ್ಞಾನ, ಇಲೆಕ್ಟ್ರಿಕ್ ವಾಹನಗಳು ಮತ್ತು ಮಧ್ಯಮ ವರ್ಗಕ್ಕೆ ಅನುಕೂಲಕರ ಕ್ರಮಗಳು ಗಮನ ಸೆಳೆದರೆ, ಐಷಾರಾಮಿ ವಸ್ತುಗಳ ಮೇಲೆ ತೆರಿಗೆ ಹೆಚ್ಚಿಸುವ ಮೂಲಕ ಸರ್ಕಾರ ಹೆಚ್ಚುವರಿ ಆದಾಯ ಸಂಗ್ರಹಕ್ಕೆ ಮುಂದಾಗಿದೆ.

ಬಜೆಟ್‌ನ ಸಂಪೂರ್ಣ ವಿಶ್ಲೇಷಣೆ, ತಜ್ಞರ ಅಭಿಪ್ರಾಯಗಳು ಮತ್ತು ವಲಯವಾರು ಪರಿಣಾಮಗಳಿಗಾಗಿ ದಿನಪೂರ್ತಿ ಅಪ್ಡೇಟ್‌ಗಳನ್ನು ಗಮನಿಸಬಹುದಾಗಿದೆ.

You Might Also Like

ಕರ್ನಾಟಕ ಮಾತ್ರವಲ್ಲ ಇಡೀ ದೇಶದಲ್ಲಿ ಮತಗಳ್ಳತನವಾಗಿದೆ : ರಾಹುಲ್ ಗಾಂಧಿ

ಬೆಂಗಳೂರಲ್ಲಿ ಬೆಂಕಿ.. ಹೊತ್ತಿ ಉರಿದ ಖಾಸಗಿ ಕಟ್ಟಡ: ಲಕ್ಷಂತರ ಮೌಲ್ಯದ ಆಯುರ್ವೇದಿಕ್ ಮೆಡಿಸಿನ್ ಆಗ್ನಿಆಹುತಿ

ಬಘೀರ’ ಚಿತ್ರದಲ್ಲಿ ರುಕ್ಮಿಣಿ ವಸಂತ್ ಪಾತ್ರ ಹೇಗಿದೆ?

ಡಿಕೆಶಿ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಅತಿ ವೇಗದ ಟೆಸ್ಟ್ ಅರ್ಧಶತಕ ಬಾರಿಸಿ ಬೆನ್ ಸ್ಟೋಕ್ಸ್ ದಾಖಲೆ

TAGGED:Nirmala SitharamanUnion Budget 202Union Budget 2026
Share This Article
Facebook Copy Link Print
Previous Article Nirmala Sitharaman ನಾಳೆ ಬಹು ನಿರೀಕ್ಷಿತ ಕೇಂದ್ರ ಬಜೆಟ್, ಹೊಸ ದಾಖಲೆ ಬರೆಯಲಿದ್ದಾರೆ ನಿರ್ಮಲಾ ಸೀತಾರಾಮನ್‌
Next Article Nirmala Budget Nirmala Budget Nirmala Budget ಬಜೆಟ್‌ನಲ್ಲಿ ಆದಾಯ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇಲ್ಲ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up