By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸೇಲಂ ಉಕ್ಕು ಕಾರ್ಖಾನೆಗೆ ಭೇಟಿ ನೀಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಷ್ಟ್ರೀಯ-National > ಸೇಲಂ ಉಕ್ಕು ಕಾರ್ಖಾನೆಗೆ ಭೇಟಿ ನೀಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
BlogLatestTop Storiesರಾಷ್ಟ್ರೀಯ-National

ಸೇಲಂ ಉಕ್ಕು ಕಾರ್ಖಾನೆಗೆ ಭೇಟಿ ನೀಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Union Minister HD Kumaraswamy visited Salem Steel Factory

Published September 30, 2024
Share
1 Min Read
Kumaraswamy
SHARE

ಸೇಲಂ : ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಉಕ್ಕು ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇಲ್ಲಿನ ಉಕ್ಕು ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈಗಾಗಲೇ ಭದ್ರಾವತಿಯ ಸರ್ ಎಂ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ, ವೈಝಾಗ್ ಉಕ್ಕು ಕಾರ್ಖಾನೆ, ಛತ್ತೀಸಗಢದ ನಗರ್ ನಾರ್ ನಲ್ಲಿರುವ ಎನ್ ಎಂಡಿಸಿ ಉಕ್ಕು ಕಾರ್ಖಾನೆ, ಬಿಲಾಯ್ ಉಕ್ಕು ಕಾರ್ಖಾನೆಗೆ ಭೇಟಿ ಕೊಟ್ಟಿದ್ದರ ಭಾಗವಾಗಿ ಕೇಂದ್ರ ಸಚಿವರು ಸೋಮವಾರ ಸೇಲಂ ಉಕ್ಕು ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಭಾರತೀಯ ಉಕ್ಕು ಪ್ರಾಧಿಕಾರದ ಅಧ್ಯಕ್ಷ ಅಮರೆಂದು ಪ್ರಕಾಶ್ ಸೇರಿದಂತೆ ಉಕ್ಕು ಸಚಿವಾಲಯದ ಉನ್ನತ ಅಧಿಕಾರಿಗಳ ಜತೆ ಉಕ್ಕು ಸ್ಥಾವರದ ಭೇಟಿಗೆ ಬಂದ ಸಚಿವರಿಗೆ ಕಾರ್ಖಾನೆಯ ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ ಸುರೇಶ್ ಚಂದ್ರ ಪಾಂಡೆ ಅವರು ಕಾರ್ಖಾನೆಯ ಕಾರ್ಯ ಚಟುವಟಿಕೆ, ಉಕ್ಕು ಉತ್ಪಾದನೆ ಇನ್ನಿತರೆ ವಿಷಯಗಳ ಬಗ್ಗೆ ಮಾಹಿತಿ ನೀಡಿದರು.

ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ,ಇಸಿಐಆರ್ ದಾಖಲಿಸಿದ ಇಡಿ

ಸೇಲಂ ಕಾರ್ಖಾನೆಯು ಸ್ಟೇನ್ಲೆಸ್ ಸ್ಟೀಲ್ ರೋಲ್ ಗಳನ್ನು ತಯಾರು ಮಾಡುವುದರಲ್ಲಿ ಪ್ರಖ್ಯಾತಿ ಆಗಿದ್ದು, ಈ ಸಂದರ್ಭದಲ್ಲಿ ಸಚಿವರು ರೋಲ್ ಗಳ ತಯಾರಿಕೆ ಪ್ರಕ್ರಿಯೆಯನ್ನು ಖುದ್ದು ವೀಕ್ಷಿಸಿದರು. ಅಲ್ಲದೆ; ನಟ್ಟು ಬೋಲ್ಟ್, ನಾಣ್ಯಗಳನ್ನು ತಯಾರಿಸುವ ವಿಭಾಗಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಅಧಿಕಾರಿಗಳ ಜತೆ ಸಮಾಲೋಚನೆ
ಕಾರ್ಖಾನೆಯ ವೀಕ್ಷಣೆ ನಂತರ ಕೇಂದ್ರ ಸಚಿವರು ಉನ್ನತ ಅಧಿಕಾರಿಗಳ ಜತೆ ಸಭೆ ನಡೆಸಿದರು. ಪ್ರಾತ್ಯಕ್ಷಿಕೆಯ ಮೂಲಕ ಇಡೀ ಕಾರ್ಖಾನೆಯ ಮಾಹಿತಿಯನ್ನು ಪಡೆದುಕೊಂಡ ಸಚಿವರು, ಅಲ್ಲಿನ ಸಮಸ್ಯೆ ಸವಾಲುಗಳ ಬಗ್ಗೆಯೂ ಸವಿಸ್ತಾರವಾಗಿ ಚರ್ಚೆ ನಡೆಸಿದರು. ಉತ್ಪಾದನೆ ಪ್ರಮಾಣ ಹೆಚ್ಚಳಕ್ಕೆ ಅಧಿಕಾರಿಗಳಿಗೆ ತಾಕೀತು ಮಾಡಿದ ಅವರು; ಪ್ರಧಾನಿಗಳು ನಿಗದಿ ಮಾಡಿರುವ ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆಯ ಗುರಿಯ ಬಗ್ಗೆ ವಿವರಿಸಿದರು.

ವಿಕಸಿತ ಭಾರತ್ 2047ರ ಭಾಗವಾಗಿ ಪ್ರಧಾನಿಗಳು ನಿಗದಿ ಮಾಡಿರುವ ಗುರಿ ತಲುಪುವ ನಿಟ್ಟಿನಲ್ಲಿ ಎಲ್ಲರೂ ಬದ್ಧತೆಯಿಂದ ಕೆಲಸ ಮಾಡಬೇಕು ಹಾಗೂ ಕಾರ್ಖಾನೆಗೆ ಅಗತ್ಯ ಇರುವ ಎಲ್ಲ ಶಕ್ತಿಯನ್ನು ತುಂಬಲಾಗುವುದು ಎಂದು ಸಚಿವರು ಭರವಸೆ ನೀಡಿದರು.

You Might Also Like

14 ಗಂಟೆ ಕೆಲಸಕ್ಕೆ ಬಾರಿ ವಿರೋಧ, ಪ್ರತಿಭಟನೆಗೆ ಮುಂದಾದ ಐಟಿ ಉದ್ಯೋಗಿಗಳು

ಇವರಿಗೆ ಅಲ್ಲಾ ಯಾವಾಗ ಬಂದು ಜಾಗ ಕೊಟ್ಟಿದ್ದ..? : ಯತ್ನಾಳ್

ಇಂದಿನ TOP 10 ಸುದ್ದಿಗಳು (23-04-2025)

Sheikh Hasina : ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್‌ ಹಸೀನಾಗೆ ಗಲ್ಲುಶಿಕ್ಷೆ ವಿಧಿಸಿದ ನ್ಯಾಯಾಲಯ..!

Kerala : ಬಾವಿಗೆ ಹಾರಿದ ಮಹಿಳೆಯನ್ನು ರಕ್ಷಿಸುವಾಗ ಅಗ್ನಿಶಾಮಕ ಸಿಬ್ಬಂದಿ ಸೇರಿ ಮೂವರು ಸಾವು

TAGGED:hd kumaraswamy
Share This Article
Facebook Copy Link Print
Previous Article ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ,ಇಸಿಐಆರ್ ದಾಖಲಿಸಿದ ಇಡಿ
Next Article Residential School ಪ್ರತಿ ಹೋಬಳಿಯಲ್ಲೂ ವಸತಿ ಶಾಲೆ ಸ್ಥಾಪನೆ : ಸಿಎಂ ಸಿದ್ದರಾಮಯ್ಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ರಾಜ್ಯ ರಾಜಕೀಯದಲ್ಲಿ ಮತ್ತೆ ರೆಸಾರ್ಟ್‌ ರಾಜಕೀಯ..?!
ರಾಜ್ಯ-Karnataka
February 11, 2026
ಇತ್ತ ಬಜೆಟ್‌ ತಯಾರಿಯಲ್ಲಿ ಸಿಎಂ ಬ್ಯುಸಿ, ಅತ್ತ ದೆಹಲಿಯಲ್ಲಿ ಸಿಎಂ ಕುರ್ಚಿಗಾಗಿ ಡಿಸಿಎಂ ರಣತಂತ್ರ
ರಾಜಕೀಯ | Politics
February 11, 2026
ಗನ್ ಹಿಡಿದು ಡಾನ್ಸ್ ಮಾಡಿದ ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್‌ಐಆರ್
ರಾಜ್ಯ-Karnataka
February 11, 2026
ದೇಶದ ವಿವಿಧ ಭಾಗಗಳಲ್ಲಿ ಮಕ್ಕಳು ನಾಪತ್ತೆ ಪ್ರಕರಣ : ತನಿಖೆಗೆ ಸುಪ್ರೀಂ ಸೂಚನೆ
ರಾಷ್ಟ್ರೀಯ-National
February 11, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up