ಸೇಲಂ ಉಕ್ಕು ಕಾರ್ಖಾನೆಗೆ ಭೇಟಿ ನೀಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ಸೇಲಂ : ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಉಕ್ಕು ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇಲ್ಲಿನ ಉಕ್ಕು ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈಗಾಗಲೇ ಭದ್ರಾವತಿಯ ಸರ್ ಎಂ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ, ವೈಝಾಗ್ ಉಕ್ಕು ಕಾರ್ಖಾನೆ, ಛತ್ತೀಸಗಢದ ನಗರ್ ನಾರ್ ನಲ್ಲಿರುವ ಎನ್ ಎಂಡಿಸಿ ಉಕ್ಕು ಕಾರ್ಖಾನೆ, ಬಿಲಾಯ್ ಉಕ್ಕು ಕಾರ್ಖಾನೆಗೆ ಭೇಟಿ ಕೊಟ್ಟಿದ್ದರ ಭಾಗವಾಗಿ ಕೇಂದ್ರ ಸಚಿವರು ಸೋಮವಾರ ಸೇಲಂ ಉಕ್ಕು ಕಾರ್ಖಾನೆಗೆ … Continue reading ಸೇಲಂ ಉಕ್ಕು ಕಾರ್ಖಾನೆಗೆ ಭೇಟಿ ನೀಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ