ಬಿಎಚ್‌ಇಎಲ್ ಕಾರ್ಖಾನೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭೇಟಿ
ಬೆಂಗಳೂರು : ಪ್ರಧಾನಿಗಳ ಆತನಿರ್ಭರ್ ಭಾರತ ಹಾಗೂ ಮೆಕ್ ಇನ್ ಇಂಡಿಯಾ ಪರಿಕಲ್ಪನೆಗಳು ಕೈಗಾರಿಕಾ ಕ್ಷೇತ್ರದ ಮೇಲೆ ಸಂಜೀವಿನಿಯಂತೆ ಸಕಾರಾತಕ ಪರಿಣಾಮ ಬೀರುತ್ತಿವೆ ಎಂದು ಕೇಂದ್ರದ ಭಾರಿ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರತಿಪಾದಿಸಿದರು. ನಗರದ ಮೈಸೂರು ರಸ್ತೆಯಲ್ಲಿರುವ ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ (ಬಿಎಚ್‌ಇಎಲ್)ನ ವಿದ್ಯುನಾನ ಘಟಕಕ್ಕೆ ಭೇಟಿ ನೀಡಿ ಅಧಿಕಾರಿ ಮತ್ತು ಕಾರ್ಮಿಕರ ಜತೆ ಸಂವಾದದ ವೇಳೆ ಸಚಿವರು ಮಾತನಾಡಿದರು. ಪ್ರಧಾನಿಯವರು ಸ್ಪಷ್ಟ ಮತ್ತು ನಿಖರ ಗುರಿಗಳನ್ನು ಇಟ್ಟುಕೊಂಡಿದ್ದಾರೆ. … Continue reading ಬಿಎಚ್‌ಇಎಲ್ ಕಾರ್ಖಾನೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭೇಟಿ
Copy and paste this URL into your WordPress site to embed
Copy and paste this code into your site to embed