ನಾಳೆ ಗಲಭೆ ಪೀಡಿತ ನಾಗಮಂಗಲಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ
ನವದೆಹಲಿ: ಗಲಭೆ ಪೀಡಿತ ನಾಗಮಂಗಲಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಶುಕ್ರವಾರ ಬೆಳಗ್ಗೆ ಭೇಟಿ ನೀಡಲಿದ್ದಾರೆ. ಈ ವಿಷಯವನ್ನು ಅವರೇ ತಿಳಿಸಿದ್ದು, ಶುಕ್ರವಾರ ಬೆಳಗ್ಗೆ ನಾಗಮಂಗಲಕ್ಕೆ ಭೇಟಿ ನೀಡಿ ಪರಿಶೀಲಿಸುತ್ತೇನೆ. ಏನು ನಡೆಯಿತು ಎಂಬುದರ ಬಗ್ಗೆ ಜನರಿಂದ ಖುದ್ದು ಮಾಹಿತಿ ಪಡೆಯುತ್ತೇನೆ. ಸರ್ಕಾರ ಕೂಡಾ ಸತ್ಯವನ್ನು ಹೇಳಬೇಕು. ಕಿಡಿಗೇಡಿಗಳು ಪೆಟ್ರೋಲ್ ಬಾಂಬ್ ಎಸೆದಿರುವುದನ್ನು ಮಾಧ್ಯಮಗಳು ವರದಿ ಮಾಡಿದ್ದು, ಇದೊಂದು ಪೂರ್ವ ನಿಯೋಜಿತ ಯೋಜನೆ ಎಂಬುದನ್ನು ತೋರಿಸುತ್ತಿದೆ. ಎಲ್ಲಾ ಮಾಹಿತಿ ಪಡೆದು ಮಾಧ್ಯಮಗಳ ಮುಂದೆ ಬಹಿರಂಗಪಡಿಸುತ್ತೇನೆ ಎಂದರು. ಮಂಡ್ಯ … Continue reading ನಾಳೆ ಗಲಭೆ ಪೀಡಿತ ನಾಗಮಂಗಲಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ
Copy and paste this URL into your WordPress site to embed
Copy and paste this code into your site to embed