By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ನ್ಯಾಯಾಲಯದಲ್ಲಿ ತಮಿಳುನಾಡಿನ ಜರ ಕ್ಷಮೆ ಕೇಳಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ನ್ಯಾಯಾಲಯದಲ್ಲಿ ತಮಿಳುನಾಡಿನ ಜರ ಕ್ಷಮೆ ಕೇಳಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

BlogLatestTop Storiesರಾಷ್ಟ್ರೀಯ-National

ನ್ಯಾಯಾಲಯದಲ್ಲಿ ತಮಿಳುನಾಡಿನ ಜರ ಕ್ಷಮೆ ಕೇಳಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Union Minister Shobha Karandlaje Apologises to Tamil Nadu people

Published September 4, 2024
Share
2 Min Read
shobha karandalje shobha karandalje shobha karandalje
SHARE

ಬೆಂಗಳೂರು : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಮದ್ರಾಸ್ ಹೈಕೋರ್ಟ್ ನಲ್ಲಿ ತಮಿಳುನಾಡಿನ ಜನರ ಕ್ಷಮೆಯಾಚಿಸಿದ್ದಾರೆ. ಈ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಮದ್ರಾಸ್ ಹೈಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸಲಾಗಿದ್ದು, ಅದರ ವಿಚಾರಣೆ ಸೆಪ್ಟೆಂಬರ್​ 3 ರಂದು ನಡೆಯಿತು.

ತಮಿಳುನಾಡಿನ ಇತಿಹಾಸ, ಶ್ರೀಮಂತ ಸಂಸ್ಕೃತಿ, ಸಂಪ್ರದಾಯ ಮತ್ತು ಜನರ ಬಗ್ಗೆ ನನಗೆ ಹೆಚ್ಚಿನ ಗೌರವ ಇದೆ. ತಮಿಳುನಾಡಿನ ಜನರ ಭಾವನೆಗಳನ್ನು ನೋಯಿಸುವ ಯಾವುದೇ ಉದ್ದೇಶ ನನ್ನದಾಗಿರಲಿಲ್ಲ. ಆದ್ದರಿಂದ, ನನ್ನ ಹೇಳಿಕೆಯಿಂದ ಯಾವುದೇ ನೋವನ್ನು ಉಂಟು ಮಾಡಿದ್ದಕ್ಕಾಗಿ ನಾನು ಮತ್ತೊಮ್ಮೆ ತಮಿಳುನಾಡಿನ ಜನತೆಗೆ ಕ್ಷಮೆಯಾಚಿಸುತ್ತೇನೆ. ನ್ಯಾಯದ ಹಿತಾಸಕ್ತಿಯಿಂದ ಈ ಹೇಳಿಕೆ ನೀಡಿದ್ದೇನೆ, ಹಾಗಂತ ಉದ್ದೇಶಿತವಲ್ಲ ಎಂದು ಹೇಳಿದ್ದಾರೆ.

ಶೋಭಾ ಪರ ವಾದ ಮಂಡಿಸಿದ ವಕೀಲರು, ಸಚಿವರ ಹೇಳಿಕೆಗೆ ಸಂಬಂಧಿಸಿ ತಮಿಳುನಾಡು ಜನರ ಕ್ಷಮೆಯಾಚಿಸುವುದಾಗಿ ಅಫಿಡವಿಟ್ ಸಲ್ಲಿಸಲಾಗಿದೆ. ತಮಿಳುನಾಡಿನ ಮುಖ್ಯ ಪಬ್ಲಿಕ್ ಪ್ರಾಸಿಕ್ಯೂಟರ್, ಸರ್ಕಾರದಿಂದ ಸೂಕ್ತ ಸೂಚನೆ ಪಡೆದ ನಂತರ ತಿಳಿಸುವೆ ಎಂದು ಹೇಳಿದ್ದಾರೆ.

ಬೆಂಗಳೂರಿನ ರಸ್ತೆಗುಂಡಿ ಮುಚ್ಚಲು 15 ದಿನದ ಗಡುವು

ನ್ಯಾ. ಜಿ. ಜಯಚಂದ್ರನ್ ನೇತೃತ್ವದ ನ್ಯಾಯಪೀಠದೆದುರು ಪ್ರಮಾಣ ಪತ್ರ ಸಲ್ಲಿಸಿರುವ ಶೋಭಾ ಕರಂದ್ಲಾಜೆ, ನಾನು ತಮಿಳುನಾಡು ಜನರ ಕುರಿತು ನೀಡಿದ್ದ ಹೇಳಿಕೆಯಲ್ಲಿ ಯಾರದೇ ಭಾವನೆಗಳಿಗೆ ಘಾಸಿಯುಂಟು ಮಾಡುವ ಉದ್ದೇಶವಿರಲಿಲ್ಲ. ನಾನು ಈಗಾಗಲೇ ನನ್ನ ಹೇಳಿಕೆಯನ್ನು ಹಿಂಪಡೆದಿದ್ದು, ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ಈಗಾಗಲೇ ಕ್ಷಮಾಪಣೆ ಕೋರಿದ್ದೇನೆ ಎಂದೂ ಪ್ರಮಾಣ ಪತ್ರದಲ್ಲಿ ಪ್ರತಿಪಾದಿಸಿದ್ದಾರೆ. ಇನ್ನು ಕೋರ್ಟ್​ ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ.

ಕ್ಷಮೆ ಕೇಳಿದ್ದು ಏಕೆ..?
ಮಾರ್ಚ್ 1ರಂದು ಬೆಂಗಳೂರಿನ ಜನಪ್ರಿಯ ಉಪಾಹಾರ ಗೃಹವಾದ ರಾಮೇಶ್ವರಂ ಕೆಫೆಯಲ್ಲಿ ಲಘು ಬಾಂಬ್ ಸ್ಫೋಟ ಸಂಭವಿಸಿತ್ತು. ಆಗ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಈ ಬಾಂಬ್ ಸ್ಫೋಟದೊಂದಿಗೆ ತಮಿಳುನಾಡನ್ನು ತಳುಕು ಹಾಕಿದ್ದರು. ಈ ಸಂಬಂಧ ಮದುರೈ ಪೊಲೀಸರು ಶೋಭಾ ಕರಂದ್ಲಾಜೆ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. ನಂತರ, ಶೋಭಾ ಕರಂದ್ಲಾಜೆ ಅವರು, ತಮ್ಮ ವಿರುದ್ಧದ ಕ್ರಿಮಿನಲ್ ವಿಚಾರಣೆಯನ್ನು ಕೈಬಿಡಬೇಕು ಎಂದು ನ್ಯಾಯಾಲಯದ ಮೊರೆ ಹೋಗಿದ್ದರು. ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಉಗ್ರ ತಮಿಳುನಾಡಿನಲ್ಲಿ ತರಬೇತಿ ಪಡೆದಿದ್ದ ಎಂಬ ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಅದರಲ್ಲೂ ತಮಿಳುನಾಡು ಸರ್ಕಾರ ಸೇರಿದಂತೆ ಅಲ್ಲಿನ ಜನಪ್ರತಿನಿಧಿಗಳು ಕಿಡಿಕಾರಿದ್ದರು.

You Might Also Like

ನಿಮ್ಮ ಹಕ್ಕನ್ನು ಚಲಾಯಿಸಿ: ವೋಟ್ ಮಾಡಿದ ಬಳಿಕ ಮನವಿ ಮಾಡಿದ ಗೋಲ್ಡನ್ ಸ್ಟಾರ್

ಇಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಇಲ್ಲಿವೆ

2 ವರ್ಷಗಳಿಂದ ಭಾರಿ ವಾಹನಗಳಿಗೆ ಬಂದ್ ಆಗಿದ್ದ ಪೀಣ್ಯ ಫ್ಲೈಓವರ್‌ ಇಂದಿನಿಂದ ರೀಓಪನ್

Tej Pratap Yadav : ಪಕ್ಷದಿಂದ ಉಚ್ಚಾಟನೆ ಬಳಿಕ ತಂದೆ-ತಾಯಿಗೆ ಭಾವನಾತ್ಮಕ ಪತ್ರ ಬರೆದ ತೇಜ್‌ ಪ್ರತಾಪ್‌ ಯಾದವ್

ಮೊದಲ ಮಗುವಿನ ನಿರೀಕ್ಷೆಯಲ್ಲಿ ನೇಹಾ ಗೌಡ ದಂಪತಿ

TAGGED:ApologisesShobha KarandlajeTamil Nadu
Share This Article
Facebook Copy Link Print
Previous Article Narendra Modi ಸಿಂಗಾಪುರದಲ್ಲಿ ಪಿಎಂ ಮೋದಿ
Next Article Accident ಅಮೆರಿಕಾದಲ್ಲಿ ಭೀಕರ ಅಪಘಾತ : ನಾಲ್ವರು ಭಾರತೀಯರು ಸಜೀವ ದಹನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up