ನ್ಯಾಯಾಲಯದಲ್ಲಿ ತಮಿಳುನಾಡಿನ ಜರ ಕ್ಷಮೆ ಕೇಳಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಬೆಂಗಳೂರು : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಮದ್ರಾಸ್ ಹೈಕೋರ್ಟ್ ನಲ್ಲಿ ತಮಿಳುನಾಡಿನ ಜನರ ಕ್ಷಮೆಯಾಚಿಸಿದ್ದಾರೆ. ಈ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಮದ್ರಾಸ್ ಹೈಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸಲಾಗಿದ್ದು, ಅದರ ವಿಚಾರಣೆ ಸೆಪ್ಟೆಂಬರ್​ 3 ರಂದು ನಡೆಯಿತು. ತಮಿಳುನಾಡಿನ ಇತಿಹಾಸ, ಶ್ರೀಮಂತ ಸಂಸ್ಕೃತಿ, ಸಂಪ್ರದಾಯ ಮತ್ತು ಜನರ ಬಗ್ಗೆ ನನಗೆ ಹೆಚ್ಚಿನ ಗೌರವ ಇದೆ. ತಮಿಳುನಾಡಿನ ಜನರ ಭಾವನೆಗಳನ್ನು ನೋಯಿಸುವ ಯಾವುದೇ ಉದ್ದೇಶ ನನ್ನದಾಗಿರಲಿಲ್ಲ. ಆದ್ದರಿಂದ, ನನ್ನ ಹೇಳಿಕೆಯಿಂದ ಯಾವುದೇ ನೋವನ್ನು ಉಂಟು ಮಾಡಿದ್ದಕ್ಕಾಗಿ ನಾನು … Continue reading ನ್ಯಾಯಾಲಯದಲ್ಲಿ ತಮಿಳುನಾಡಿನ ಜರ ಕ್ಷಮೆ ಕೇಳಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ