By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಕೇಸ್- ಸೂರಜ್ ರೇವಣ್ಣಗೆ ಮೆಡಿಕಲ್ ಟೆಸ್ಟ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಕೇಸ್- ಸೂರಜ್ ರೇವಣ್ಣಗೆ ಮೆಡಿಕಲ್ ಟೆಸ್ಟ್

CrimeLatest

ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಕೇಸ್- ಸೂರಜ್ ರೇವಣ್ಣಗೆ ಮೆಡಿಕಲ್ ಟೆಸ್ಟ್

Published June 27, 2024
Share
1 Min Read
suraj revanna 2 suraj revanna 2 suraj revanna 2
SHARE

ಬೆಂಗಳೂರು: ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಪ್ರಕರಣದಡಿ ಬಂಧನಕ್ಕೊಳಗಾಗಿರುವ ಎಂಎಲ್‌ಸಿ ಸೂರಜ್ ರೇವಣ್ಣರನ್ನು (Suraj Revanna) ಮೆಡಿಕಲ್ ಟೆಸ್ಟ್‌ಗೆ (Medical Test) ಬೌರಿಂಗ್ ಆಸ್ಪತ್ರೆಗೆ ಸಿಐಡಿ (CID) ಪೊಲೀಸರು ಕರೆತಂದಿದ್ದಾರೆ.

ಸದ್ಯ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಅಸಹಜ ಲೈಂಗಿಕ ಕ್ರಿಯೆ ಪ್ರಕರಣದಲ್ಲಿ ಮೆಡಿಕಲ್ ಟೆಸ್ಟ್‌ಗೆ 42ನೇ ಎಸಿಎಂಎಂ ಕೋರ್ಟ್ ಅನುಮತಿ ನೀಡಿದ ಹಿನ್ನೆಲೆ ಅವರನ್ನು ಟೆಸ್ಟ್‌ಗೆ ಕರೆತರಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಮುಂದುವರಿದ ಮಳೆ- ಕುಮಾರಧಾರ ಸ್ನಾನಘಟ್ಟ ಮುಳುಗಡೆ

suraja revanna 1 1 suraja revanna 1 1 suraja revanna 1 1

ಬುಧವಾರ ಸಹ ಅವರನ್ನ ಮೆಡಿಕಲ್ ಟೆಸ್ಟ್‌ಗಾಗಿ ಬೌರಿಂಗ್ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ನ್ಯಾಯಾಲಯದ ಅನುಮತಿ ಪಡೆಯದೇ ಸಿಐಡಿ ಪೊಲೀಸರು ಅವರನ್ನು ಕರೆತಂದಿದ್ದ ಹಿನ್ನೆಲೆ ವೈದ್ಯರು ಜನರಲ್ ಚೆಕಪ್ ಮಾಡಿ ಕಳಿಸಿದ್ದರು. ವಿಶೇಷ ಮೆಡಿಕಲ್ ಟೆಸ್ಟ್‌ಗೆ ವೈದ್ಯರು ನಿರಾಕರಿಸಿದ್ದರು. ಇದನ್ನೂ ಓದಿ: 515 ಕೆಂಪೇಗೌಡ ಜಯಂತಿ ಆಚರಿಸಿ ಬಿಬಿಎಂಪಿ

ಏನಿದು ಪ್ರಕರಣ?: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್ ರೇವಣ್ಣ ಅವರನ್ನು ಜೂ.23 ರಂದು ಪೊಲೀಸರು ಬಂಧಿಸಿದ್ದರು. ಸಂತ್ರಸ್ತ ನೀಡಿದ್ದ ದೂರು ಆಧರಿಸಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 377 (ಅಸ್ವಾಭಾವಿಕ ಅಪರಾಧ), 342 (ಅಕ್ರಮ ಬಂಧನ) ಹಾಗೂ 506 (ಬೆದರಿಕೆ) ಅಡಿಯಲ್ಲಿ ಕೇಸ್ ದಾಖಲಾಗಿತ್ತು. ಡಿಜಿಪಿ ಕಚೇರಿಯಲ್ಲಿ ದೂರು ನೀಡಿದ್ದ ಸಂತ್ರಸ್ತ ಹಾಸನ ಎಸ್‍ಪಿಗೂ ದೂರಿನ ಪ್ರತಿಯನ್ನು ಇ-ಮೇಲ್ ಮಾಡಿದ್ದ. ಮೇಲ್ ಆಧರಿಸಿ ಸಂತ್ರಸ್ತನನ್ನ ಕರೆಸಿ ಮಾಹಿತಿ ಪಡೆದ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದರು.

ಇದಾದ ಬಳಿಕ ಸಂತ್ರಸ್ತನ ವಿರುದ್ಧ ಪ್ರತಿದೂರು ನೀಡಲು ಸೂರಜ್, ಹಾಸನದ ಸೆನ್ ಪೊಲೀಸ್ ಠಾಣೆಗೆ ತೆರಳಿದ್ದರು. ಅಲ್ಲಿಯೇ ಅವರನ್ನು ಬಂಧಿಸಲಾಗಿತ್ತು. ಇದನ್ನೂ ಓದಿ: ಹೃದಯಾಘಾತಕ್ಕೆ ಮತ್ತೊಂದು ಬಲಿ- 24 ವರ್ಷದ ಯುವತಿ ಸಾವು

You Might Also Like

ಚಿರತೆ ಹತ್ಯೆ ಪ್ರಕರಣ: ಅರಣ್ಯ ಇಲಾಖೆ ಅಧಿಕಾರಿಗೆ ​ಖಂಡ್ರೆ ಖಡಕ್​ ಸೂಚನೆ

ಬೌರಿಂಗ್ ಆಸ್ಪತ್ರೆಯಲ್ಲಿ ಪ್ರಜ್ವಲ್‍ಗೆ ಮೆಡಿಕಲ್ ಟೆಸ್ಟ್

ರಫೇಲ್ ಯುದ್ಧವಿಮಾನದಲ್ಲಿ ಹಾರಾಟ ನಡೆಸಿದ ರಾಷ್ಟ್ರಪತಿ ಮುರ್ಮು

ತಮಿಳುನಾಡು : ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ, ಇಬ್ಬರು ಮಕ್ಕಳು ಸೇರಿ ಮೂವರು ಸಾವು

ನೆಲಮಂಗಲ ಬಳಿ ಭೀಕರ ಅಪಘಾತ, ಕಾರಿನ ಮೇಲೆ ಬಿದ್ದ ಕಂಟೇನರ್‌, 6 ಮಂದಿ ಸಾವು

TAGGED:#CID#Crime News#hassana#Suraj Revanna#ಸೂರಜ್ ರೇವಣ್ಣ
Share This Article
Facebook Copy Link Print
Previous Article bbmp kempe gowda celebration bbmp kempe gowda celebration bbmp kempe gowda celebration 515 ಕೆಂಪೇಗೌಡ ಜಯಂತಿ ಆಚರಿಸಿದ ಬಿಬಿಎಂಪಿ
Next Article cm cm cm ಹೈಕಮಾಂಡ್ ಸಿಎಂ ಸ್ಥಾನವನ್ನ ತೀರ್ಮಾನ ಮಾಡುತ್ತೆ ಸ್ವಾಮೀಜಿಯವರಲ್ಲ: ಸಿದ್ದರಾಮಯ್ಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up