ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಉಪ್ಪಿ ಹೊಸ ಸಿನಿಮಾ ಅನೌನ್ಸ್, ಪೋಸ್ಟರ್ ರಿಲೀಸ್
ರಿಯಲ್‌ಸ್ಟಾರ್ ಉಪೇಂದ್ರ ಅವರು ಇಂದು 56ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಫ್ಯಾನ್ಸ್ ಜೊತೆ ಕೇಕ್ ಕಟ್ ಮಾಡಿ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಉಪ್ಪಿ ಬಹಳ ದಿನಗಳವರೆಗೆ ನಿರ್ದೇಶಿಸಿ ‘ಯುಐ’ ಸಿನಿಮಾ ಬಗ್ಗೆ ಕೆಲವು ಇಂಟ್ರೆಸ್ಟಿಂಗ್ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಇದೆ ವೇಳೆ “45”ರ ಪೋಸ್ಟರ್ ಬಿಡುಗಡೆಯಾಗಿದೆ. ಉಪೇಂದ್ರ ಅವರ ನಿವಾಸಕ್ಕೆ “45” ಚಿತ್ರದ ನಿರ್ಮಾಪಕ ರಮೇಶ್ ರೆಡ್ಡಿ, ನಿರ್ದೇಶಕ ಅರ್ಜುನ್ ಜನ್ಯ ಮುಂತಾದವರು ಭೇಟಿ ನೀಡಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಶಿವಣ್ಣ, ರಿಯಲ್ ಸ್ಟಾರ್ ಉಪೇಂದ್ರ ಹಾಗೂ … Continue reading ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಉಪ್ಪಿ ಹೊಸ ಸಿನಿಮಾ ಅನೌನ್ಸ್, ಪೋಸ್ಟರ್ ರಿಲೀಸ್
Copy and paste this URL into your WordPress site to embed
Copy and paste this code into your site to embed