Davangere ದಾವಣಗೆರೆಯ ಮನೆಯೊಂದರಲ್ಲಿದ್ದ ಯುಪಿಎಸ್ ಸ್ಪೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ದಾವಣಗೆರೆಯ ಕಾಯಿಪೇಟೆಯಲ್ಲಿ ಯುಪಿಎಸ್ ಸ್ಪೋಟಗೊಂಡ ಪರಿಣಾಮ ಅಗ್ನಿ ಅವಘಡ ಸಂಭವಿಸಿದ್ದು, ಈ ದುರಂತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ವಿಮಾ ಮತ್ತು ಕುಮಾರ್ ಎಂದು ಗುರುತಿಸಲಾಗಿದೆ. ಬಿಜೆಪಿ ಮುಖಂಡ ರುದ್ರಮುನಿಸ್ವಾಮಿ ಹಿರೇಮಠ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
- ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
- ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
- ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
- ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
- ವಿಜಯನಗರಜಿಲ್ಲೆಯ ನಾಲ್ವರು ಪೊಲೀಸ್ ಅಧಿಕಾರಿಗಳಿಗೆ ಸಿಎಂ ಚಿನ್ನದ ಪದಕ

