By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಶ್ಲೀಲ ಪದ ಬಳಕೆ ಪ್ರಕರಣ : ಸಿಟಿ ರವಿ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಅಶ್ಲೀಲ ಪದ ಬಳಕೆ ಪ್ರಕರಣ : ಸಿಟಿ ರವಿ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚನೆ

Latestರಾಜ್ಯ-Karnataka

ಅಶ್ಲೀಲ ಪದ ಬಳಕೆ ಪ್ರಕರಣ : ಸಿಟಿ ರವಿ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚನೆ

Use of obscene words case: High Court directs not to take coercive action against City Ravi

Published January 23, 2025
Share
1 Min Read
CT Ravi And Lakshmi Hebbalkar
SHARE

ಬೆಂಗಳೂರು : ವಿಧಾನಪರಿಷತ್ತಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಲ್ಲಿ ಬಿಜೆಪಿ ಎಂಎಲ್​​ಸಿ ಸಿಟಿ ರವಿಗೆ ಕರ್ನಾಟಕ ಹೈಕೋರ್ಟ್ ಗುರುವಾರ ಬಿಗ್ ರಿಲೀಫ್ ನೀಡಿದೆ. ಸಿಟಿ ರವಿ ವಿರುದ್ಧ ಜನವರಿ 30 ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚಿಸಿದೆ.

ಶಾಸಕರ ನಡುವೆ ಸದನದಲ್ಲಿ ನಡೆದ ವಿಚಾರಕ್ಕೆ ವಿನಾಯಿತಿ ಇದೆ ಎಂದು ಸಿಟಿ ರವಿ ಪರವಾಗಿ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದರು. ಇದಕ್ಕೆ ಪ್ರತಿಯಾಗಿ ಕ್ರಿಮಿನಲ್ ಕೃತ್ಯಗಳಿಗೆ ವಿನಾಯಿತಿ ಇಲ್ಲವೆಂದು ಎಸ್​ಪಿಪಿ ಬಿಎ ಬೆಳ್ಳಿಯಪ್ಪ ವಾದ ಮಂಡಿಸಿದರು. ತನಿಖೆ ವ್ಯಾಪ್ತಿಯ ಪ್ರಶ್ನೆಯನ್ನು ನಾವು ತೀರ್ಮಾನಿಸಬೇಕಿದೆ ಎಂದ ಹೈಕೋರ್ಟ್, ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ನೀಡಿದೆ.

ಸಿಟಿ ರವಿ ವಾಯ್ಸ್ ಸ್ಯಾಂಪಲ್ ತೆಗೆದುಕೊಳ್ಳಬೇಕಿದೆ ಎಂದು ಎಸ್​​​ಪಿಪಿ ವಾದ ಮಂಡಿಸಿದರು. ಆದಾಗ್ಯೂ ಮುಂದಿನ ಪ್ರಶ್ನೆ ಬಗ್ಗೆ ತೀರ್ಮಾನಿಸುವವರೆಗೆ ಕಾಯುವಂತೆ ಹೈಕೋರ್ಟ್ ಸೂಚನೆ ನೀಡಿತು.

ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ವಿಧಾನ ಪರಿಷತ್ತಿನಲ್ಲಿ ಸಿಟಿ ರವಿ ಸಚಿವೆ ಹೆಬ್ಬಾಳ್ಕರ್ ಅವರನ್ನು ಅಶ್ಲೀಲವಾಗಿ ನಿಂದಿಸಿದ್ದಾರೆ ಎಂದು ಆರೋಪವಿದೆ. ಆದರೆ ಈ ಆರೋಪವನ್ನು ಸಿಟಿ ರವಿ ಅಲ್ಲಗಳದಿದ್ದಾರೆ.

ಮತ್ತೊಂದೆಡೆ, ಅಶ್ಲೀಲವಾಗಿ ನಿಂದಿಸಿರುವುದು ಸರ್ಕಾರಿ ಟಿವಿಯಲ್ಲಿ ದಾಖಲಾಗಿರುವುದು ಇತ್ತೀಚೆಗೆ ದೃಢಪಟ್ಟಿದೆ. ಆದರೆ ಅದು ಸಿಟಿ ರವಿ ಅವರ ಧ್ವನಿಯೇ ಎಂಬುದನ್ನು ಖಚಿತಪಡಿಸಲು ಅವರ ವಾಯ್ಸ್ ಸ್ಯಾಂಪಲ್ ಕೋರಲಾಗಿತ್ತು. ವಾಯ್ಸ್ ಸ್ಯಾಂಪಲ್ ನೀಡಲು ಅವರು ನಿರಾಕರಿಸಿದ್ದರು. ಈ ವಿಚಾರದ ಬಗ್ಗೆಯೂ ಹೈಕೋರ್ಟ್​ನಲ್ಲಿ ವಾದ ಪ್ರತಿವಾದ ನಡೆಯುತ್ತಿದೆ. ಪ್ರಕರಣದ ತನಿಖೆಯನ್ನು ಸಿಐಡಿ ನಡೆಸುತ್ತಿದೆ.

You Might Also Like

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು; ಆರೋಗ್ಯ ಸ್ಥಿರ

ಮೈಸೂರು ದಸರಾದಲ್ಲಿ “ಯುವ ಸಂಭ್ರಮ” ಶುರು

ಜು.1ರಿಂದ ರೈಲ್ವೇ ಟಿಕೆಟ್ ದರ ಹೆಚ್ಚಳ

ಚನ್ನಪಟ್ಟಣ ಉಪಚುನಾವಣೆ : ದೋಸ್ತಿಗಳಿಗೆ ತಲೆನೋವಾದ ಯೋಗೇಶ್ವರ್ ಹೇಳಿಕೆ

ಜೈಲಲ್ಲಿ ದರ್ಶನ್​ಗೆ ರಾಜಾತಿಥ್ಯ : 7 ಅಧಿಕಾರಿಗಳು ಸಸ್ಪೆಂಡ್

TAGGED:CT RaviLakshmi Hebbalkar
Share This Article
Facebook Copy Link Print
Previous Article safgagdgdg safgagdgdg safgagdgdg ತಾಲ್ಲೂಕು ಕಚೇರಿಗೆ ಕಂದಾಯ ಇಲಾಖೆ ರಾಜ್ಯ ಪ್ರದಾನ ಕಾರ್ಯದರ್ಶಿ ದಿಢೀರ್ ಭೇಟಿ
Next Article Mangaluru Mangaluru Mangaluru ವೇಶ್ಯಾವಾಟಿಕೆ ಆರೋಪ : ಮಸಾಜ್​ ಪಾರ್ಲರ್ ಮೇಲೆ ಶ್ರೀರಾಮ ಸೇನೆ ಕಾರ್ಯಕರ್ತರ ದಾಳಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up