By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಆರ್‌ಎಸ್‌ಎಸ್ ಅಕ್ರಮ ಹಣ ಸಂಗ್ರಹ ಆರೋಪ : ಪ್ರಿಯಾಂಕ್ ಖರ್ಗೆಗೆ ವಿ.ಸೋಮಣ್ಣ ತಿರುಗೇಟು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಆರ್‌ಎಸ್‌ಎಸ್ ಅಕ್ರಮ ಹಣ ಸಂಗ್ರಹ ಆರೋಪ : ಪ್ರಿಯಾಂಕ್ ಖರ್ಗೆಗೆ ವಿ.ಸೋಮಣ್ಣ ತಿರುಗೇಟು

ರಾಜ್ಯ-KarnatakaLatest

ಆರ್‌ಎಸ್‌ಎಸ್ ಅಕ್ರಮ ಹಣ ಸಂಗ್ರಹ ಆರೋಪ : ಪ್ರಿಯಾಂಕ್ ಖರ್ಗೆಗೆ ವಿ.ಸೋಮಣ್ಣ ತಿರುಗೇಟು

V. Somanna hits back at Priyank Kharge

Published February 17, 2026
Share
1 Min Read
V Somanna V Somanna V Somanna
SHARE

ತುಮಕೂರು, ಫೆ.17: ವಿ.ಸೋಮಣ್ಣ ಅವರು ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗೆ ತೀವ್ರ ತಿರುಗೇಟು ನೀಡಿದ್ದಾರೆ. ಆರ್‌ಎಸ್‌ಎಸ್ ನೋಂದಣಿಯಾಗದೇ ಅಕ್ರಮ ಹಣ ಸಂಗ್ರಹದಲ್ಲಿ ತೊಡಗಿದೆ ಎಂಬ ಪ್ರಿಯಾಂಕ್ ಖರ್ಗೆ ಆರೋಪಕ್ಕೆ ಪ್ರತಿಕ್ರಿಯಿಸಿದ ಸೋಮಣ್ಣ, ಖರ್ಗೆ ಅವರು ಮೊದಲು ತಮ್ಮ ಮಾತಿನ ಗಂಭೀರತೆಯನ್ನು ಅರಿತುಕೊಳ್ಳಬೇಕು ಎಂದು ಹೇಳಿದರು.

ದೇಶಕ್ಕೆ ಸ್ವಾತಂತ್ರ್ಯ ಪೂರ್ವದಿಂದಲೇ ರಾಷ್ಟ್ರೀಯ ಸ್ವಯಂಸೇವಕ ಸಂಘ ಹಾಗೂ ಅನೇಕ ನಾಯಕರ ಕೊಡುಗೆ ಅಪಾರವಾಗಿದೆ. ಅದರ ಇತಿಹಾಸವನ್ನು ತಿಳಿಯದೇ ಮಾತನಾಡುವುದು ಬಾಲಿಶತನ ಎಂದು ಅವರು ಆಕ್ಷೇಪಿಸಿದರು. “ಆರ್‌ಎಸ್‌ಎಸ್ ಇರಲಿಲ್ಲ ಅಂದರೆ ನೀವು ಇರ್ತಿರಲಿಲ್ಲ, ನಿಮ್ಮ ಕುಟುಂಬವೂ ಇರ್ತಿರಲಿಲ್ಲ. ಇತಿಹಾಸ ತಿಳಿದುಕೊಂಡು ಮಾತನಾಡಿ” ಎಂದು ಕಿಡಿಕಾರಿದರು.

ರಾಜ್ಯದ ಮಂತ್ರಿಯಾಗಿ ಜನರನ್ನು ಗೊಂದಲಕ್ಕೆ ದೂಡುವುದು ಗೌರವ ತರುವುದಿಲ್ಲ. ಇಂತಹ ಹೇಳಿಕೆ ನೀಡುವ ಮುನ್ನ ತಮ್ಮ ಕುಟುಂಬದ ಇತಿಹಾಸ ಹಾಗೂ ನಡೆದು ಬಂದ ದಾರಿ ತಿಳಿದುಕೊಳ್ಳಬೇಕು ಎಂದು ಸೋಮಣ್ಣ ಸಲಹೆ ನೀಡಿದರು.

ಶಾಸಕರ ವಿದೇಶ ಪ್ರವಾಸ ವಿಚಾರ

ಶಾಸಕರ ವಿದೇಶ ಪ್ರವಾಸದ ವಿಚಾರದಲ್ಲೂ ಅವರು ಸರ್ಕಾರವನ್ನು ಟೀಕಿಸಿದರು. “ರಾಜ್ಯದಲ್ಲಿ ಆಡಳಿತ ಕುಸಿದು ಹೋಗಿದೆ. ಸರ್ಕಾರ ನಿರ್ಜೀವವಾಗಿದೆ. ಆ ನಿರ್ಲಿಪ್ತತೆಯನ್ನು ಮುಚ್ಚಿಕೊಳ್ಳಲು ಇಂತಹ ವಿಷಯಗಳನ್ನು ಮುಂದಿಟ್ಟಿದ್ದಾರೆ” ಎಂದು ಆರೋಪಿಸಿದರು.

ಜನರ ಸಮಸ್ಯೆಗಳಿಗೆ ಸ್ಪಂದಿಸದೇ ಮೂರು ವರ್ಷ ಕಳೆಯುತ್ತಾ ಬರುತ್ತಿರುವ ಸರ್ಕಾರ, ಜನರನ್ನು ಬೇರೆ ದಾರಿಗೆ ಕೊಂಡೊಯ್ಯಲು ಮಾಧ್ಯಮಗಳನ್ನು ಬಳಸಿಕೊಳ್ಳುತ್ತಿದೆ. “ಇವರೆಲ್ಲರಿಗೂ ಡಾಕ್ಟರೇಟ್ ಕೊಡಬೇಕು ಅನಿಸುತ್ತದೆ” ಎಂದು ವ್ಯಂಗ್ಯವಾಡಿದರು.

ಜನರ ಸಂಕಷ್ಟವನ್ನು ಅರ್ಥಮಾಡಿಕೊಳ್ಳದೇ ನಡೆದುಕೊಳ್ಳುವ ನಡವಳಿಕೆಯನ್ನು ಇನ್ಮುಂದೆ ಬಿಡಬೇಕು ಎಂದು ಅವರು ಆಗ್ರಹಿಸಿದರು. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.

You Might Also Like

ಮೋದಿ ಮನೆ ಮುಂದೆ ರಸ್ತೆ ಗುಂಡಿ ನೋಡಿ ಎಂದ ಡಿಕೆಶಿಗೆ ಬಿಜೆಪಿ ನಾಯಕರು ಆಕ್ರೋಶ

ಬೆಂಗಳೂರಿನಲ್ಲಿ ಅಮೆರಿಕ ಕಾನ್ಸುಲೇಟ್ : ಜೈಶಂಕರ್ ಅವರನ್ನು ಭೇಟಿಯಾಗಿ ಧನ್ಯವಾದ ಹೇಳಿದ ಹೆಚ್ಡಿಕೆ

ಬಾಕಿ ಬಿಲ್, ಭ್ರಷ್ಟಾಚಾರ : ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ರೈತದಿಂದ ಅನಿರ್ದಿಷ್ಟಾವಧಿ ಧರಣಿ

ಬರವಿದ್ದರೂ ಬತ್ತದ ನೀರು; ಜಾತ್ರೆಯಲ್ಲಿ ಮಾತ್ರ ಕಾಣಿಸಿಕೊಳ್ಳುವ ಬೋರವೆಲ್ ನೀರು ಮರುದಿನ ಮಾಯ!

BREAKING : 52 ಮಂದಿ ಸಾಧಕರಿಗೆ ಕೆಂಪೇಗೌಡ ಪ್ರಶಸ್ತಿ ಪ್ರಕಟ, ಇಲ್ಲಿದೆ ಲಿಸ್ಟ್.

TAGGED:Priyank KhargeV Somanna
Share This Article
Facebook Copy Link Print
Previous Article dzhfhfxh dzhfhfxh dzhfhfxh ಛತ್ತೀಸ್‌ಗಢದಲ್ಲಿ ಹೃದಯವಿದ್ರಾವಕ ಘಟನೆ : ಮಗನ ಸಾವಿನ ನೋವು ತಾಳಲಾರದೆ ದಂಪತಿ ಆತ್ಮಹತ್ಯೆ
Next Article Sfgzdgzdg Sfgzdgzdg Sfgzdgzdg ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

R R R
ಐಪಿಎಲ್ 2026 : ಸಿಎಸ್‌ಕೆ ವಿರುದ್ಧ ಗೆದ್ದು ಬೀಗಿದ ಆರ್‌ಸಿಬಿ
ಕ್ರೀಡೆ-Sports
April 6, 2026
asgvdgzdgdg asgvdgzdgdg asgvdgzdgdg
ವಿಜಯನಗರ: ಬೋಲೇರೋ ಗೂಡ್ಸ್ ವಾಹನ ಡಿಕ್ಕಿಯಾಗಿ ಇಬ್ಬರು ಅರಣ್ಯ ಸಿಬ್ಬಂದಿ ದುರ್ಮರಣ
ರಾಜ್ಯ-Karnataka
April 6, 2026
Tractor Tractor Tractor
ಹಾವೇರಿ : ಟ್ರ್ಯಾಕ್ಟರ್ ಹರಿದು 2 ವರ್ಷದ ಮಗು ಸಾವು
ಹಾವೇರಿ-Haveri
April 6, 2026
sfgadgdgd sfgadgdgd sfgadgdgd
ಮಂಡ್ಯದಲ್ಲಿ ಗ್ಯಾಂಗ್‌ವಾರ್ : ರೌಡಿಶೀಟರ್‌ನ ಬರ್ಬರ ಹತ್ಯೆ, ಇಬ್ಬರಿಗೆ ಗಂಭೀರ ಗಾಯ
ಮಂಡ್ಯ-Mandya
April 6, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up