ಸಿದ್ದರಾಮಯ್ಯನವರಿಗೆ ವಿಪಕ್ಷಗಳಿಗಿಂತ ಸ್ವಪಕ್ಷೀಯರ ಕಾಟವೇ ಹೆಚ್ಚಾಗಿದೆ : ವಿ.ಸೋಮಣ್ಣ
ತುಮಕೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬಿಜೆಪಿ ಮತ್ತು ಜೆಡಿಎಸ್ ನವರು ಕೊಡುವ ಕಾಟಕ್ಕಿಂತ ಒಳಗಿನ ಕಾಂಗ್ರೆಸ್ ನವರ ಕಾಟವೇ ಹೆಚ್ಚಾಗಿದೆ ಎಂದು ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.ಅವರು ಇಂದು ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಮಹಾರಾಷ್ಟ್ರ,ಬಿಹಾರ,ಜಾರ್ಖಂಡ ಈ ಮೂರು ರಾಜ್ಯಗಳಲ್ಲೂ ಸಹ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ವಿ.ಸೋಮಣ್ಣ ಭವಿಷ್ಯ ನುಡಿದರು. ಹರ್ಯಾಣ ರಾಜ್ಯದಲ್ಲಿ ಬಿಜೆಪಿ ಮತ್ತೆ ಮೂರನೇ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಬಂದಿದೆ.ಜಮ್ಮ ಕಾಶ್ಮೀರ ದಲ್ಲೂ ಮುಂದಿನ … Continue reading ಸಿದ್ದರಾಮಯ್ಯನವರಿಗೆ ವಿಪಕ್ಷಗಳಿಗಿಂತ ಸ್ವಪಕ್ಷೀಯರ ಕಾಟವೇ ಹೆಚ್ಚಾಗಿದೆ : ವಿ.ಸೋಮಣ್ಣ
Copy and paste this URL into your WordPress site to embed
Copy and paste this code into your site to embed